Friday, 20th September 2024

ಕೇಂದ್ರ ಸಚಿವ ರಾಮದಾಸ್ ಅಠವಳೆಗೆ ಕೊರೊನಾ ಸೋಂಕು ದೃಢ

ಮುಂಬೈ: ಕೇಂದ್ರ ಸಚಿವ ರಾಮದಾಸ್ ಅಠವಳೆ ಅವರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಈ ಕಾರಣದಿಂದ ಬಾಂಬೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಿಪಬ್ಲಿಕನ್ ಆಫ್ ಇಂಡಿಯಾ ಪಕ್ಷ (ಅಠವಳೆ ಬಣ)ದ ಪಿಆರ್ಓ ಆಗಿರುವ ಮಯೂರ್ ಬಾರ್ಕರ್ ಮಾಹಿತಿ ನೀಡಿದ್ದು,  ಅಠವಳೆ ಅವರ ಕೋವಿಡ್ ವರದಿ ಇಂದು ಬಂದಿದ್ದು, ಪಾಸಿಟಿವ್ ಪತ್ತೆಯಾಗಿದೆ ಎಂದು ಹೇಳಿದ್ದಾರೆ. ಕಳೆದ ಫೆಬ್ರವರಿಯಲ್ಲಿ ಕೇಂದ್ರ ಸಚಿವ ಅಠವಳೆಯವರು ” ಗೋ ಕೊರೊನಾ ಗೋ” ಎಂದು ಹೇಳಿದ್ದರು. ಇದರ ವಿಡಿಯೋ ವೈರಲ್ ಆಗಿತ್ತು. ಚಲನಚಿತ್ರ ನಿರ್ಮಾಪಕ ಅನುರಾಗ್‌ ಕಶ್ಯಪ್‌ […]

ಮುಂದೆ ಓದಿ

Murder

ಕಾಲೇಜು ಆವರಣದಲ್ಲಿಯೇ ಯುವತಿಯ ಗುಂಡಿಟ್ಟು ಹತ್ಯೆ

ಫರಿದಾಬಾದ್: ಹಾಡಹಗಲೇ ಕಾಲೇಜು ಆವರಣದಲ್ಲಿಯೇ ಯುವತಿಯನ್ನು ಗುಂಡಿಟ್ಟು ಹತ್ಯೆಗೈದ ಘಟನೆ ಹರ್ಯಾಣದಲ್ಲಿ ನಡೆದಿದ್ದು, ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾರಿನಲ್ಲಿ ಆಗಮಿಸಿದ್ದ...

ಮುಂದೆ ಓದಿ

ಹಾಥರಸ್​ ಪ್ರಕರಣ: ಸಿಬಿಐ ತನಿಖೆ ಮೇಲೆ ಅಲಹಾಬಾದ್ ಹೈಕೋರ್ಟ್ ನಿಗಾ- ಸುಪ್ರೀಂ

ನವದೆಹಲಿ: ಉತ್ತರ ಪ್ರದೇಶದ ಹಾಥರಸ್​ ಅತ್ಯಾಚಾರ, ಕೊಲೆ ಪ್ರಕರಣದ ಬಗ್ಗೆ ಸಿಬಿಐ ನಡೆಸುವ ತನಿಖೆಯ ಮೇಲೆ ಅಲಹಾಬಾದ್ ಹೈಕೋರ್ಟ್ ನಿಗಾವಹಿಸಲಿದೆ ಎಂದು ಸುಪ್ರೀಂ ಕೋರ್ಟ್​ ಮಂಗಳವಾರ ಹೇಳಿದೆ....

ಮುಂದೆ ಓದಿ

ಬೀದಿ ಬದಿ ವ್ಯಾಪಾರಿಗಳಿಗೆ ಪಿಎಂ ಸ್ವಿನಿಧಿ ಯೋಜನೆಯಡಿ ಸಾಲ: ಕೇಂದ್ರ

ನವದೆಹಲಿ : ಕೇಂದ್ರ ಸರ್ಕಾರವು ಬೀದಿ ಬದಿ ವ್ಯಾಪಾರಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಮಂಗಳ ವಾರ ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ...

ಮುಂದೆ ಓದಿ

ಎನ್‍ಸಿಪಿಯ ಅಜಿತ್ ಪವಾರ್’ಗೂ ಕೊರೊನಾ ಸೋಂಕು ದೃಢ

ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ, ಎನ್‍ಸಿಪಿ ನಾಯಕ ಅಜಿತ್ ಪವಾರ್ ಅವರಿಗೂ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಪವಾರ್ ಅವರಿಗೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ....

ಮುಂದೆ ಓದಿ

ಕಮಾಂಡರ್‌ಗಳ ನಾಲ್ಕು ದಿನಗಳ ದ್ವೈವಾರ್ಷಿಕ ಸಮಾವೇಶ ಇಂದಿನಿಂದ

ನವದೆಹಲಿ: ಭಾರತೀಯ ಸೇನೆಯ ಉನ್ನತ ಕಮಾಂಡರ್‌ಗಳ ನಾಲ್ಕು ದಿನಗಳ ದ್ವೈವಾರ್ಷಿಕ ಸಮಾವೇಶ ಸೋಮವಾರದಿಂದ  ನವದೆಹಲಿಯಲ್ಲಿ ಆರಂಭವಾಗಲಿದೆ. ಸೇನೆಯ ಸಂಪನ್ಮೂಲಗಳ ಪರಿಣಾಮಕಾರಿ ಬಳಕೆ, ಕಾರ್ಯಾಚರಣೆ ಸಾಮರ್ಥ್ಯ ವೃದ್ಧಿ ಸೇರಿದಂತೆ ವಿವಿಧ...

ಮುಂದೆ ಓದಿ

ಆರ್‌.ಬಿ.ಐ ಗವರ್ನರ್‌ ಶಕ್ತಿಕಾಂತ್ ದಾಸ್ ಕೊರೊನಾ ವೈರಸ್ ಸೋಂಕು ದೃಢ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರು ವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ತಮಗೆ ಸೋಂಕು ತಗುಲಿರುವ ಬಗ್ಗೆ...

ಮುಂದೆ ಓದಿ

ದೇಶದ ಚತುರರು ಜಗತ್ತಿನಲ್ಲಿ ಹಲವರಿಗೆ ಸ್ಫೂರ್ತಿಯಾಗಿದ್ದಾರೆ: ಪ್ರಧಾನಿ ಮೋದಿ

ನವದೆಹಲಿ: ಇತರರಿಗೆ ಜಗತ್ತಿನಲ್ಲಿ ಸ್ಫೂರ್ತಿಯಾಗಲು ಕಾತರರಾಗಿರುವ ಅನೇಕ ಜನ ಭಾರತದಲ್ಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ. ‘ಮನದ ಮಾತು (ಮನ್ ಕಿ ಬಾತ್)’ ರೇಡಿಯೋ...

ಮುಂದೆ ಓದಿ

ದಸರಾಗೆ ದೇಶದ ಜನತೆಗೆ ಶುಭ ಕೋರಿದ ರಾಹುಲ್ ಗಾಂಧಿ

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದ ನಿರ್ಬಂಧದ ನಡುವೆಯೂ ದೇಶಾದ್ಯಂತ ದಸರಾವನ್ನು ಸಡಗರ, ಸಂಭ್ರಮ ದಿಂದ ಆಚರಿಸಲಾಗುತ್ತಿದ್ದು, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ದೇಶದ ಜನತೆಗೆ ಶುಭ...

ಮುಂದೆ ಓದಿ

ವಿಜಯದಶಮಿಯಂದು ಶಸ್ತ್ರ ಪೂಜೆ ನೆರವೇರಿಸಿದ ರಾಜನಾಥ್ ಸಿಂಗ್

ಸುಕ್ನಾ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭಾನುವಾರ ಡಾರ್ಜಿಲಿಂಗ್ ಜಿಲ್ಲೆಯ ಸುಕ್ನಾದಲ್ಲಿರುವ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಹುತಾತ್ಮರಿಗೆ ಗೌರವ ಸಲ್ಲಿಸಿದರು. ವಿಜಯದಶಮಿ ಅಂಗವಾಗಿ ಶಸ್ತ್ರ...

ಮುಂದೆ ಓದಿ