Thursday, 19th September 2024

ಬಂದೂಕಿನಿಂದ ಮಿಸ್ ಫೈರಿಂಗ್: ಎಸ್‌ಪಿಎಫ್ ಪೇದೆ ಸಾವು

ಹೈದರಾಬಾದ್: ಸ್ಪೆಷಲ್ ಪ್ರೊಟಕ್ಷನ್ ಪೋರ್ಸ್’ಗೆ ಸೇರಿದ ಪೇದೆಯೊಬ್ಬರು ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಬಂದೂಕಿ ನಿಂದ ಮಿಸ್ ಫೈರಿಂಗ್ ಆಗಿ ಮೃತಪಟ್ಟ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ರಾಣಿಗುಂಜ್ ಏರಿಯಾದ ಸಾರ್ವಜನಿಕ ವಲಯದ ಬ್ಯಾಂಕ್ ಹತ್ತಿರ ಕರ್ತವ್ಯ ನಿರತವಾಗಿದ್ದ ಕಾನ್ಸ್ ಟೇಬಲ್, ಸೆಲ್ಫ್ ಲೋಡಿಂಗ್ ರೈಫಲ್’ ನಿಂದ ಮಿಸ್ ಫೈರಿಂಗ್ ಉಂಟಾಗಿ, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಸೆಕ್ಯೂರಿಟಿ ಆಫೀಸರ್ ಮೇಲ್ವಿಚಾರಕರು ಮಾಹಿತಿ ನೀಡಿದ್ದು, ಕಾನ್ಸ್ ಟೇಬಲ್ ಎಸ್ ಎಲ್ ಆರ್ ಬಂದೂಕಿನಿಂದ ಮಿಸ್ ಫೈರಿಂಗ್ ಆಗಿದ್ದರಿಂದ ಮೃತಪಟ್ಟಿರುವುದಾಗಿ […]

ಮುಂದೆ ಓದಿ

ಕನ್ನಡ ರಾಜ್ಯೋತ್ಸವ ವಿರೋಧಿಸಿ ಎಂಇಎಸ್, ಶಿವಸೇನೆ ಪ್ರತಿಭಟನೆ

ಬೆಳಗಾವಿ: ಕನ್ನಡ  ರಾಜ್ಯೋತ್ಸವ ವಿರೋಧಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವಸೇನೆಯವರು ತೋಳಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಭಾನುವಾರ ಪ್ರತಿಭಟನಾ ಸಭೆ ನಡೆಸಿದರು. ಜಿಲ್ಲಾಡಳಿತದಿಂದ ಅನುಮತಿ ನೀಡಿಲ್ಲದಿದ್ದರೂ...

ಮುಂದೆ ಓದಿ

ತಮಿಳುನಾಡು ಕೃಷಿ ಸಚಿವ ಆರ್.ದೊರೈಕಣ್ಣು ಸೋಂಕಿಗೆ ಬಲಿ

ತಮಿಳುನಾಡು: ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಂತ ತಮಿಳುನಾಡು ಕೃಷಿ ಸಚಿವ ಆರ್.ದೊರೈಕಣ್ಣು (72)ಅವರು ಮೃತಪಟ್ಟರು. ಆರ್.ದೊರೈಕಣ್ಣು ಶನಿವಾರ ರಾತ್ರಿ ಕೊನೆಯುಸಿರೆಳೆದರು ಎಂದು ಕಾವೇರಿ ಆಸ್ಪತ್ರೆ ಕಾರ್ಯನಿರ್ವಾಹಕ ನಿರ್ದೇಶಕ...

ಮುಂದೆ ಓದಿ

ಆನ್‌ಲೈನ್‌ ರಮ್ಮಿಯಲ್ಲಿ ಹಣ ಕಳೆದುಕೊಂಡು ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಕೊಯಮತ್ತೂರು:  ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿರುವ, ಹದಿಹರೆಯದವರನ್ನು ತನ್ನತ್ತ ಸೆಳೆಯುತ್ತಿರುವ ಆನ್‌ಲೈನ್‌ ರಮ್ಮಿಯಲ್ಲಿ ಹಣ ಕಳೆದುಕೊಂಡು ಬ್ಯಾಂಕ್‌ ಉದ್ಯೋಗಿ(28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದರು....

ಮುಂದೆ ಓದಿ

ಉಚಿತ ಕೋವಿಡ್‌ ಲಸಿಕೆ ಭರವಸೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಲ್ಲ: ಚು.ಆಯೋಗ

ನವದೆಹಲಿ: ಕೋವಿಡ್‌ ಲಸಿಕೆಯನ್ನು ಬಿಹಾರದ ಜನರಿಗೆ ಉಚಿತವಾಗಿ ನೀಡುವುದಾಗಿ ಬಿಜೆಪಿ ನೀಡಿದ್ದ ಭರವಸೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗುವುದಿಲ್ಲ’ ಎಂದು ಕೇಂದ್ರ ಚುನಾವಣಾ ಆಯೋಗ ಶನಿವಾರ ಸ್ಪಷ್ಟಪಡಿಸಿದೆ....

ಮುಂದೆ ಓದಿ

ಸೀಪ್ಲೇನ್ ಸೇವೆ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಕೆವಾಡಿಯಾ : ’ಉಕ್ಕಿನ ಮನುಷ್ಯ’ ಸರ್ದಾರ್‌ ವಲ್ಲಭಭಾಯ್‌ ಪಟೇಲ್ ಏಕತಾ ಪ್ರತಿಮೆ ಮತ್ತು ಸಬರಮತಿ ನದಿಯ ಮಧ್ಯೆ ಭಾರತದ ಮೊದಲ ಸೀಪ್ಲೇನ್ ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿ...

ಮುಂದೆ ಓದಿ

ಏರ್ ಇಂಡಿಯಾದ ಪ್ರಾದೇಶಿಕ ಅಂಗಸಂಸ್ಥೆ ಅಲೈಯನ್ಸ್ ಏರ್’ನ ಸಿಇಒ ಆಗಿ ಮಹಿಳೆ ನೇಮಕ

ನವದೆಹಲಿ: ಸರ್ಕಾರವು ಹರ್ಪ್ರೀತ್ ಸಿಂಗ್ ಅವರನ್ನು ಏರ್ ಇಂಡಿಯಾದ (ಎಐ) ಪ್ರಾದೇಶಿಕ ಅಂಗಸಂಸ್ಥೆ ಅಲೈಯನ್ಸ್ ಏರ್’ನ ಸಿಇಒ ಆಗಿ ನೇಮಕ ಮಾಡಿದೆ. ಸಂಸ್ಥೆಯ ಸಿಎಂಡಿ ರಾಜೀವ್ ಬನ್ಸಾಲ್...

ಮುಂದೆ ಓದಿ

ಇಂದಿರಾ ಗಾಂಧಿಯವರ 36ನೇ ಪುಣ್ಯತಿಥಿ: ಪ್ರಧಾನಿ ಮೋದಿ, ’ಕೈ’ ನಾಯಕಿ ಪ್ರಿಯಾಂಕ ಗೌರವ ನಮನ

ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ 36ನೇ ಪುಣ್ಯತಿಥಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಗೌರವ ಸಲ್ಲಿಸಿ ದರು. ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ...

ಮುಂದೆ ಓದಿ

ಪ್ರಧಾನಿ ಭದ್ರತೆಗೆ ನಿಯೋಜನೆಗೊಂಡಿದ್ದ 23 ಪೊಲೀಸರಿಗೆ ಕೋವಿಡ್‌ ದೃಢ

ಕೆವಾಡಿಯಾ: ಪ್ರಧಾನಿ ನರೇಂದ್ರ ಮೋದಿಯವರ ಗುಜರಾತ್ ಪ್ರವಾಸ ಸಂದರ್ಭ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಏಕತಾ ಪ್ರತಿಮೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ 23 ಪೊಲೀಸರಿಗೆ...

ಮುಂದೆ ಓದಿ

ಕಾರ್ಗಿಲ್‌ಗೆ ಒಮರ್ ಅಬ್ದುಲ್ಲಾ ನೇತೃತ್ವದ ಪೀಪಲ್ಸ್ ಅಲಾಯನ್ಸ್ ನಿಯೋಗ ಭೇಟಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ನೇತೃತ್ವದ ಪೀಪಲ್ಸ್ ಅಲಾಯನ್ಸ್ ನಿಯೋಗ ಕಾರ್ಗಿಲ್‌ಗೆ ಶುಕ್ರವಾರ ಭೇಟಿ ನೀಡಿದೆ. ನಿಯೋಗ ಬೇಸಿಗೆ ರಾಜಧಾನಿ ಶ್ರೀನಗರದಿಂದ ಹೊರಟು...

ಮುಂದೆ ಓದಿ