Friday, 20th September 2024

ಕಾರ್ಗಿಲ್‌ಗೆ ಒಮರ್ ಅಬ್ದುಲ್ಲಾ ನೇತೃತ್ವದ ಪೀಪಲ್ಸ್ ಅಲಾಯನ್ಸ್ ನಿಯೋಗ ಭೇಟಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ನೇತೃತ್ವದ ಪೀಪಲ್ಸ್ ಅಲಾಯನ್ಸ್ ನಿಯೋಗ ಕಾರ್ಗಿಲ್‌ಗೆ ಶುಕ್ರವಾರ ಭೇಟಿ ನೀಡಿದೆ. ನಿಯೋಗ ಬೇಸಿಗೆ ರಾಜಧಾನಿ ಶ್ರೀನಗರದಿಂದ ಹೊರಟು ಕಾರ್ಗಿಲ್‌ಗೆ ತೆರಳಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ಆಗಸ್ಟ್ 5 ರಂದು 370 ಮತ್ತು 35 ಎ ನೇ ವಿಧಿಗಳನ್ನು ರದ್ದುಗೊಳಿಸಿದ ನಂತರ ಕಾರ್ಗಿಲ್‍ ಗೆ ಭೇಟಿ ನೀಡುತ್ತಿರುವ ಕಾಶ್ಮೀರದ  ಮುಖ್ಯವಾಹಿನಿಯ ರಾಜಕೀಯ ನಾಯಕರ ನಿಯೋಗ ಇದಾಗಿದೆ. ಕಾರ್ಗಿಲ್‍ನಲ್ಲಿ ಜನರು ಹಿಂದಿನ ರಾಜ್ಯವನ್ನು ವಿಭಜನೆಗೆ ವಿರೋಧಿಸಿದ್ದಾರೆ. ರಾಜ್ಯವನ್ನು ಪುನರ್ ಸ್ಥಾಪನೆಗೆ […]

ಮುಂದೆ ಓದಿ

ಪೂರ್ವ ಗೋದಾವರಿ: ವ್ಯಾನ್ ಹಳ್ಳಕ್ಕೆ ಉರುಳಿ ಏಳು ಮಂದಿ ಸಾವು

ಅಮರಾವತಿ(ಆಂಧ್ರಪ್ರದೇಶ): ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಶುಕ್ರವಾರ ವ್ಯಾನೊಂದು ಹಳ್ಳಕ್ಕೆ ಉರುಳಿ ಏಳು ಮಂದಿ ಮೃತಪಟ್ಟು, ಇತರ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅಪಘಾತ ನಡೆದ ಸ್ಥಳದಲ್ಲಿ...

ಮುಂದೆ ಓದಿ

ಅಹಮದಾಬಾದ್’ಗೆ ಆಗಮಿಸಿದ ಪ್ರಧಾನಿ ಮೋದಿ

ಅಹಮದಾಬಾದ್: ಎರಡು ದಿನಗಳ ಗುಜರಾತ್ ಪ್ರವಾಸಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಕ್ರವಾರ ಅಹಮದಾಬಾದ್ ಗೆ ಆಗಮಿಸಿದ್ದಾರೆ. ಮೋದಿಯವರನ್ನು ಮುಖ್ಯಮಂತ್ರಿ ವಿಜಯ್ ರೂಪಾಣಿ ಮತ್ತು ರಾಜ್ಯಪಾಲ ಆಚಾರ್ಯ ದೇವವ್ರತ...

ಮುಂದೆ ಓದಿ

ಪ್ರಧಾನಿ ಮೋದಿ ಎರಡು ದಿನಗಳ ಗುಜರಾತ್ ಪ್ರವಾಸ ಆರಂಭ

ದೇಶದ ಮೊಟ್ಟಮೊದಲ ಸಮುದ್ರ ವಿಮಾನ ಸೇವೆಗೆ ಚಾಲನೆ ಸರ್ದಾರ್​ ಪಟೇಲ್​ ಜಿಯೋಲಾಜಿಕಲ್​ ಪಾರ್ಕ್​ ಉದ್ಘಾಟನೆ ಅಹಮದಾಬಾದ್: ಶುಕ್ರವಾರ ಮತ್ತು ಶನಿವಾರ ಪ್ರಧಾನಿ ಮೋದಿ ಗುಜರಾತ್​​ ಪ್ರವಾಸ ಕೈಗೊಂಡರು....

ಮುಂದೆ ಓದಿ

ಭಾರತದಲ್ಲಿ ಆಟ ನಿಲ್ಲಿಸಿದ ’ಪಬ್ ಜಿ’ ಮೊಬೈಲ್ ಗೇಮ್

ನವದೆಹಲಿ: ಅತ್ಯಂತ ಜನಪ್ರಿಯ ಪಬ್ ಜಿ ಮೊಬೈಲ್ ಗೇಮ್ ಆಯಪ್ ಇಂದಿನಿಂದ ಭಾರತದಲ್ಲಿ ಸಂಪೂರ್ಣವಾಗಿ ತನ್ನ ಚಟುವಟಿಕೆ ನಿಲ್ಲಿಸಿದೆ. ಕೇಂದ್ರ ಸರಕಾರ ಚೀನಾದ 114 ಮೊಬೈಲ್ ಅಪ್ಲಿಕೇಶನ್...

ಮುಂದೆ ಓದಿ

ಮುಸ್ಲಿಂ ಬಾಂಧವರಿಗೆ ಶುಭ ಕೋರಿದ ರಾಷ್ಟ್ರಪತಿ ಕೋವಿಂದ್, ಉಪರಾಷ್ಟ್ರಪತಿ ನಾಯ್ಡು

ನವದೆಹಲಿ: ಈದ್ ಮಿಲಾದ್ ಪ್ರಯುಕ್ತ ಮುಸ್ಲಿಂ ಬಾಂಧವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಡಾ. ಎಂ. ವೆಂಕಯ್ಯನಾಯ್ಡು ಸೇರಿದಂತೆ ಅನೇಕ ಗಣ್ಯರು ಶುಭ ಕೋರಿದ್ದಾರೆ. ಮಾಜಿ...

ಮುಂದೆ ಓದಿ

ಮಿಲಾದ್ ಉನ್ ನಬಿ ದಿನದ ಶುಭಾಶಯ ಕೋರಿದ ಮೋದಿ

ನವದೆಹಲಿ : ಪ್ರವಾದಿ ಮಹಮ್ಮದ್ ಅವರ ಜನ್ಮದಿನ ಹಿನ್ನೆಲೆ ದೇಶಾದ್ಯಂತ ಈದ್ ಮಿಲಾದ್ ಹಬ್ಬವನ್ನು ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಟ್ವೀಟ್ ಮಾಡಿರುವ ಪ್ರಧಾನಿ...

ಮುಂದೆ ಓದಿ

ಪಶ್ಚಿಮಬಂಗಾಳ ವಿಧಾನಸಭೆಯ ಉಪಸಭಾಪತಿ ಸುಕುಮಾರ್ ಹನ್ಸಡಾ ಇನ್ನಿಲ್ಲ

ಕೋಲ್ಕತಾ: ಪಶ್ಚಿಮಬಂಗಾಳ ವಿಧಾನಸಭೆಯ ಉಪ ಸಭಾಪತಿ, ಜಾರ್ಗಾಮ್ ವಿಧಾನಸಭಾ ಕ್ಷೇತ್ರದ ತೃಣಮೂಲ ಕಾಂಗ್ರೆಸ್ ಶಾಸಕ ಸುಕುಮಾರ್ ಹನ್ಸಡಾ ಗುರುವಾರ ನಿಧನರಾದರು. ಡೆಪ್ಯುಟಿ ಸ್ಪೀಕರ್ ಸುಕುಮಾರ್ ಅವರ ನಿಧನದ...

ಮುಂದೆ ಓದಿ

ಬಹುಜನ ಸಮಾಜ ಪಕ್ಷದ ಏಳು ಬಂಡಾಯ ಶಾಸಕರ ಅಮಾನತು

ಲಖನೌ: ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು ಗುರುವಾರ ತಮ್ಮ ಏಳು ಮಂದಿ ಬಂಡಾಯ ಶಾಸಕರನ್ನು ಅಮಾನತು ಮಾಡಿ ಆದೇಶ ನೀಡಿದ್ದಾರೆ. ರಾಜ್ಯಸಭೆ ಚುನಾವಣೆಗೆ ಪಕ್ಷದ...

ಮುಂದೆ ಓದಿ

ಚಿನ್ನದ ಕಳ್ಳಸಾಗಣೆ ಪ್ರಕರಣ: ಎಂ.ಶಿವಶಂಕರ್‌’ಗೆ ಏಳು ದಿನಗಳ ಕಾಲ ಕಸ್ಟಡಿ

ಕೊಚ್ಚಿ: ಚಿನ್ನದ ಕಳ್ಳಸಾಗಣೆ ಕೇಸಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಪ್ರಮುಖ ಆರೋಪಿ ಎಂ.ಶಿವಶಂಕರ್’ರನ್ನು 7 ದಿನಗಳ ಕಾಲ ಕಸ್ಟಡಿಗೊಪ್ಪಿಸಲಾಗಿದೆ. ಗುರುವಾರ ಬೆಳಗ್ಗೆ ಕೊಚ್ಚಿಯಲ್ಲಿರುವ ವಿಶೇಷ ನ್ಯಾಯಾಲಯದ ಮುಂದೆ ಅಕ್ರಮ...

ಮುಂದೆ ಓದಿ