Saturday, 21st September 2024

ಅಮಿತ್ ಶಾ ಚೆನ್ನೈ ಭೇಟಿ ಇಂದು, ‘ಗೋಬ್ಯಾಕ್ ಅಮಿತ್ ಶಾ’ ಹ್ಯಾಷ್ ಟ್ಯಾಗ್ ವೈರಲ್

ಚೆನ್ನೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಚೆನ್ನೈಗೆ ಭೇಟಿ ನೀಡಲಿದ್ದಾರೆ. ‌ಆದರೆ, ಇದೀಗ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಭಾರೀ ಸದ್ದು ಮಾಡುತ್ತಿದ್ದು, ‘ಗೋಬ್ಯಾಕ್ ಅಮಿತ್ ಶಾ’ ಹ್ಯಾಷ್ ಟ್ಯಾಗ್ ಟ್ರೆಂಡಿಂಗ್ ನಲ್ಲಿದೆ. ಕೇಂದ್ರದ ಮೋದಿ ಸರಕಾರದ ಸಚಿವರುಗಳಿಗೆ ಈ ರೀತಿಯ ಟ್ರೆಂಡಿಂಗ್ ಹೊಸ ವಿಚಾರವೇನೂ ಇಲ್ಲ. ಪ್ರಧಾನಿ ಮೋದಿ ತಮಿಳು ನಾಡು ಅಥವಾ ಕೇರಳಕ್ಕೆ ಭೇಟಿ ನೀಡಿದಾಗ, ಕಪ್ಪುಪಟ್ಟಿ ಪ್ರದರ್ಶನ ಮತ್ತು ಸಾಮಾಜಿಕ ತಾಣದಲ್ಲಿ ವಿರೋಧ ವ್ಯಕ್ತವಾಗಿತ್ತು. ಮುಂದಿನ ವರ್ಷ ತಮಿಳುನಾಡಿನ ಅಸೆಂಬ್ಲಿ […]

ಮುಂದೆ ಓದಿ

ನಿಯಂತ್ರಣ ತಪ್ಪಿ ಮರಕ್ಕೆ ಸಾರಿಗೆ ಬಸ್ ಡಿಕ್ಕಿ

ನವದೆಹಲಿ: ಸಾರಿಗೆ ಬಸ್’ವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. ಆಗ್ರಾದಿಂದ ಬಂದ ಉತ್ತರಪ್ರದೇಶದ ಸಾರಿಗೆ ಬಸ್...

ಮುಂದೆ ಓದಿ

SOnia Gandhi and Rahul Gandhi

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಗೋವಾಕ್ಕೆ ಶಿಫ್ಟ್‌

ಪಣಜಿ: ರಾಜಧಾನಿ ನವದೆಹಲಿಯಲ್ಲಿನ ವಿಪರೀತ ವಾಯುಮಾಲಿನ್ಯ ಸಮಸ್ಯೆಯಿಂದಾಗಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಗೋವಾಕ್ಕೆ ಶಿಫ್ಟ್‌ ಆಗಿದ್ದಾರೆ. ವಾಯುಮಾಲಿನ್ಯ ಕಡಿಮೆ ಇರುವ...

ಮುಂದೆ ಓದಿ

ಬಿಎಂಸಿ ಶಾಲೆಗಳು ಡಿ.31 ರವರೆಗೆ ಮುಚ್ಚುಗಡೆ: ಬಿಎಂಸಿ

ಮುಂಬೈ : ಮುಂಬೈನಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚಾದ ಕಾರಣ ಎಲ್ಲಾ ಬಿಎಂಸಿ ಶಾಲೆಗಳು ಡಿ.31 ರವರೆಗೆ ಮುಚ್ಚಲ್ಪಡುತ್ತವೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಶುಕ್ರವಾರ...

ಮುಂದೆ ಓದಿ

ಅಹಮದಾಬಾದ್’ನಲ್ಲಿ ಇಂದಿನಿಂದ ರಾತ್ರಿ ಕರ್ಫ್ಯೂ

ಅಹಮದಾಬಾದ್: ಕೋವಿಡ್ 19 ಸೋಂಕಿನ ಪ್ರಮಾಣ ತೀವ್ರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗುಜರಾತ್ ನ ಅಹಮದಾಬಾದ್ ನಲ್ಲಿ ಶುಕ್ರವಾರದಿಂದ ಜಾರಿಗೆ ಬರುವಂತೆ ಅಧಿಕಾರಿಗಳು ರಾತ್ರಿ ಕರ್ಫ್ಯೂ ಜಾರಿಗೊಳಿಸಿದ್ದಾರೆ. ನ.20ರ...

ಮುಂದೆ ಓದಿ

ಅಕ್ರಮ ಗಣಿಗಾರಿಕೆ ಪ್ರಕರಣ: ಆಂಧ್ರ, ತೆಲಂಗಾಣ ಸೇರಿದಂತೆ 25 ಕಡೆ ದಾಳಿ

ಅಮರಾವತಿ: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಶುಕ್ರವಾರ ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿದಂತೆ ಸುಮಾರು 25 ಸ್ಥಳಗಳಲ್ಲಿ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ. ಟಿಡಿಪಿ ಮುಖಂಡ,...

ಮುಂದೆ ಓದಿ

ಟ್ರಕ್-ಕಾರು ಡಿಕ್ಕಿ: 14 ಮಂದಿ ಸ್ಥಳದಲ್ಲೇ ಸಾವು

ಪ್ರತಾಪ್ ಗಢ್: ಉತ್ತರ ಪ್ರದೇಶ ರಾಜ್ಯದ ಪ್ರತಾಪ್ ಗಢ್ ನಲ್ಲಿ ಟ್ರಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಕ್ಕಳು ಸೇರಿ 14...

ಮುಂದೆ ಓದಿ

ಕೊರೋನಾ ಮತ ಕೇಳಲು ನಿಮ್ಮ ಮನೆ ಬಾಗಿಲಿಗೆ ಬಂದರೆ ಹೇಗನ್ನಿಸಬೇಡ !

ಕೊಲ್ಲಂ (ಕೇರಳ): ಪ್ರಿಯ ಓದುಗರೇ, ಕೊರೋನಾ, ಕೋವಿಡ್ ಮಾರಿ ಕುರಿತು ಕೇಳಿದರೆ ಬೆಚ್ಚಿ ಬೀಳುವುದು, ಕೂಡಲೇ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮುಂತಾದವು ಎಲ್ಲೆಡೆಯೂ ಸಂಭವಿಸುತ್ತಿದೆ. ಆದರೆ, ಕೊರೋನಾ ಎಂದು...

ಮುಂದೆ ಓದಿ

ಪುಲ್ವಾಮಾದಲ್ಲಿ ಗ್ರೆನೇಡ್ ದಾಳಿ: 12 ಮಂದಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಕನಿಷ್ಠ 12 ಜನರು ಗಾಯಗೊಂಡಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಕೇಂದ್ರ ಮೀಸಲು...

ಮುಂದೆ ಓದಿ

ಮಾಜಿ ಕೇಂದ್ರ ಸಚಿವ ಎ.ಕೆ.ಆಂಟನಿ, ಪತ್ನಿ ಎಲಿಜಬೆತ್’ಗೆ ಕೊರೋನಾ ಪಾಸಿಟಿವ್

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಎ.ಕೆ. ಆಂಟನಿ ಹಾಗೂ ಅವರ ಪತ್ನಿ ಎಲಿಜಬೆತ್ ಆಂಟನಿ ಅವರಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ. ಈ ಕುರಿತು...

ಮುಂದೆ ಓದಿ