Friday, 20th September 2024

ಗುಜರಾತಿನಲ್ಲಿ ಮೂರು ಪ್ರಮುಖ ಯೋಜನೆಗಳಿಗೆ ಪ್ರಧಾನಿ ನಾಳೆ ಚಾಲನೆ

ನವದೆಹಲಿ: ಗುಜರಾತ್‌ನ ರೈತರಿಗಾಗಿ ‘ಕಿಸಾನ್ ಸೂರ್ಯೋದಯ ಯೋಜನೆ’ ಸೇರಿದಂತೆ ಮೂರು ಪ್ರಮುಖ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅ 24 ರಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಲಿದ್ದಾರೆ. ಕಿಸಾನ್ ಸೂರ್ಯೋದಯ ಯೋಜನೆ’ , ಯು ಎನ್ ಮೆಹ್ತಾ ಹೃದ್ರೋಗ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದ ಮಕ್ಕಳ ಹೃದಯ ಚಿಕಿತ್ಸಾ ಆಸ್ಪತ್ರೆ ಹಾಗೂ ಅಹಮದಾಬಾದ್‍ ಸರ್ಕಾರಿ ಆಸ್ಪತ್ರೆಯ ಸರ್ಕಾರಿ ಆಸ್ಪತ್ರೆಯಲ್ಲಿ ಟೆಲಿ-ಹೃದ್ರೋಗ ಮೊಬೈಲ್ ಅಪ್ಲಿಕೇಶನ್ ಅನ್ನು ಉದ್ಘಾಟಿಸಲಿದ್ದಾರೆ. ಗಿರ್ನಾರ್‌ನಲ್ಲಿನ ರೋಪ್‌ವೇ ಸಹ ಉದ್ಘಾಟಿಸಲಿದ್ದಾರೆ. ನೀರಾವರಿಗಾಗಿ ಹಗಲು ವೇಳೆ ವಿದ್ಯುತ್ ಸರಬರಾಜು […]

ಮುಂದೆ ಓದಿ

ಮುಂಬೈನ ಮಾಲ್ ಬೆಂಕಿ ಅವಘಡ: 3500 ಜನರ ಸ್ಥಳಾಂತರ

ಮುಂಬೈ: ಮುಂಬೈನ ಮಾಲ್‌ವೊಂದರಲ್ಲಿ ಗುರುವಾರ ರಾತ್ರಿ ಕಾಣಿಸಿಕೊಂಡ ಬೆಂಕಿ ನಂದಿಸುವ ಕಾರ್ಯದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ಮುನ್ನಚ್ಚರಿಕೆ ಕ್ರಮವಾಗಿ ಮಾಲ್‌ ಪಕ್ಕದ ಕಟ್ಟಡದಿಂದ 3500...

ಮುಂದೆ ಓದಿ

ಮುಂಬೈನ ಸಿಟಿ ಸೆಂಟರ್ ಮಾಲ್’ನಲ್ಲಿ ಭಾರಿ ಅಗ್ನಿ ಅವಗಢ

ಮುಂಬೈ: ದಕ್ಷಿಣ ಮುಂಬೈನಲ್ಲಿರುವ ಸಿಟಿ ಸೆಂಟರ್ ಮಾಲ್ ನಲ್ಲಿ ಭಾರಿ ಅಗ್ನಿ ಅವಗಢ ಸಂಭವಿಸಿದೆ. ಗುರುವಾರ ರಾತ್ರಿ ಈ ಅವಗಢ ನಡೆದಿದ್ದು, ಮಾಲ್ ನಲ್ಲಿ 200-300 ಮಂದಿ...

ಮುಂದೆ ಓದಿ

ಬಿಹಾರದಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ಅಖಾಡಕ್ಕೆ

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣಾ ಕಣ ರಂಗು ಪಡೆದುಕೊಳ್ಳಲಿದೆ. ಚುನಾವಣಾ ಪ್ರಣಾಳಿಕೆ ಬಿಡುಗಡೆಯಾದ ಮರು ದಿನವೇ ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಚಾರದ ಅಖಾಡಕ್ಕೆ ಇಳಿಯಲಿದ್ದಾರೆ. ಬಿಹಾರದಲ್ಲಿ ಶುಕ್ರವಾರ...

ಮುಂದೆ ಓದಿ

ಬಿಹಾರ ಚುನಾವಣೆ: ಬಿಜೆಪಿ ಪ್ರಣಾಳಿಕೆಯಲ್ಲಿ ಕೋವಿಡ್ ಸೋಂಕಿಗೆ ಉಚಿತ ಲಸಿಕೆ ಭರವಸೆ

19 ಲಕ್ಷ ಉದ್ಯೋಗ, ಕೋವಿಡ್ 19 ಸೋಂಕಿಗೆ ಉಚಿತ ಲಸಿಕೆ ನೀಡುವ ಭರವಸೆ  ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣಾ ಅಖಾಡ ರಂಗೇರತೊಡಗಿದ್ದು, ಆಡಳಿತಾರೂಢ ಬಿಜೆಪಿ ಗುರುವಾರ ಪ್ರಣಾಳಿಕೆ...

ಮುಂದೆ ಓದಿ

ಗಂಡನಿಗೆ ಮಾಸಿಕ ಸಾವಿರ ರೂ. ಭತ್ಯೆ: ಕೌಟುಂಬಿಕ ನ್ಯಾಯಾಲಯ ನಿರ್ದೇಶನ

ಮುಝಾಫರ್ ನಗರ: ಗಂಡನಿಗೆ ಮಾಸಿಕ 1 ಸಾವಿರ ರೂ. ನಿರ್ವಹಣಾ ಭತ್ಯೆ ನೀಡುವಂತೆ ಪತ್ನಿಗೆ ಇಲ್ಲಿನ ಕೌಟುಂಬಿಕ ನ್ಯಾಯಾಲಯವೊಂದು ನಿರ್ದೇಶನ ನೀಡಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ,...

ಮುಂದೆ ಓದಿ

ಬಿಹಾರ ಡಿಸಿಎಂಗೆ ಕೊರೋನಾ ಸೋಂಕು ದೃಢ

ಪಾಟ್ನಾ: ಬಿಹಾರ ಉಪಮುಖ್ಯಮಂತ್ರಿ ಸುಶೀಲ್​ ಕುಮಾರ್​ ಮೋದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಸಂಬಂಧ ಟ್ವೀಟ್​ ಮಾಡಿದ್ದಾರೆ. ನನಗೆ ಕೊರೋನಾ ಸೋಂಕು ದೃಢಪಟ್ಟಿದೆ. ಎರಡು ದಿನದ ಹಿಂದೆ...

ಮುಂದೆ ಓದಿ

ದುರ್ಗಾ ಪೂಜಾ ಪೆಂಡಾಲ್‌ನ್ನು ಉದ್ಘಾಟಿಸಿ, ಸಂಭ್ರಮದಲ್ಲಿ ಮೋದಿ ಭಾಗಿ

ಕೋಲ್ಕತಾ: ಪ್ರಧಾನಮಂತ್ರಿ ನರೇಂದ್ರ ಮೋದಿ ವೀಡಿಯೊ ಕಾನ್ಫರೆನ್ಸ್ ಮೂಲಕ ಗುರುವಾರ ದುರ್ಗಾ ಪೂಜಾ ಪೆಂಡಾಲ್‌ನ್ನು ಉದ್ಘಾಟಿಸುವ ಮೂಲಕ ಬಂಗಾಳದಲ್ಲಿ ದುರ್ಗಾ ಪೂಜಾ ಸಂಭ್ರಮದಲ್ಲಿ ಭಾಗಿಯಾದರು. ಕೋಲ್ಕತಾದ ಪೂರ್ವ...

ಮುಂದೆ ಓದಿ

ತೆಲಂಗಾಣದ ಮೊದಲ ಮಾಜಿ ಗೃಹ ಸಚಿವ ಇನ್ನಿಲ್ಲ

ಹೈದರಾಬಾದ್ : ತೆಲಂಗಾಣದ ಮಾಜಿ ಗೃಹ ಸಚಿವ ನಾಯನಿ ನರಸಿಂಹ ರೆಡ್ಡಿ (76) ಗುರುವಾರ ನಿಧನರಾದರು. ತೆಲಂಗಾಣದ ಮೊದಲ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ್ದ ನರಸಿಂಹ ಕೊರೊನಾ...

ಮುಂದೆ ಓದಿ

56ನೇ ವಸಂತಕ್ಕೆ ಕಾಲಿರಿಸಿದ ಆಧುನಿಕ ರಾಜಕೀಯದ ‘ಚಾಣಕ್ಯ’

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ 56 ನೇ ಹುಟ್ಟುಹಬ್ಬ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಶಾ  ಅವರಿಗೆ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ....

ಮುಂದೆ ಓದಿ