Friday, 20th September 2024

ಕೋವಿಡ್’ನಿಂದಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳದ ಒಡಿಶಾ ಸಿಎಂ

ಭುವನೇಶ್ವರ್: ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಶುಕ್ರವಾರ 75ನೇ ವಯಸ್ಸಿಗೆ ಕಾಲಿರಿಸುತ್ತಿದ್ದಾರೆ. ಕೋವಿಡ್ 19ರ ಕಾರಣದಿಂದ ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳದೆ ಇರಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ. ಒಡಿಶಾ ಮುಖ್ಯಮಂತ್ರಿಯಾಗಿ ಕಳೆದ ಮಾರ್ಚ್ ತಿಂಗಳಲ್ಲಿ ನವೀನ್ ಪಟ್ನಾಯಕ್ 20 ವರ್ಷಗಳನ್ನು ಪೂರೈಸಿದ್ದಾರೆ. ಅವರು ನಿರ್ಮಿಸಿರುವ ಹಲವು ದಾಖಲೆಗಳಲ್ಲಿ ರಾಜ್ಯದ ಅತ್ಯಂತ ಸುದೀರ್ಘಾವಧಿ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಯೂ ಒಂದು. 1997ರಲ್ಲಿ ಬಿಜು ಪಟ್ನಾಯಕ್ ಅವರ ನಿಧನದ ನಂತರ ಆಗಿನ ಜನತಾದಳ ಪಕ್ಷದ ಸಹೋದ್ಯೋಗಿ ಗಳು ನವೀನ್ ಪಟ್ನಾಯಕ್ […]

ಮುಂದೆ ಓದಿ

ಲಾಕ್’ಡೌನ್ ಎಫೆಕ್ಟ್: ನಷ್ಟ ತುಂಬಿಕೊಳ್ಳಲು ಲಾಭವಿಲ್ಲದ ರೈಲು ಸಂಚಾರ ರದ್ದು!

 ನವದೆಹಲಿ: ಲಾಕ್ ಡೌನ್ ಅವಧಿಯಲ್ಲಾದ ನಷ್ಟ ತುಂಬಿಕೊಳ್ಳಲು ಭಾರತೀಯ ರೈಲ್ವೆ  ಹೊಸ ವೇಳಾಪಟ್ಟಿ ಸಿದ್ದಪಡಿಸಿದ್ದು, ಡಿ.1ರಿಂದ ಈ ವೇಳಾಪಟ್ಟಿ ಜಾರಿಗೆ ಬರಲಿದೆ. ಪ್ರತಿ ವರ್ಷ ಕನಿಷ್ಠ 2...

ಮುಂದೆ ಓದಿ

ಶೇರು ಮಾರಾಟದಲ್ಲಿ ತೀವ್ರ ಕುಸಿತ: 2.7 ಲಕ್ಷ ಕೋಟಿ ರೂಪಾಯಿ ನಷ್ಟ

ಮುಂಬೈ: ಐಟಿ ಮತ್ತು ಹಣಕಾಸಿಗೆ ಸಂಬಂಧಪಟ್ಟ ಶೇರು ಮಾರಾಟ ತೀವ್ರ ಕಡಿಮೆ ವಹಿವಾಟು ನಡೆಸಿದ ಪರಿಣಾಮ, ಮುಂಬೈ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 1,0,66.33 ಅಂಕಗಳಷ್ಟು ಕುಸಿತ...

ಮುಂದೆ ಓದಿ

ಸುದ್ದಿ ವಾಹಿನಿಗಳ ರೇಟಿಂಗ್ 3 ತಿಂಗಳು ಸ್ಥಗಿತ: ಬಾರ್ಕ್‌ ನಿರ್ಧಾರ

ನವದೆಹಲಿ: ನಕಲಿ ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ಟಿವಿ ಸುದ್ದಿ ವಾಹಿನಿಗಳ ರೇಟಿಂಗ್‌ ಗಳನ್ನು 3 ತಿಂಗಳ ಮಟ್ಟಿಗೆ ಸ್ಥಗಿತ ಗೊಳಿಸಲು ಬಾರ್ಕ್ ನಿರ್ಧರಿಸಿದೆ. ಮುಂಬೈ ಪೊಲೀಸರು ತನಿಖೆ...

ಮುಂದೆ ಓದಿ

ದೇಶದ ಅಭಿವೃದ್ಧಿಗೆ ಕಲಾಂ ನೀಡಿದ ಕೊಡುಗೆ ಮರೆಯಲಾರದು: ಮೋದಿ

ನವದೆಹಲಿ : ಮಾಜಿ ರಾಷ್ಟ್ರಪತಿ, ದಿವಂಗತ ಎಪಿಜೆ ಅಬ್ದುಲ್ ಕಲಾಂ ಅವರ 89 ಜನ್ಮದಿನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ. ಈ ಕುರಿತು ಪ್ರಧಾನಿ...

ಮುಂದೆ ಓದಿ

ಕವಿ ಅಕ್ಕಿತಂ ಅಚ್ಯುತನ್ ನಂಬೂದಿರಿ ಇನ್ನಿಲ್ಲ

ತ್ರಿಶೂರ್ : ಮಲೆಯಾಳಂನ ಕವಿ ಅಕ್ಕಿತಂ ಅಚ್ಯುತನ್ ನಂಬೂದಿರಿ (94) ಗುರುವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾ ದರು.  ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ತ್ರಿಶೂರ್’ನ ಖಾಸಗಿ...

ಮುಂದೆ ಓದಿ

ತೆಲಂಗಾಣ: ಭೀಕರ ಮಳೆಗೆ 30 ಮಂದಿ ಸಾವು

ಹೈದರಾಬಾದ್​: ತೆಲಂಗಾಣದಲ್ಲಿ ಸುರಿದ ಭೀಕರ ಮಳೆಗೆ ಸಂಭವಿಸಿದ ಅನಾಹುತಗಳಲ್ಲಿ 30 ಮಂದಿ ಮೃತಪಟ್ಟಿರುವುದಾಗಿ ಬುಧವಾರ ವರದಿಯಾಗಿದ್ದು, ಅರ್ಧಕ್ಕೂ ಅಧಿಕ ಮಂದಿ ಮೃತ ಪಟ್ಟಿದ್ದಾರೆ. ಮಳೆಯ ಹೊಡೆತಕ್ಕೆ ರಸ್ತೆಗಳೆಲ್ಲ...

ಮುಂದೆ ಓದಿ

ಮುಲಾಯಂ ಸಿಂಗ್ ಯಾದವ್’ಗೆ ಕೊರೋನಾ ಸೋಂಕು ದೃಢ

ಲಕ್ನೊ: ಸಮಾಜವಾದಿ ಪಕ್ಷದ ವರಿಷ್ಠ, ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಆವರಿಗೆ ಕೊರೋನ ಸೋಂಕು ದೃಢಪಟ್ಟಿದೆ ಎಂದು ಪಕ್ಷ ಟ್ವೀಟ್ ಮೂಲಕ ತಿಳಿಸಿದೆ. ಸಮಾಜವಾದಿ...

ಮುಂದೆ ಓದಿ

ತನ್ನದೇ ಕಾರ್ ನಲ್ಲಿ ಸಜೀವ ದಹನವಾದ ಎನ್ ಸಿ ಪಿ ಮುಖಂಡ

ಮುಂಬೈ: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಎನ್ ಸಿ ಪಿ ಮುಖಂಡ ಸಂಜಯ್ ಶಿಂಧೆ ತಮ್ಮದೇ ಕಾರ್ ನಲ್ಲಿ ಸಜೀವ ದಹನವಾಗಿ ರುವ ಘಟನೆ ನಡೆದಿದೆ. ಮುಂಬೈ ಆಗ್ರಾ...

ಮುಂದೆ ಓದಿ

ನಾಳೆಯಿಂದ ಮುಂಬೈನಲ್ಲಿ ಮೆಟ್ರೋ ರೈಲು ಸೇವೆ ಪುನರಾರಂಭ

ಮುಂಬೈ: ಮಹಾರಾಷ್ಟ್ರ ಸರ್ಕಾರ ಅಕ್ಟೋಬರ್ 15ರಿಂದ ಮುಂಬೈಯಲ್ಲಿ ಮೆಟ್ರೋ ರೈಲು ಸೇವೆಗಳನ್ನು ಕಾರ್ಯಾಚರಿಸಲಿದೆ ಎಂದು ಘೋಷಿಸಿದೆ. ರಾಜ್ಯ ಸರ್ಕಾರ ಸಾರ್ವಜನಿಕ ಗ್ರಂಥಾಲಯಗಳನ್ನು ಮತ್ತೆ ತೆರೆಯುವುದಾಗಿಯೂ ಘೋಷಿಸಿದೆ. ನಾಳೆಯಿಂದ ವ್ಯಾಪಾರ-ವಹಿ...

ಮುಂದೆ ಓದಿ