Friday, 20th September 2024

ಪಿಯೂಷ್ ಗೊಯಲ್’ಗೆ ಕೇಂದ್ರ ಆಹಾರ ಖಾತೆಯ ಹೊಣೆ

ನವದೆಹಲಿ: ರಾಮ್ ವಿಲಾಸ್ ಪಾಸ್ವಾನ್ ನಿಧನದ ಬಳಿಕ ರೈಲ್ವೆ ಹಾಗೂ ವಾಣಿಜ್ಯ ಸಚಿವ ಪಿಯೂಷ್ ಗೊಯಲ್ ಅವರಿಗೆ ಹೆಚ್ಚುವರಿಯಾಗಿ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆಯ ಹೊಣೆ ಯನ್ನು ವಹಿಸಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈ ಹೊಣೆಯನ್ನು ಗೊಯಲ್ ಅವರಿಗೆ ಹಿಸಿದ್ದಾರೆ‌. ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಹೊಣೆ ಹೊತ್ತಿದ್ದ ರಾಮ್ ವಿಲಾಸ್ ಪಾಸ್ವಾನ್ ಅವರು ಕಳೆದ ಗುರು ವಾರ ಹೃದಯ ಸಮಸ್ಯೆಯಿಂದ ಮೃತಪಟ್ಟಿದ್ದರು.

ಮುಂದೆ ಓದಿ

ಮಾಜಿ ಸಿಎಂ ಲಾಲುಗೆ ಸಿಕ್ತು ಜಾಮೀನು, ಆದರೆ…

ಜಾರ್ಖಂಡ್ : ಮೇವು ಹಗರಣಕ್ಕೆ ಸಂಬಂಧಿಸಿದಂತೆ ಚಾಯ್ಬಾಸಾ ಖಜಾನೆ ಪ್ರಕರಣದಲ್ಲಿ ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಗೆ ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿದೆ. ದುಮ್ಕಾ...

ಮುಂದೆ ಓದಿ

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅಂತಿಮ ದರ್ಶನ ಪಡೆದ ಗಣ್ಯರು

ನವದೆಹಲಿ: ಕಳೆದ ರಾತ್ರಿ ನಿಧನರಾದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಮೃತದೇಹ ವನ್ನು ಏಮ್ಸ್ ಆಸ್ಪತ್ರೆ ಯಿಂದ ಅವರ ನಿವಾಸಕ್ಕೆ ಕರೆತಂದು ಗಣ್ಯರ ದರ್ಶನಕ್ಕೆ...

ಮುಂದೆ ಓದಿ

ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ ರೈಲ್ವೆ ಇಲಾಖೆ

ದೆಹಲಿ: ಅಕ್ಟೋಬರ್ 10 ರಿಂದ ರೈಲು ಪ್ರಯಾಣದಲ್ಲಿ ಕೆಲವು ಬದಲಾವಣೆಗಳನ್ನು ರೈಲ್ವೆ ಇಲಾಖೆ ಘೋಷಣೆ ಮಾಡಿದೆ. ಈ ಪ್ರಕಾರ ರೈಲು ನಿಲ್ದಾಣದಿಂದ ಹೊರಡುವ ಮುನ್ನ ಐದು ನಿಮಿಷದ...

ಮುಂದೆ ಓದಿ

ಬಿಜೆಪಿ ಶಾಸಕರೊಬ್ಬರ ಸಂಬಂಧಿಯ ಗುಂಡಿಕ್ಕಿ ಕೊಲೆ

ಲಖನೌ: ಬಿಜೆಪಿ ಶಾಸಕರೊಬ್ಬರ ಸಂಬಂಧಿಯ ಮೇಲೆ ಶುಕ್ರವಾರ ಬೆಳೀಗ್ಗೆ ಗುಂಡಿನ ದಾಳಿ ನಡೆದಿದೆ. ಉತ್ತರ ಪ್ರದೇಶದ ಗಾಜಿಯಾ ಬಾದ್‌ನಲ್ಲಿ ಘಟನೆ ನಡೆದಿದೆ. ಪಾರ್ಕ್‌ನಲ್ಲಿ ವಾಕಿಂಗ್ ನಡೆಸುತ್ತಿದ್ದ ವೇಳೆ...

ಮುಂದೆ ಓದಿ

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಲಘು ಭೂಕಂಪ

ಕಾಮ್ಜಾಂಗ್: ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಲಘು ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕ ದಲ್ಲಿ 3.4ರಷ್ಟು ತೀವ್ರತೆ ದಾಖಲಾಗಿದೆ. ಭೂಮಿಯ 10 ಕಿಲೋ ಮೀಟರ್ ಆಳದಲ್ಲಿ ಕಂಪನ ಸಂಭವಿಸಿದೆ...

ಮುಂದೆ ಓದಿ

ಕೇಂದ್ರ ಸಚಿವ ಪಾಸ್ವಾನ್ ನಿಧನಕ್ಕೆ ಗಣ್ಯರ ಕಂಬನಿ

ನವದೆಹಲಿ : ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿ ದ್ದಾರೆ. ಪಾಸ್ವಾನ್ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ರಾಷ್ಟ್ರಪತಿ ರಾಮನಾಥ...

ಮುಂದೆ ಓದಿ

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನ

ನವದೆಹಲಿ : ಕೇಂದ್ರ ಆಹಾರ ಮತ್ತು ನಾಗರಿಕ ಸಚಿವ ರಾಮ್ ವಿಲಾಸ್ ಪಾಸ್ವಾನ್ ( 74) ನಿಧನ ರಾಗಿದ್ದಾರೆ. ರಾಮ ವಿಲಾಸ್ ಪಾಸ್ವಾನ್ ಮಗ ಚಿರಾಗ್ ಪಾಸ್ವಾನ್...

ಮುಂದೆ ಓದಿ

20 ಕೋಟಿ ಮೌಲ್ಯದ ಮೆಪೆಡ್ರೊನ್‌ ವಶ, ಐವರ ಬಂಧನ

ಪುಣೆ: ಶೆಲ್‌ ಪಿಂಪಲಗಾಂವ್‌ ಗ್ರಾಮದ ಸಮೀಪ ಡ್ರಗ್ಸ್‌ ಜಾಲದ ಮೇಲೆ ದಾಳಿ ನಡೆಸಿರುವ ಪಿಂಪ್ರಿ ಚಿಂಚವಾಡ ಪೊಲೀಸರು 20 ಕೋಟಿ ಮೌಲ್ಯದ ಮೆಪೆಡ್ರೊನ್‌ ವಶಪಡಿಸಿಕೊಂಡಿದ್ದು, ಐವರನ್ನು ಬಂಧಿಸಿದ್ದಾರೆ....

ಮುಂದೆ ಓದಿ

ಅಟಲ್ ಟನಲ್‌ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿದ ಶಾಸಕನಿಗೆ ಕೊರೊನಾ ದೃಢ

ಶಿಮ್ಲಾ: ‘ಅಟಲ್ ಟನಲ್’ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಬಿಜೆಪಿ ಶಾಸಕ ರೊಬ್ಬರಿಗೆ ಕೊರೊನಾ ಸೋಂಕು ದೃಢವಾಗಿದೆ. ಹಿಮಾಚಲ ಪ್ರದೇಶದ ರೋಹ್ಟಂಗ್​ನಲ್ಲಿ ಅ.3 ರಂದು ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ...

ಮುಂದೆ ಓದಿ