Friday, 20th September 2024

ಬಿಹಾರ ಚುನಾವಣೆ: ಬಿಜೆಪಿ ಪ್ರಣಾಳಿಕೆಯಲ್ಲಿ ಕೋವಿಡ್ ಸೋಂಕಿಗೆ ಉಚಿತ ಲಸಿಕೆ ಭರವಸೆ

19 ಲಕ್ಷ ಉದ್ಯೋಗ, ಕೋವಿಡ್ 19 ಸೋಂಕಿಗೆ ಉಚಿತ ಲಸಿಕೆ ನೀಡುವ ಭರವಸೆ  ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣಾ ಅಖಾಡ ರಂಗೇರತೊಡಗಿದ್ದು, ಆಡಳಿತಾರೂಢ ಬಿಜೆಪಿ ಗುರುವಾರ ಪ್ರಣಾಳಿಕೆ ಯನ್ನು ಬಿಡುಗಡೆ ಮಾಡಿದ್ದು, 19 ಲಕ್ಷ ಉದ್ಯೋಗ ಹಾಗೂ ಕೋವಿಡ್ 19 ಸೋಂಕಿಗೆ ಉಚಿತ ಲಸಿಕೆ ನೀಡುವುದಾಗಿ ಭರವಸೆ ನೀಡಿದೆ. ಮುಂದಿನ ಐದು ವರ್ಷಗಳವರೆಗೆ ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಜೆಡಿಯು ಮೈತ್ರಿಯ ಎನ್ ಡಿಎ ಪ್ರಣಾಳಿಕೆಯಲ್ಲಿ ತಿಳಿಸಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು […]

ಮುಂದೆ ಓದಿ

ಗಂಡನಿಗೆ ಮಾಸಿಕ ಸಾವಿರ ರೂ. ಭತ್ಯೆ: ಕೌಟುಂಬಿಕ ನ್ಯಾಯಾಲಯ ನಿರ್ದೇಶನ

ಮುಝಾಫರ್ ನಗರ: ಗಂಡನಿಗೆ ಮಾಸಿಕ 1 ಸಾವಿರ ರೂ. ನಿರ್ವಹಣಾ ಭತ್ಯೆ ನೀಡುವಂತೆ ಪತ್ನಿಗೆ ಇಲ್ಲಿನ ಕೌಟುಂಬಿಕ ನ್ಯಾಯಾಲಯವೊಂದು ನಿರ್ದೇಶನ ನೀಡಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ,...

ಮುಂದೆ ಓದಿ

ಬಿಹಾರ ಡಿಸಿಎಂಗೆ ಕೊರೋನಾ ಸೋಂಕು ದೃಢ

ಪಾಟ್ನಾ: ಬಿಹಾರ ಉಪಮುಖ್ಯಮಂತ್ರಿ ಸುಶೀಲ್​ ಕುಮಾರ್​ ಮೋದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಸಂಬಂಧ ಟ್ವೀಟ್​ ಮಾಡಿದ್ದಾರೆ. ನನಗೆ ಕೊರೋನಾ ಸೋಂಕು ದೃಢಪಟ್ಟಿದೆ. ಎರಡು ದಿನದ ಹಿಂದೆ...

ಮುಂದೆ ಓದಿ

ದುರ್ಗಾ ಪೂಜಾ ಪೆಂಡಾಲ್‌ನ್ನು ಉದ್ಘಾಟಿಸಿ, ಸಂಭ್ರಮದಲ್ಲಿ ಮೋದಿ ಭಾಗಿ

ಕೋಲ್ಕತಾ: ಪ್ರಧಾನಮಂತ್ರಿ ನರೇಂದ್ರ ಮೋದಿ ವೀಡಿಯೊ ಕಾನ್ಫರೆನ್ಸ್ ಮೂಲಕ ಗುರುವಾರ ದುರ್ಗಾ ಪೂಜಾ ಪೆಂಡಾಲ್‌ನ್ನು ಉದ್ಘಾಟಿಸುವ ಮೂಲಕ ಬಂಗಾಳದಲ್ಲಿ ದುರ್ಗಾ ಪೂಜಾ ಸಂಭ್ರಮದಲ್ಲಿ ಭಾಗಿಯಾದರು. ಕೋಲ್ಕತಾದ ಪೂರ್ವ...

ಮುಂದೆ ಓದಿ

ತೆಲಂಗಾಣದ ಮೊದಲ ಮಾಜಿ ಗೃಹ ಸಚಿವ ಇನ್ನಿಲ್ಲ

ಹೈದರಾಬಾದ್ : ತೆಲಂಗಾಣದ ಮಾಜಿ ಗೃಹ ಸಚಿವ ನಾಯನಿ ನರಸಿಂಹ ರೆಡ್ಡಿ (76) ಗುರುವಾರ ನಿಧನರಾದರು. ತೆಲಂಗಾಣದ ಮೊದಲ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ್ದ ನರಸಿಂಹ ಕೊರೊನಾ...

ಮುಂದೆ ಓದಿ

56ನೇ ವಸಂತಕ್ಕೆ ಕಾಲಿರಿಸಿದ ಆಧುನಿಕ ರಾಜಕೀಯದ ‘ಚಾಣಕ್ಯ’

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ 56 ನೇ ಹುಟ್ಟುಹಬ್ಬ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಶಾ  ಅವರಿಗೆ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ....

ಮುಂದೆ ಓದಿ

ಎನ್‌ಸಿಪಿಗೆ ಏಕನಾಥ್ ಖಾಡ್ಸೆ ಶೀಘ್ರ ಸೇರ್ಪಡೆ : ಜಯಂತ್ ಪಾಟೀಲ್

ಮುಂಬೈ: ಬಿಜೆಪಿಯ ಹಿರಿಯ ನಾಯಕ ಏಕನಾಥ್ ಖಾಡ್ಸೆ ಅವರು ಎನ್‌ಸಿಪಿಗೆ ಸೇರಲಿದ್ದಾರೆ ಎಂದು ಮಹಾರಾಷ್ಟ್ರ ಸಚಿವ,  ರಾಜ್ಯ ಎನ್‌ಸಿಪಿ ಮುಖ್ಯಸ್ಥ ಜಯಂತ್ ಪಾಟೀಲ್ ಬುಧವಾರ ಹೇಳಿದ್ದಾರೆ. ಖಾಡ್ಸೆ...

ಮುಂದೆ ಓದಿ

ಪೊಲೀಸ್, ಅರೆಸೇನಾ ಪಡೆಗಳ ಸಮಗ್ರ ಆಧುನೀಕರಣಕ್ಕೆ ಕೇಂದ್ರ ಬದ್ದ: ಸಚಿವ ಶಾ

ನವದೆಹಲಿ: ಭಯೋತ್ಪಾದನೆ, ಸೈಬರ್ ಅಪರಾಧ ಮತ್ತು ಗಡಿ ಭದ್ರತೆಗಳ ಹೊಸ ಸವಾಲುಗಳಿಗಾಗಿ ಪೊಲೀಸ್ ಮತ್ತು ಅರೆ ಸೇನಾ ಪಡೆಗಳನ್ನು ಸಮಗ್ರವಾಗಿ ಆಧುನೀಕರಣಗೊಳಿಸುವ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ಅನುಷ್ಠಾನಗೊಳಿಸುತ್ತಿದೆ...

ಮುಂದೆ ಓದಿ

ಕಮರಿಗೆ ಉರುಳಿದ ಬಸ್ಸು: 35 ಮಂದಿಗೆ ಗಾಯ, ಏಳು ಸಾವು

ಮುಂಬೈ: ಘಟ್ಟ ಪ್ರದೇಶದಲ್ಲಿ ವೇಗವಾಗಿ ಚಲಿಸುತ್ತಿದ್ದ ಬಸ್ಸೊಂದು ಕಮರಿಗೆ ಉರುಳಿ ಬಿದ್ದು, ಏಳು ಮಂದಿ ಮೃತಪಟ್ಟು, ಸುಮಾರು 35 ಜನರು ಗಾಯಗೊಂಡ ಘಟನೆ ಮಹಾರಾಷ್ಟ್ರದ ನಂದ್‍ದರ್ಬರ್ ಜಿಲ್ಲೆಯಲ್ಲಿ...

ಮುಂದೆ ಓದಿ

ಚಾಂಗ್ಲಾಂಗ್‌ನಲ್ಲಿ 4.2 ತೀವ್ರತೆ ಭೂಕಂಪ

ಚಾಂಗ್ಲಾಂಗ್ : ಮಧ್ಯರಾತ್ರಿ ಭೂಮಿ ಕಂಪಿಸಿ, ಮನೆಯಲ್ಲಿರುವ ಸಾಮಗ್ರಿಗಳೆಲ್ಲ ನೆಲಕ್ಕುರುಳಿವೆ. ಇದರಿಂದ ಜನರು ದಿಕ್ಕಾ ಪಾಲಾಗಿ ಓಡಿಬಂದಿರುವ ಘಟನೆ ನಡೆದಿದೆ. 4.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಮೂಲಗಳು...

ಮುಂದೆ ಓದಿ