Saturday, 21st September 2024

ಅನುಕಂಪದ ಆಧಾರದಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ನಡೆಸಿದ ಈ ಕೃತ್ಯ?

ಜಾರ್ಖಂಡ್: ಇಲ್ಲೊಬ್ಬ ಮಗ ಉದ್ಯೋಗಕ್ಕಾಗಿ ತನ್ನ ತಂದೆಯನ್ನೇ ಕೊಲೆ ಮಾಡಿದ್ದಾನೆ. ಘಟನೆ ನಡೆದಿರುವುದು ಜಾರ್ಖಂಡ್​ನ ರಾಮಗಢ ಜಿಲ್ಲೆಯಲ್ಲಿ. ನಿರುದ್ಯೋಗಿ ಮಗನೊಬ್ಬ ಮಾಡಿರುವ ಕೃತ್ಯವಿದು. ಕೃಷ್ಣ ರಾಮ್ ಅವರು ರಾಮಗಢ ಜಿಲ್ಲೆಯ ಬರ್ಕಾಕಾನದಲ್ಲಿರುವ ಸೆಂಟ್ರಲ್ ಕೋಲ್ ಫೀಲ್ಡ್ಸ್ ಲಿಮಿಟೆಡ್​ನಲ್ಲಿ (ಸಿಸಿಎಲ್) ಹೆಡ್ ಸೆಕ್ಯೂರಿಟಿ ಗಾರ್ಡ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಇವರಿಗೊಬ್ಬ ನಿರುದ್ಯೋಗಿ ಮಗ. ವರ್ಷ 35 ಆದರೂ ಉದ್ಯೋಗ ಸಿಕ್ಕಿರಲಿಲ್ಲ. ಕೆಲಸ ಹುಡುಕಿ ಹುಡುಕಿ ಸುಸ್ತಾದ ಆತ ಕೊನೆಗೊಂದು ಘನಘೋರ ಪ್ಲ್ಯಾನ್​ ಮಾಡಿ ಯೇ ಬಿಟ್ಟಿದ್ದಾನೆ. ಅದೇ ತಂದೆಯನ್ನು […]

ಮುಂದೆ ಓದಿ

ಹತ್ತು ಲಕ್ಷ ಫಾಲೋವರ್ಸ್ ಹೊಂದಿದ ಆರ್‌.ಬಿ.ಐ

ನವದೆಹಲಿ: ಹಣಕಾಸಿನ ವ್ಯವಹಾರ, ಹಾಗೂ ಇನ್ನಿತರ ಕೆಲಸಗಳಿಗೆ ಬೇರೆಲ್ಲ ಬ್ಯಾಂಕುಗಳಿಗೆ ಸೂಚನೆ, ನಿರ್ದೇಶನ ನೀಡುವ ಆರ್‌.ಬಿ.ಐ ಸಾಮಾಜಿಕ ಜಾಲತಾಣದಲ್ಲಿ ವ್ಯಸ್ತರಾಗುವುದೆಂದರೆ…. ಭಾರತೀಯ ರಿಸರ್ವ್ ಬ್ಯಾಂಕ್ ಗೆ ಟ್ವಿಟ್ಟರ್ ನಲ್ಲಿ ಹತ್ತು...

ಮುಂದೆ ಓದಿ

ಗೋಶಾಲೆಯಲ್ಲಿ ಶಂಕಿತ ವಿಷಾಹಾರ ಸೇವನೆ: 78 ಹಸುಗಳ ಸಾವು

ಜೈಪುರ: ರಾಜಸ್ಥಾನದ ಸರ್ಕಾರಿ ಅನುದಾನಿತ ಗೋಶಾಲೆಯಲ್ಲಿ ಶಂಕಿತ ವಿಷಾಹಾರ ಸೇವನೆಯಿಂದಾಗಿ 78 ಹಸುಗಳ ಸಾವನ್ನ ಪ್ಪಿವೆ. ರಾಜಸ್ಥಾನದ ಚುರು ಜಿಲ್ಲೆಯಲ್ಲಿರುವ ಸರ್ಕಾರಿ ಅನುದಾನಿತ ಗೋಶಾಲೆಯಲ್ಲಿ ದುರಂತ ಸಂಭವಿಸಿದ್ದು,...

ಮುಂದೆ ಓದಿ

ತೀವ್ರ ಚಳಿಗೆ ದೆಹಲಿ ತತ್ತರ: 17 ವರ್ಷಗಳಲ್ಲಿ ಕನಿಷ್ಠ ತಾಪಮಾನ ದಾಖಲು

ನವದೆಹಲಿ: ತೀವ್ರ ಚಳಿಗೆ ರಾಷ್ಟ್ರ ರಾಜಧಾನಿ ದೆಹಲಿ ಜನತೆ ತತ್ತರಿಸಿ ಹೋಗಿದ್ದು, ದೆಹಲಿಯಲ್ಲಿ ಕಳೆದ 17 ವರ್ಷಗಳಲ್ಲಿಯೇ ಕನಿಷ್ಠ ತಾಪಮಾನ ದಾಖಲಾಗಿದೆ. ದೆಹಲಿಯಲ್ಲಿ ಭಾನುವಾರ ಮುಂಜಾನೆ ಕನಿಷ್ಠ ತಾಪಮಾನ...

ಮುಂದೆ ಓದಿ

ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಸ್ಥಿತಿ ಗಂಭೀರ

ಗುವಾಹಟಿ: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿರುವ ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಸ್ಥಿತಿ ಗಂಭೀರವಾಗಿದೆ. ಉಸಿರಾಟದ ತೊಂದರೆಯಿಂದ ತರುಣ್ ಅವರು ಪ್ರಜ್ಞಾಹೀನರಾಗಿದ್ದು, ತುರ್ತು...

ಮುಂದೆ ಓದಿ

24 ರಂದು ತಿರುಮಲಕ್ಕೆ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಭೇಟಿ

ಚಿತ್ತೂರು: ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್, ಆಂಧ್ರಪ್ರದೇಶ ರಾಜ್ಯಪಾಲ ಬಿಸ್ವಭೂಷಣ್ ಹರಿಚಂದನ್ ಮತ್ತು ಮುಖ್ಯ ಮಂತ್ರಿ ಜಗನ್‍ಮೋಹನ್‍ ರೆಡ್ಡಿ ಈ ತಿಂಗಳ 24 ರಂದು ತಿರುಮಲಕ್ಕೆ ಭೇಟಿ ನೀಡಲಿದ್ದಾರೆ....

ಮುಂದೆ ಓದಿ

ಹಾಸ್ಯನಟಿ ಭಾರತಿ ಸಿಂಗ್ ಪತಿ ಹರ್ಷ್ ಲಿಂಬಾಚಿಯಾ ಬಂಧನ

ಮುಂಬೈ: ಗಾಂಜಾ ಸಂಗ್ರಹ ಮತ್ತು ಬಳಕೆಯ ಆರೋಪದ ಮೇಲೆ ಹಾಸ್ಯನಟಿ ಭಾರತಿ ಸಿಂಗ್ ಅವರ ಪತಿ ಹರ್ಷ್ ಲಿಂಬಾಚಿಯಾ ಅವರನ್ನು ಎನ್‌ಸಿಬಿ ಭಾನುವಾರ ಬಂಧಿಸಿದೆ. ಎನ್‌ಸಿಬಿ ಅಧಿಕಾರಿಗಳು...

ಮುಂದೆ ಓದಿ

ಎನ್ಕೌಂಟರ್ ಗೆ ಮೂವರು ನಕ್ಸಲರು ಬಲಿ

ಪಾಟ್ನಾ : ಭಾರತೀಯ ಭದ್ರತಾ ಪಡೆಗಳ ಎನ್ಕೌಂಟರ್ ಗೆ ಮೂವರು ನಕ್ಸಲರು ಬಲಿಯಾಗಿರುವ ಘಟನೆ ಭಾನುವಾರ ಬಿಹಾರದ ಗಯಾ ಜಿಲ್ಲೆಯ ಬಾರಾಚಟ್ಟಿಯಲ್ಲಿ ನಡೆದಿದೆ. ಸ್ಥಳದಲ್ಲಿ ನಕ್ಸಲರು ಇರುವ...

ಮುಂದೆ ಓದಿ

ಮಸ್ಸೂರಿಯಲ್ಲಿ ತರಬೇತಿ ನಿರತ 33 ನಾಗರಿಕ ಸೇವಾ ಅಧಿಕಾರಿಗಳಿಗೆ ಸೋಂಕು ದೃಢ

ಡೆಹ್ರಾಡೂನ್: ಮಸ್ಸೂರಿಯಲ್ಲಿರುವ ಲಾಲ್ ಬಹದ್ದೂರು ಶಾಸ್ತ್ರೀ ರಾಷ್ಟ್ರೀಯ ಆಡಳಿತ ಅಕಾಡೆಮಿಯಲ್ಲಿನ ತರಬೇತಿ ನಿರತ 33 ನಾಗರಿಕ ಸೇವಾ ಅಧಿಕಾರಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟ್...

ಮುಂದೆ ಓದಿ

ಚೆನ್ನೈ ವಿಮಾನ ನಿಲ್ದಾಣದಲ್ಲಿ ಚಾಣಕ್ಯನಿಗೆ ಸ್ವಾಗತ

ಚೆನ್ನೈ: ವಿಶೇಷ ವಿಮಾನದ ಮೂಲಕ ಚೆನ್ನೈ ಏರ್‌ ಪೋರ್ಟಿಗೆ ಬಂದಿಳಿದ ಕೇಂದ್ರ ಗೃಹ ಸಚಿವ ಅಮಿತ್‌ಶಾ ಅವರಿಗೆ ತಮಿಳೂನಾಡು ಮುಖ್ಯಮಂತ್ರಿ ಇ.ಪಳನಿಸ್ವಾಮಿ, ಉಪಮುಖ್ಯಮಂತ್ರಿ ಓ.ಪನ್ನೀರ್‌ಸೆಲ್ಮಂ ಸ್ವಾಗತ ಕೋರಿದರು....

ಮುಂದೆ ಓದಿ