Saturday, 21st September 2024

ಜ-ಕಾಶ್ಮೀರ ಡಿಡಿಸಿ ಚುನಾವಣೆ ಮೊದಲ ಹಂತ ಮುಕ್ತಾಯ

ನವದೆಹಲಿ: ಕೇಂದ್ರಾಡಳಿತ ಜಮ್ಮು ಮತ್ತು ಕಾಶ್ಮೀರದ ಮೊದಲ ಹಂತದ ಡಿಡಿಸಿ ಮತ್ತು ಪಂಚಾಯತ್ ಉಪ ಚುನಾವಣೆ ಮತದಾನ ಶಾಂತಿಯುತವಾಗಿ ಮುಕ್ತಾಯಗೊಂಡಿರುವುದಾಗಿ ವರದಿ ತಿಳಿಸಿದೆ. ವಿವಿಧ ಮತಗಟ್ಟೆಯಲ್ಲಿ ಮತದಾನ ಆರಂಭವಾಗಿದ್ದು, 2ಗಂಟೆಗೆ ಮುಕ್ತಾಯವಾಗಿರುವುದಾಗಿ ಚುನಾವಣಾ ಆಯೋಗದ ಮೂಲಗಳು ಹೇಳಿದೆ. 2019 ಆ.5ರಂದು ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಮತ್ತು ಕೇಂದ್ರಾಡಳಿತ ಪ್ರದೇಶ ಎಂದು ಘೋಷಣೆ ಮಾಡಿದ ಬಳಿಕ ನಡೆದ ಮೊದಲ ಚುನಾವಣೆ ಇದಾಗಿದೆ. ಡಿಡಿಸಿ(ಜಿಲ್ಲಾ ಅಭಿವೃದ್ಧಿ ಸಂಸ್ಥೆಗಳ) ಮೊದಲ ಹಂತದ ಚುನಾವಣೆಗಾಗಿ 2,146 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು ಎಂದು ರಾಜ್ಯ […]

ಮುಂದೆ ಓದಿ

ಸಿಂಗ್‌ಭೂಮ್’ನಲ್ಲಿ ಎನ್‌ಕೌಂಟರ್‌: ನಕ್ಸಲರಿಗಾಗಿ ಶೋಧ ಕಾರ್ಯಾಚರಣೆ

ಚೈಬಾಸಾ(ಜಾರ್ಖಂಡ್): ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ನಕ್ಸಲರ ನಡುವೆ ಎನ್‌ಕೌಂಟರ್ ನಡೆದಿದೆ. ಹಲವು ಸುತ್ತಿನ ಗುಂಡಿನ ಚಕಮಕಿ ಬಳಿಕ ನಕ್ಸಲರು ಅರಣ್ಯದೊಳಗೆ ಅಡಗಿ ಕುಳಿತಿದ್ದಾರೆ. ರಾಂಚಿಯಿಂದ...

ಮುಂದೆ ಓದಿ

ಕೊರೊನಾ ಸೋಂಕಿಗೆ ಎನ್ಸಿಪಿ ಶಾಸಕ ಭರತ್ ಭಾಲ್ಕೆ ಬಲಿ

ಪುಣೆ: ಕೊರೊನಾ ಸೋಂಕಿಗೆ ಮಹಾರಾಷ್ಟ್ರದ ಪಂಡರಾಪುರ-ಮಂಗಲವೇದ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ಭಾಲ್ಕೆ ಬಲಿಯಾಗಿದ್ದಾರೆ. ಭಾಲ್ಕೆ ಅಕ್ಟೋಬರ್ 30 ರಂದು ಮನೆಗೆ ತೆರಳಿದ್ದರು ಎಂದು ಭಾಲ್ಕೆ ಅವರಿಗೆ...

ಮುಂದೆ ಓದಿ

ಜ-ಕಾಶ್ಮೀರದಲ್ಲಿ ಜಿಲ್ಲಾ ಅಭಿವೃದ್ಧಿ ಮಂಡಳಿ ಮೊದಲ ಹಂತದ ಚುನಾವಣೆ ಆರಂಭ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಜಿಲ್ಲಾ ಅಭಿವೃದ್ಧಿ ಮಂಡಳಿಯ ಮೊದಲ ಹಂತದ ಚುನಾವಣೆ ಶನಿವಾರ ಆರಂಭ ವಾಗಿದೆ. ಪೀಪಲ್ಸ್ ಅಲೈಯನ್ಸ್ ಫಾರ್‌ ಗುಪ್ಕರ್ ಡಿಕ್ಲರೇಷನ್‌ (ಪಿಎಜಿಡಿ), ನ್ಯಾಷನಲ್‌...

ಮುಂದೆ ಓದಿ

ಝೈಡಸ್ ಬಯೋಟೆಕ್ ಪಾರ್ಕ್’ಗೆ ಭೇಟಿ ನೀಡಿದ ಪ್ರಧಾನಿ ಮೋದಿ

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಲಸಿಕೆ ಅಭಿವೃದ್ಧಿಯ ಸ್ಥಿತಿಗತಿಯ ಬಗ್ಗೆ ಅವಲೋಕನ ನಡೆಸಲು ಮುಂದಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಶನಿವಾರ ಅಹಮದಾಬಾದ್’ಗೆ ಭೇಟಿ ನೀಡಿದ್ದು, ಝೈಡಸ್ ಬಯೋಟೆಕ್...

ಮುಂದೆ ಓದಿ

ಕೊರೊನಾ ಲಸಿಕೆ ಸಿದ್ದಪಡಿಸುವ ಸಂಸ್ಥೆಗಳಿಗೆ ಇಂದು ಪ್ರಧಾನಿ ಭೇಟಿ

ನವದೆಹಲಿ: ಭಾರತದಲ್ಲಿ ಕೊರೊನಾ ಲಸಿಕೆ ಸಿದ್ಧಪಡಿಸುತ್ತಿರುವ ಮೂರು ಪ್ರಮುಖ ಸಂಸ್ಥೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚೊಚ್ಚಲ ಭೇಟಿ ನೀಡಲಿದ್ದಾರೆ. ಅಹ್ಮದಾಬಾದ್‌ನ ಝೈಡಸ್‌ ಕ್ಯಾಡಿಲಾ, ಪುಣೆಯ ಸೀರಮ್‌...

ಮುಂದೆ ಓದಿ

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಟಿಎಂಸಿಯ ಸುವೇಂದು ಅಧಿಕಾರಿ

ನವದೆಹಲಿ: ಟಿಎಂಸಿ ಹಿರಿಯ ನಾಯಕ ಸುವೇಂದು ಅಧಿಕಾರಿ ತಮ್ಮ ಸಾರಿಗೆ ಖಾತೆ ಸಚಿವ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ಅವರು ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಮುಂದೆ ಓದಿ

ಲಾಲು ಜಾಮೀನು ಅರ್ಜಿ ವಿಚಾರಣೆ ಡಿ.11ಕ್ಕೆ ಮುಂದೂಡಿಕೆ

ರಾಂಚಿ: ಬಹುಕೋಟಿ ಮೇವು ಹಗರಣ ಪ್ರಕರಣದ ದೋಷಿ ಆರ್‌ಜೆಡಿ ನಾಯಕ ಲಾಲು ಪ್ರಸಾದ್‌ ಯಾದವ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಜಾರ್ಖಂಡ್‌ ಹೈಕೋರ್ಟ್‌ ಡಿ.11ಕ್ಕೆ ಮುಂದೂಡಿದೆ. 1992-93ರಲ್ಲಿ...

ಮುಂದೆ ಓದಿ

ಕೋವಿಡ್-19 ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ಘಟನೆಗೆ ಪ್ರಧಾನಿ ಸಂತಾಪ

ರಾಜ್ ಕೋಟ್(ಗುಜರಾತ್): ರಾಜ್ ಕೋಟ್ ನಗರದ ಮಾವ್ಡಿ ಪ್ರದೇಶದ ಉದಯ್ ಶಿವಾನಂದ್ ಕೋವಿಡ್-19 ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಿಗ್ಗೆ ಬೆಂಕಿ ಅವಘಡ ಉಂಟಾಗಿ ಐದು ಮಂದಿ ರೋಗಿಗಳು ಮೃತಪಟ್ಟಿದ್ದಾರೆ. ಆಸ್ಪತ್ರೆಯ...

ಮುಂದೆ ಓದಿ

ಬಿಎಂಸಿಗೆ ಮುಖಭಂಗ: ಗೆದ್ದ ‘ಕ್ವೀನ್’ ಕಂಗನಾ

ಮುಂಬೈ: ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ವಿರುದ್ದದ ಕಾನೂನು ಹೋರಾಟದಲ್ಲಿ ನಟಿ ಕಂಗನಾ ರಾಣಾವತ್ ಗೆಲುವಿನ ನಗೆ ಬೀರಿದ್ದಾರೆ. ಕಂಗನಾ ಅವರಿಗೆ ಸೇರಿದ ಕಟ್ಟಡದ ಒಂದು ಭಾಗವನ್ನು...

ಮುಂದೆ ಓದಿ