Thursday, 19th September 2024

ಚಿನ್ನದ ಕಳ್ಳಸಾಗಣೆ ಪ್ರಕರಣ: ಎಂ.ಶಿವಶಂಕರ್‌’ಗೆ ಏಳು ದಿನಗಳ ಕಾಲ ಕಸ್ಟಡಿ

ಕೊಚ್ಚಿ: ಚಿನ್ನದ ಕಳ್ಳಸಾಗಣೆ ಕೇಸಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಪ್ರಮುಖ ಆರೋಪಿ ಎಂ.ಶಿವಶಂಕರ್’ರನ್ನು 7 ದಿನಗಳ ಕಾಲ ಕಸ್ಟಡಿಗೊಪ್ಪಿಸಲಾಗಿದೆ. ಗುರುವಾರ ಬೆಳಗ್ಗೆ ಕೊಚ್ಚಿಯಲ್ಲಿರುವ ವಿಶೇಷ ನ್ಯಾಯಾಲಯದ ಮುಂದೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಕೇಸಿನಡಿ ವಿಚಾರಣೆಗೆ ಹಾಜರುಪಡಿಸಲಾಗಿತ್ತು. ಅವರನ್ನು ಕೋವಿಡ್-19 ಪರೀಕ್ಷೆಗೊಳಪಡಿಸಲಾಯಿತು. ನೆಗೆಟಿವ್ ವರದಿ ಬಂದಿದ್ದು ನಂತರ ಜಾರಿ ನಿರ್ದೇಶನಾಲಯಕ್ಕೆ ಏಳು ದಿನಗಳ ಕಸ್ಟಡಿಗೊಪ್ಪಿಸಲಾಯಿತು. ಕೇರಳ ಸರ್ಕಾರದ ಮಾಜಿ ಪ್ರಧಾನ ಕಾರ್ಯದರ್ಶಿ ಎಂ ಶಿವಶಂಕರ್ ಅಧಿಕಾರಾವಧಿಯಲ್ಲಿ ಸ್ವಪ್ನ ಸುರೇಶ್ ಅವರು ಚಿನ್ನ ಕಳ್ಳ ಸಾಗಣೆ ಮಾಡಿದ್ದು ಅದಕ್ಕೆ […]

ಮುಂದೆ ಓದಿ

ಎರಡು ಅವಧಿಗೆ ಗುಜರಾತ್ ಸಿಎಂ ಆಗಿದ್ದ ಕೇಶುಭಾಯ್ ಪಟೇಲ್ ನಿಧನ

ಅಹಮದಾಬಾದ್ : ಗುಜರಾತ್ ಮಾಜಿ ಮುಖ್ಯಮಂತ್ರಿ ಕೇಶುಭಾಯ್ ಪಟೇಲ್(92) ನಿಧನರಾದರು. ಹಿರಿಯ ಬಿಜೆಪಿ ಮುಖಂಡ ಎರಡು ಅವಧಿಗೆ ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ಕೇಶುಭಾಯ್ ಅವರು ಗುರುವಾರ ಅಹಮದಾಬಾದ್ನ ಆಸ್ಪತ್ರೆಗೆ...

ಮುಂದೆ ಓದಿ

ಉಗ್ರ ಚಟುವಟಿಕೆಗಳಿಗೆ ’ಫಂಡಿಂಗ್’: ದೇಶದ ವಿವಿಧೆಡೆ ಎನ್‌ಐಎ ದಾಳಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದೇಶದ ವಿವಿಧೆಡೆ ನಡೆಸುತ್ತಿರುವ ದಾಳಿಗಳು ಗುರುವಾರ...

ಮುಂದೆ ಓದಿ

ಚೆನ್ನೈನಲ್ಲಿ ಗುಡುಗು ಸಹಿತ ಭಾರೀ ಮಳೆ

ಚೆನ್ನೈ : ಚೆನ್ನೈನಲ್ಲಿ ಗುರುವಾರ ಗುಡುಗು ಸಮೇತ ಭಾರೀ ಮಳೆಯಾಗುತ್ತಿದೆ. ಹಲವು ರಸ್ತೆಗಳು ಜಲಾವೃತವಾಗಿವೆ. ಚೆನ್ನೈನ ಹಲವಾರು ಪ್ರದೇಶಗಳು ಭಾರಿ ಮಳೆಯ ನಂತರ ನೀರು ಹರಿದು ಜಲಾವೃತವಾಗಿದೆ....

ಮುಂದೆ ಓದಿ

ಮುಂಬೈ-ಹಾಂಕಾಂಗ್ ಏರ್ ಇಂಡಿಯಾ ವಿಮಾನಗಳಿಗೆ ನ.10ರವರೆಗೆ ‘ಕೊರೊನಾ’ ನಿರ್ಬಂಧ

ನವದೆಹಲಿ: ಮುಂಬೈನಿಂದ ಹಾಂಕಾಂಗ್‌ಗೆ ತೆರಳುವ ಎಲ್ಲ ಏರ್ ಇಂಡಿಯಾ ವಿಮಾನಗಳನ್ನು ನವೆಂಬರ್ 10ರವರೆಗೂ ನಿರ್ಬಂಧಿಸಲಾಗಿದೆ. ವಾರದ ಆರಂಭದಲ್ಲಿ ವಿಮಾನದಲ್ಲಿ ಪ್ರಯಾಣಿಸಿದ ಕೆಲವು ಪ್ರಯಾಣಿಕರಲ್ಲಿ ಕೊರೊನಾ ವೈರಸ್ ಪಾಸಿಟಿವ್...

ಮುಂದೆ ಓದಿ

ನ.30ರವರೆಗೆ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ವಿಮಾನ ಹಾರಾಟ ಸ್ಥಗಿತ

ನವದೆಹಲಿ: ಕೋವಿಡ್- 19 ಸಾಂಕ್ರಾಮಿಕ ರೋಗಗಳ ನಡುವೆ, ನವೆಂಬರ್ 30ರ ವರೆಗೆ ಭಾರತದಿಂದ ನಿಗದಿತ ಅಂತಾ ರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಯನ್ನು ಮತ್ತಷ್ಟು ಸ್ಥಗಿತಗೊಳಿಸಲು ಸರ್ಕಾರ ನಿರ್ಧರಿಸಿದೆ...

ಮುಂದೆ ಓದಿ

ಬಿಹಾರ ವಿಧಾನಸಭಾ ಚುನಾವಣೆ: ಈವರೆಗೂ ಶೇ.7.1ರಷ್ಟು ಮತದಾನ

ಪಾಟ್ನಾ: ಬಿಹಾರ ರಾಜ್ಯ ವಿದಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಬುಧವಾರ ಆರಂಭವಾಗಿದ್ದು, ಈವರೆಗೂ ಶೇ.7.1ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ. ಬಿಹಾರ ರಾಜ್ಯದ 243 ವಿಧಾನಸಭಾ ಕ್ಷೇತ್ರಗಳಿಗೆ...

ಮುಂದೆ ಓದಿ

ಕೊರೋನಾ: ನವೆಂಬರ್ ತಿಂಗಳಿಗೆ ಹೊಸ ಮಾರ್ಗಸೂಚಿ ಇಲ್ಲವೆಂದ ಕೇಂದ್ರ ಸರ್ಕಾರ

ಬೆಂಗಳೂರು: ಕೊರೋನಾ ನಿಯಂತ್ರಣ ಸಂಬಂಧ ಜಾರಿಗೊಳಿಸಿದ ನಿರ್ಬಂಧಗಳನ್ನು ಸಾಕಷ್ಟು ಸಡಿಲಗೊಳಿಸಲಾಗಿದ್ದು, ನವೆಂಬರ್ ತಿಂಗಳಿಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ. ಈಗ ಜಾರಿಯಲ್ಲಿರುವ...

ಮುಂದೆ ಓದಿ

ಕೇಂದ್ರ ಸಚಿವ ರಾಮದಾಸ್ ಅಠವಳೆಗೆ ಕೊರೊನಾ ಸೋಂಕು ದೃಢ

ಮುಂಬೈ: ಕೇಂದ್ರ ಸಚಿವ ರಾಮದಾಸ್ ಅಠವಳೆ ಅವರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಈ ಕಾರಣದಿಂದ ಬಾಂಬೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಿಪಬ್ಲಿಕನ್ ಆಫ್ ಇಂಡಿಯಾ ಪಕ್ಷ (ಅಠವಳೆ ಬಣ)ದ...

ಮುಂದೆ ಓದಿ

Murder
ಕಾಲೇಜು ಆವರಣದಲ್ಲಿಯೇ ಯುವತಿಯ ಗುಂಡಿಟ್ಟು ಹತ್ಯೆ

ಫರಿದಾಬಾದ್: ಹಾಡಹಗಲೇ ಕಾಲೇಜು ಆವರಣದಲ್ಲಿಯೇ ಯುವತಿಯನ್ನು ಗುಂಡಿಟ್ಟು ಹತ್ಯೆಗೈದ ಘಟನೆ ಹರ್ಯಾಣದಲ್ಲಿ ನಡೆದಿದ್ದು, ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾರಿನಲ್ಲಿ ಆಗಮಿಸಿದ್ದ...

ಮುಂದೆ ಓದಿ