Friday, 20th September 2024

ಬಿಜೆಪಿ ನಾಯಕ, ರಾಜ್ಯಸಭೆ ಮಾಜಿ ಸದಸ್ಯ ಕೈಲಾಶ್ ನಾರಾಯಣ್ ಸಾರಂಗ್ ನಿಧನ

ಭೋಪಾಲ್: ಮಧ್ಯಪ್ರದೇಶದ ಬಿಜೆಪಿ ನಾಯಕ, ರಾಜ್ಯಸಭೆ ಮಾಜಿ ಸದಸ್ಯ ಕೈಲಾಶ್ ನಾರಾಯಣ್ ಸಾರಂಗ್ (86) ಶನಿವಾರ ವಿಧಿವಶರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೈಲಾಶ್ ಸಾರಂಗ್ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ. ಸಾರಂಗ್ ಅವರು ಮಾಜಿ ಸಚಿವ ಹಾಗೂ ನರೇಲಾ ಶಾಸಕ ವಿಶ್ವಾಸ್ ಸಾರಂಗ್ ಅವರ ತಂದೆ. ತಮ್ಮ ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಕೈಲಾಶ್ ಅಗಲಿದ್ದಾರೆ. ಕೈಲಾಶ್ ಸಾಂರಗ್ ಅವರು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ. ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮೋದಿ, […]

ಮುಂದೆ ಓದಿ

ಪಾಕ್‌‌ ರಾಯಭಾರಿಗೆ ಸಮನ್ಸ್ ಜಾರಿ: ದುರ್ವತನೆಗೆ ಭಾರತದ ಪ್ರತಿರೋಧ

ನವದೆಹಲಿ: ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘನೆ ಮಾಡಿ ನಾಗರೀಕರು ಹಾಗೂ ಯೋಧರ ಜೀವ ತೆಗೆದ ಘಟನೆಗೆ ಸಂಬಂಧಿಸಿದಂತೆ ಭಾರತದಲ್ಲಿರುವ ಪಾಕಿಸ್ತಾನದ ರಾಯಭಾರಿಗೆ ಸಮನ್ಸ್...

ಮುಂದೆ ಓದಿ

ನಾಳೆ ಎನ್‌ಡಿಎ ಮೈತ್ರಿಕೂಟದ ಶಾಸಕಾಂಗ ಪಕ್ಷದ ಸಭೆ

ಪಾಟ್ನಾ: ಬಿಹಾರ ಅಸೆಂಬ್ಲಿ ಚುನಾವಣೆ ಗೆದ್ದಿರುವ ಎನ್‌ಡಿಎ ಮೈತ್ರಿಕೂಟದ ಶಾಸಕಾಂಗ ಪಕ್ಷದ ಸಭೆ ನ.15 ರಂದು ನಡೆಯಲಿದೆ. ನಿತೀಶ್ ಕುಮಾರ್ ಅವರೇ ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆಯಾಗಲಿದ್ದಾರಾ ಅಥವಾ ಹಿಂದಕ್ಕೆ...

ಮುಂದೆ ಓದಿ

ದೇಶದ ಜನತೆಗೆ ದೀಪಾವಳಿ ಹಬ್ಬದ ಶುಭ ಕೋರಿದ ಪ್ರಧಾನಿ, ರಾಷ್ಟ್ರಪತಿ, ಉಪರಾಷ್ಟ್ರಪತಿ

ನವದೆಹಲಿ: ದೀಪಾವಳಿ ಪ್ರಯುಕ್ತ ರಾಷ್ಟ್ರಪತಿ ರಾಮನಾಥ ಕೋವಿಂದ್, ಉಪ ರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ದೇಶದ ಜನರಿಗೆ ಶುಭ...

ಮುಂದೆ ಓದಿ

2024ರ ಸಾರ್ವತ್ರಿಕ ಚುನಾವಣೆಗೆ ಬಿಜೆಪಿ ಮಾಸ್ಟರ್‌ ಪ್ಲಾನ್ ಸಿದ್ದ

ನವದೆಹಲಿ: ಇತ್ತೀಚೆಗಷ್ಟೇ ದೇಶದ ಹತ್ತು ರಾಜ್ಯಗಳಲ್ಲಿ ನಡೆದ ಉಪಚುನಾವಣೆಗಳಲ್ಲಿ ಹೆಚ್ಚಿನೆಡೆ ಜಯಭೇರಿ ಬಾರಿಸುತ್ತಲೇ ಬಂದಿರುವ ಬಿಜೆಪಿ ಈಗ 2024 ರ ಸಾರ್ವತ್ರಿಕ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದು, ರಾಷ್ಟ್ರೀಯ ನಾಯಕ...

ಮುಂದೆ ಓದಿ

ಜೈಸಲ್ಮೇರ್‌’ನಲ್ಲಿ ಸೈನಿಕರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ

ವದೆಹಲಿ: ಪ್ರಧಾನಿ ನರೇಂದ್ರ ಮೋದಿ ಎಂದಿನಂತೆ, ಈ ವರ್ಷದ ದೀಪಾವಳಿ ಹಬ್ಬವನ್ನು ಜೈಸಲ್ಮೇರ್‌ನಲ್ಲಿ ಸೈನಿಕರೊಂದಿಗೆ ಈ ಬಾರಿ ದೀಪಾವಳಿಯನ್ನು ಆಚರಿಸಲಿದ್ದಾರೆ. ರಕ್ಷಣಾ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್...

ಮುಂದೆ ಓದಿ

ಭಾರತೀಯ ರಾಯಭಾರಿಗೆ ಪಾಕಿಸ್ತಾನ ವಿದೇಶಾಂಗ ಕಚೇರಿಯಿಂದ ಸಮನ್ಸ್

ನವದೆಹಲಿ: ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಯ ಘಟನೆ ಕುರಿತು ಚರ್ಚಿಸಲು ಪಾಕಿಸ್ತಾನ ವಿದೇಶಾಂಗ ಕಚೇರಿ ಶನಿವಾರ ಭಾರತೀಯ ರಾಯಭಾರಿಯನ್ನು ಕರೆಸಿದೆ. ಪಾಕಿಸ್ತಾನ ಡೈರೆಕ್ಟರ್ ಜನರಲ್ ಇಂಟರ್ ಸರ್ವೀಸಸ್...

ಮುಂದೆ ಓದಿ

ಭಾರತದಲ್ಲಿ ಕಮ್ ಬ್ಯಾಕ್ ಮಾಡಲಿದೆ ಮೊಬೈಲ್ ಗೇಮ್ ’ಪಬ್ ಜಿ’

ನವದಹೆಲಿ: ದೇಶದಲ್ಲೆಲ್ಲ ದೀಪದ ಹಬ್ಬ ದೀಪಾವಳಿ ಆಚರಿಸಲು ಸಿದ್ದತೆ ನಡೆಯುತ್ತಿದೆ. ಅದರ ಜತೆಗೆ ಮೊಬೈಲ್ ಗೇಮ್ ಪ್ರಿಯರಲ್ಲಿ ಸಂತಸವನ್ನುಂಟು ಮಾಡಲು ಭಾರತದಲ್ಲಿ ಅಂಗಸಂಸ್ಥೆ ರಚನೆ ಹಾಗೂ ಹೊಸ...

ಮುಂದೆ ಓದಿ

ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚಾರ್ ಪತಿಗೆ ಜಾಮೀನು ನಿರಾಕರಣೆ

ಮುಂಬೈ: ಹಣಕಾಸಿನ ಅಕ್ರಮ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ  ಬಂಧಿತರಾಗಿರುವ ಉದ್ಯಮಿ ದೀಪಕ್ ಕೊಚ್ಚಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಶೇಷ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಕೊಚ್ಚಾರ್​ ಐಸಿಐಸಿಐ ಬ್ಯಾಂಕ್​ನ...

ಮುಂದೆ ಓದಿ

ಉದ್ಯೋಗ ಸೃಷ್ಠಿಸಲು ಸಂಸ್ಥೆಗಳಿಗೆ ’ಸಬ್ಸಿಡಿ’ ಯೋಜನೆ: ವಿತ್ತ ಸಚಿವೆ ನಿರ್ಮಲಾ ಘೋಷಣೆ

ನವದೆಹಲಿ: ಉದ್ಯೋಗಿಗಳ ನಿವೃತ್ತಿ ನಿಧಿ ಮತ್ತು ಉದ್ಯೋಗದಾತರಿಗೆ ಎರಡು ವರ್ಷದ ಸಬ್ಸಿಡಿ ಲಭ್ಯವಾಗುವಂತೆ ಹೊಸ ನೇಮ ಕಾತಿ ಮಾಡುವ ಸಂಸ್ಥೆಗಳಿಗೆ ಸಬ್ಸಿಡಿ ನೀಡುವ ಹೊಸ ಉದ್ಯೋಗ ಸೃಷ್ಟಿ ಯೋಜನೆಯನ್ನು...

ಮುಂದೆ ಓದಿ