Friday, 20th September 2024

ಮಾಜಿ ಸಿಬಿಐ ನಿರ್ದೇಶಕ, ನಾಗಾಲ್ಯಾಂಡ್ ರಾಜ್ಯಪಾಲ ಆತ್ಮಹತ್ಯೆ

ಶಿಮ್ಲಾ: ಮಾಜಿ ಸಿಬಿಐ ನಿರ್ದೇಶಕ, ನಾಗಾಲ್ಯಾಂಡ್ ರಾಜ್ಯಪಾಲರಾಗಿದ್ದ ಅಶ್ವನಿ ಕುಮಾರ್ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿಮ್ಲಾದ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಅಶ್ವನಿ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಿಮ್ಲಾ ಹೆಚ್ಚುವರಿ ಪೊಲೀಸ್ ಅಧಿಕಾರಿ ಮೋಹಿತ್ ಚಾವ್ಲಾ ಸ್ಪಷ್ಟಪಡಿಸಿದ್ದಾರೆ. ಅಶ್ವನಿ ಕುಮಾರ್ ಆಗಸ್ಟ್ 2006ರಿಂದ ಜುಲೈ 2008ರವರೆಗೆ ಹಿಮಾಚಲ ಪ್ರದೇಶದಲ್ಲಿ ಡಿಜಿಪಿಯಾಗಿ, 2008ರಿಂದ 2010ರವರೆಗೆ ಸಿಬಿಐ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಅಶ್ವನಿ ಅವರು 2013ರಿಂದ 2014ರವರೆಗೆ ನಾಗಾಲ್ಯಾಂಡ್ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿ ದ್ದರು.

ಮುಂದೆ ಓದಿ

ಬಿಸಿಎಎಸ್‌ ಮಹಾನಿರ್ದೇಶಕರನ್ನಾಗಿ ಐಪಿಎಸ್‌ ಅಧಿಕಾರಿ ಎಂ.ಎ.ಗಣಪತಿ ನೇಮಕ

ನವದೆಹಲಿ: ನಾಗರಿಕ ವಿಮಾನಯಾನ ಭದ್ರತಾ ವಿಭಾಗದ (ಬಿಸಿಎಎಸ್‌) ಮಹಾನಿರ್ದೇಶಕ ರನ್ನಾಗಿ ಐಪಿಎಸ್‌ ಅಧಿಕಾರಿ ಎಂ.ಎ.ಗಣಪತಿ ಅವರನ್ನು ನೇಮಕ ಮಾಡಲಾಗಿದೆ. ನಾಗರಿಕ ವಿಮಾನಯಾನ ಸಚಿವಾಲಯ ಕಳುಹಿಸಿರುವ ಗಣಪತಿ ಅವರ...

ಮುಂದೆ ಓದಿ

ಪೆಟ್ರೋಲ್ ಬಂಕ್’ನಲ್ಲಿ ಭಾರೀ ಅಗ್ನಿ ಅವಘಡ: ಎಂಟು ಮಂದಿಗೆ ಗಾಯ

ಭುವನೇಶ್ವರ : ರಾಜಭವನದ ಬಳಿಯ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪೆಟ್ರೋಲ್ ಬಂಕ್ ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ, ಎಂಟು ಮಂದಿ ಗಾಯಗೊಂಡರು. ಇಬ್ಬರ ಸ್ಥಿತಿ ಗಂಭೀರವಾಗಿದ್ದು,...

ಮುಂದೆ ಓದಿ

ಮುಖ್ಯಮಂತ್ರಿ ಅಭ್ಯರ್ಥಿ ಎಡಪ್ಪಾಡಿ ಪಳನಿಸ್ವಾಮಿ: ಒ.ಪನ್ನೀರ್ ಸೆಲ್ವಂ ಘೋಷಣೆ

ಚೆನ್ನೈ: ಆಡಳಿತಾರೂಢ ಎಡಿಎಂಕೆಯ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರು ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಒ.ಪನ್ನೀರ್ ಸೆಲ್ವಂ ಘೋಷಿಸಿದ್ದಾರೆ. ಮುಖ್ಯಮಂತ್ರಿ...

ಮುಂದೆ ಓದಿ

ಸಿ.ಟಿ.ರವಿಗೆ ದಕ್ಷಿಣ ಭಾರತದ ಉಸ್ತುವಾರಿ

ನವದೆಹಲಿ: ಕರ್ನಾಟಕದ ಬಿ.ಎಸ್.ಯಡಿಯೂರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದ ಸಿ.ಟಿ.ರವಿಯವ ರಿಗೆ ಪಕ್ಷದ ಹೈಕಮಾಂಟ್ ಮಹತ್ವದ ಹೊಣೆಗಾರಿಕೆ ನೀಡಿದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನೇಮಕರಾದ ಹಿನ್ನೆಲೆಯಲ್ಲಿ ಕೆಲವೇ ದಿನಗಳ...

ಮುಂದೆ ಓದಿ

ಹತ್ರಾಸ್ ಪ್ರಕರಣ: ವರದಿ ಸಲ್ಲಿಸಲು ಇನ್ನೂ ಹತ್ತು ದಿನ ಗಡುವು

ನವದೆಹಲಿ/ಲಖನೌ : ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಸಲ್ಲಿಸಲು 10 ದಿನಗಳ ಸಮಯ...

ಮುಂದೆ ಓದಿ

ಬಿಹಾರ ವಿಧಾನಸಭಾ ಚುನಾವಣೆ: ಬಿಜೆಪಿ ಮೊದಲ ಪಟ್ಟಿಯಲ್ಲಿ ಶ್ರೇಯಸಿ ಸಿಂಗ್

ಪಾಟ್ನಾ: ಮೂರು ಹಂತದಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಬಿಜೆಪಿ ಮಂಗಳ ವಾರ 27 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಕ್ಟೋಬರ್ 28ರಂದು ಮೊದಲ ಹಂತದ...

ಮುಂದೆ ಓದಿ

ಭೀಮಾ ಕೋರೆಗಾಂವ್ ಆಯೋಗದ ಗಡುವು ವಿಸ್ತರಣೆ

ಡಿ.31ರ ಮುನ್ನ ವರದಿ ಸಲ್ಲಿಸಲು ಸೂಚನೆ ಮುಂಬೈ: ಭೀಮಾ ಕೋರೆಗಾಂವ್ ಜಾತಿ ಸಂಘರ್ಷದ ಪ್ರಕರಣದ ತನಿಖೆ ಪೂರ್ಣಗೊಳಿಸಲು ಭೀಮಾ ಕೋರೆಗಾಂವ್ ಆಯೋಗಕ್ಕೆ ನೀಡಲಾಗಿದ್ದ ಅಂತಿಮ ಗಡುವನ್ನು ಮಹಾರಾಷ್ಟ್ರ...

ಮುಂದೆ ಓದಿ

ಲೈಂಗಿಕ ಕ್ರಿಯೆಗೆ ನಿರಾಕರಣೆ: ಬಾಲಕಿಯನ್ನೇ ಜೀವಂತ ಸುಡಲು ಯತ್ನ

ಹೈದರಾಬಾದ್: ಮನೆಗೆಲಸದ 13 ವರ್ಷದ ಬಾಲಕಿಗೆ ಮಾಲಕ ಬೆಂಕಿ ಹಚ್ಚಿದ ಘಟನೆ ಕಳೆದ ತಿಂಗಳು ತೆಲಂಗಾಣದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಲೈಂಗಿಕ ಕ್ರಿಯೆಗೆ ನಿರಾಕರಿಸಿ ದ್ದಕ್ಕೆ...

ಮುಂದೆ ಓದಿ

ಎಸ್.ಬಿ.ಐ ನೂತನ ಅಧ್ಯಕ್ಷರಾಗಿ ದಿನೇಶ್ ಕುಮಾರ್ ಖಾರ ನೇಮಕ

ಮುಂಬೈ/ದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧ್ಯಕ್ಷರಾಗಿ ದಿನೇಶ್ ಕುಮಾರ್ ಖಾರ ಅವರನ್ನು ಮಂಗಳವಾರ ಸರ್ಕಾರದಿಂದ ನೇಮಕ ಮಾಡಲಾಗಿದೆ. ಅಕ್ಟೋಬರ್ 7ನೇ ತಾರೀಕಿ ನಿಂದ ಮೂರು ವರ್ಷದ...

ಮುಂದೆ ಓದಿ