Monday, 16th September 2024

ನಕಲಿ ಟಿಆರ್‌ಪಿ ಹಗರಣ: ರಿಪಬ್ಲಿಕ್ ಟಿವಿಯ ಸಂಪಾದಕರಿಗೆ ಸಮನ್ಸ್

ಮುಂಬೈ: ನಕಲಿ ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ರಿಪಬ್ಲಿಕ್ ಟಿವಿಯ ಇಬ್ಬರು ಹಿರಿಯ ಸಂಪಾದಕರಿಗೆ ಸಮನ್ಸ್ ಜಾರಿ ಮಾಡಿದೆ. ಬುಧವಾರ ಸಂಜೆ ಒಳಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ನಲ್ಲಿ ತಿಳಿಸಲಾಗಿದೆ. ಬಳಕೆದಾರ ರಿಗೆ ನಿರ್ದಿಷ್ಟ ರಿಪಬ್ಲಿಕ್ ಚಾನೆಲ್‌ನ್ನೇ ನೋಡಲು ಬಳಕೆದಾರರಿಗೆ ಹಣ ನೀಡುತ್ತಿರುವ ಬಗ್ಗೆ ಹನ್ಸ್ ರಿಸರ್ಚ್ ಟೀಮ್ ದೂರು ದಾಖಲಿಸಿತ್ತು. ರಿಪಬ್ಲಿಕ್ ಟಿವಿಯ ಹಿರಿಯ ಸಂಪಾದಕರಾದ ನಿರಂಜನ್ ನಾರಾಯಣಸ್ವಾಮಿ ಹಾಗೂ ಅಭಿಷೇಕ್ ಕಪೂರ್ ಅವರಿಗೆ ವಿಚಾರಣೆಗೆ ಹಾಜರಾಗು ವಂತೆ ಸೂಚಿಸಲಾಗಿದೆ. ನಕಲಿ ಟಿಆರ್‌ಪಿ ಪ್ರಕರಣಕ್ಕೆ ಸಂಬಂಧಿಸಿದಂತೆ […]

ಮುಂದೆ ಓದಿ

ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಗೃಹಬಂಧ ’ಮುಕ್ತ’

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರನ್ನು ಕೊನೆಗೂ ಬಿಡುಗಡೆ ಮಾಡಲಾಗಿದೆ. 2019ರ ಆಗಸ್ಟ್‌ನಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ...

ಮುಂದೆ ಓದಿ

ನಾಗರಿಕ ಸೇವಾ ಪರೀಕ್ಷೆ ನಡೆಯುವಾಗಲೇ ಕಾಲೇಜ್ ಕ್ಯಾಂಪಸ್ ನಲ್ಲಿ ನಡೆಯಿತು ರೇಪ್!

ಲಕ್ನೋ: ಉತ್ತರ ಪ್ರದೇಶದ ನಾಗರಿಕ ಸೇವಾ ಪರೀಕ್ಷೆ ಕಳೆದ ಭಾನುವಾರ ನಡೆಯಿತು. ಈ ವೇಳೆ ಝಾನ್ಸಿ ಯ ಕಾಲೇಜ್ ಒಂದರಲ್ಲಿ ಪರೀಕ್ಷಾ ಕೇಂದ್ರ ತೆರೆಯಲಾಗಿತ್ತು. ಪರೀಕ್ಷೆ ನಡೆಯುವ....

ಮುಂದೆ ಓದಿ

ಹಿ.ಪ್ರದೇಶ ಸಿಎಂ ಜೈರಾಂ ಠಾಕೂರ್‌’ಗೂ ಕೊರೋನಾ ಪಾಸಿಟಿವ್

ಹಿಮಾಚಲ ಪ್ರದೇಶ : ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಂ ಠಾಕೂರ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು,...

ಮುಂದೆ ಓದಿ

‘ಕೈ’ ಬಿಟ್ಟು ಕಮಲ ಮುಡಿದ ನಟಿ ಖುಸ್ಬೂ

ಚೆನ್ನೈ: ನಟಿ ಹಾಗೂ ತಮಿಳುನಾಡಿನ ಕಾಂಗ್ರೆಸ್ ನಾಯಕಿಯಾಗಿದ್ದ ಖುಸ್ಬೂ ಸುಂದರ್ ಅವರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿ. ಬಿಜೆಪಿ ಸೇರಿದ್ದಾರೆ. ದೆಹಲಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅವರು...

ಮುಂದೆ ಓದಿ

‘ರಾಜಮಾತೆ’ ಜನ್ಮಶತಮಾನೋತ್ಸವ ಸ್ಮರಣಾರ್ಥ 100 ರೂ. ನಾಣ್ಯ ಬಿಡುಗಡೆ

ನವದೆಹಲಿ : ಗ್ವಾಲಿಯಾರ್ ‘ರಾಜಮಾತೆ’ ಎಂದೇ ಖ್ಯಾತ ವಿಜಯರಾಜೇ ಸಿಂಧ್ಯಾ ಅವರ ಜನ್ಮಶತಮಾನೋತ್ಸವ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ 100 ರೂ. ನಾಣ್ಯವನ್ನು ಬಿಡುಗಡೆ...

ಮುಂದೆ ಓದಿ

ಬಿಜೆಪಿ ಸೇರಲು ಅಣಿಯಾದ ನಟಿ ಖುಸ್ಬೂ

ಚೆನ್ನೈ: ನಟಿ ಹಾಗೂ ತಮಿಳುನಾಡಿನ ಕಾಂಗ್ರೆಸ್ ನಾಯಕಿಯಾಗಿದ್ದ ಖುಸ್ಬೂ ಸುಂದರ್ ಅವರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ದ್ದಾರೆ. ಅವರು ಸದ್ಯದಲ್ಲೇ ಬಿಜೆಪಿ ಸೇರಲಿದ್ದಾರೆ. ಸೋನಿಯಾ ಗಾಂಧಿ...

ಮುಂದೆ ಓದಿ

ಮುಂಬೈನಾದ್ಯಂತ ವಿದ್ಯುತ್​ ಸಂಪರ್ಕ ಕಡಿತ

ಮುಂಬೈ: ವಾಣಿಜ್ಯ ನಗರಿ ಮುಂಬೈನಾದ್ಯಂತ ವಿದ್ಯುತ್​ ಸಂಪರ್ಕ ಕಡಿತಗೊಂಡಿರುವುದಾಗಿ ಸೋಮವಾರ ವರದಿಯಾಗಿದೆ. ಮುಂಬೈನ ದಕ್ಷಿಣ, ಉತ್ತರ ಮತ್ತು ಕೇಂದ್ರದಲ್ಲಿ ಎಲ್ಲಿಯೂ ವಿದ್ಯುತ್​ ಇಲ್ಲದಿರುವ ಬಗ್ಗೆ ಜನರು ಟ್ವಿಟರ್​ ಮೂಲಕ...

ಮುಂದೆ ಓದಿ

ನಾಳೆ ನೂರು ರೂಪಾಯಿ ಮುಖಬೆಲೆಯ ನಾಣ್ಯ ಲೋಕಾರ್ಪಣೆ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ನೂರು ರೂಪಾಯಿ ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಲಿದ್ದಾರೆ. ಗ್ವಾಲಿಯರ್​ನ ರಾಜಮಾತೆಯ ಸ್ಮರಣಾರ್ಥ ಈ ನಾಣ್ಯ ಲೋಕಾರ್ಪಣೆ ಆಗಲಿದೆ....

ಮುಂದೆ ಓದಿ

ಬಿಪ್ಲಬ್ ಕುಮಾರ್ ದೇಬ್ ‘ಸರ್ವಾಧಿಕಾರಿ’: ತ್ರಿಪುರಾ ಸಿಎಂ ರಾಜೀನಾಮೆಗೆ ಆಗ್ರಹ

ನವದೆಹಲಿ: ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್‌ರನ್ನು ಸರ್ವಾಧಿಕಾರಿ ಎಂದು ಕರೆದಿರುವ ಕನಿಷ್ಟ 7 ಬಿಜೆಪಿ ಶಾಸಕರು ಅವರ ರಾಜೀನಾಮೆಗೆ ಬೇಡಿಕೆಯೊಂದಿಗೆ ದಿಲ್ಲಿಯಲ್ಲಿರು ವ ಪಕ್ಷದ ಮುಖ್ಯ...

ಮುಂದೆ ಓದಿ