Friday, 20th September 2024

ಕೇರಳದಲ್ಲಿ ಕೊರೋನಾ ನಿಯಂತ್ರಣಕ್ಕೆ ಸೆಕ್ಷನ್ 144 ಜಾರಿ

ತಿರುವನಂತಪುರ : ಕೊರೋನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ಸರ್ಕಾರವು ಸಿಆರ್‌ಪಿಸಿಯ ಸೆಕ್ಷನ್ 144 ಅನ್ನು ತತ್‌’ಕ್ಷಣದಿಂದಲೇ ಜಾರಿಗೊಳಿಸಿದೆ. ರಾಜ್ಯದಲ್ಲಿ ಕರೋನ ವೈರಸ್ ಪ್ರಕರಣಗಳ ಉಲ್ಬಣ ನಿಯಂತ್ರಿಸಲು ಐದಕ್ಕೂ ಹೆಚ್ಚು ಜನರನ್ನು ಒಟ್ಟುಗೂಡಿಸುವುದನ್ನು ನಿಷೇಧಿಸಿದೆ. ಈ ಹಿನ್ನೆಲೆಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಮುಖ್ಯ ಕಾರ್ಯದರ್ಶಿ ವಿಶ್ವಾಸ್ ಮೆಹ್ತಾ ಅವರು ಹೊರಡಿಸಿದ ಆದೇಶದಲ್ಲಿ, ಸಭೆಗಳು ಸೋಂಕಿ ನ ಹರಡುವಿಕೆಯ ಅಪಾಯ ವನ್ನುಂಟುಮಾಡುತ್ತವೆ ಮತ್ತು ಈ ಆದೇಶವು ಅಕ್ಟೋಬರ್ 3 ರಂದು ಬೆಳಿಗ್ಗೆ 9 ಗಂಟೆಯಿಂದ ಜಾರಿಗೆ ಬರಲಿದೆ […]

ಮುಂದೆ ಓದಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಕ್ಕೆ ಗಣ್ಯರ ನುಡಿನಮನ

ನವದೆಹಲಿ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 151ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿ ದರು. ಗಾಂಧೀಜಿ ಅವರ ಸ್ಮಾರಕ ರಾಜ್’ಘಾಟ್ ತೆರಳಿದ...

ಮುಂದೆ ಓದಿ

ಮಾರಿಷಿಯಸ್ ಹೈಕಮಿಷನರ್ ಆಗಿ ಕೆ.ನಂದಿನಿ ಸಿಂಗ್ಲಾ ನೇಮಕ

ನವದೆಹಲಿ: ಪೋರ್ಚುಗಲ್ ರಾಯಭಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಕೆ.ನಂದಿನಿ ಸಿಂಗ್ಲಾ ಅವರು ಮಾರಿಷಸ್’ನ ಭಾರತೀಯ ಹೈಕಮಿಷನರ್ ಆಗಿ ನೇಮಕಗೊಂಡಿರುತ್ತಾರೆ ಎಂದು ಭಾರತದ ವಿದೇಶಾಂಗ ಸಚಿವಾಲಯದ ಪ್ರಕಟಣೆ...

ಮುಂದೆ ಓದಿ

Covid

ರಾಜಧಾನಿ ದೆಹಲಿಯಲ್ಲಿ ಹೊಸ 3037 ಕೋವಿಡ್ ಪ್ರಕರಣ ಪತ್ತೆ

ನವದೆಹಲಿ: ರಾಜಧಾನಿ ನವದೆಹಲಿಯಲ್ಲಿ ಗುರುವಾರ 3037 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ. 3167 ಸೋಂಕಿತರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದರೆ, 40 ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟಿನಲ್ಲಿ, ಸೋಂಕಿತರಾಗಿ...

ಮುಂದೆ ಓದಿ

ರಾಜ್ಯಸಭಾ ಸಂಸದ ಅಹ್ಮದ್ ಪಟೇಲ್’ಗೆ ಕೊರೊನಾ ಸೋಂಕು

ನವದೆಹಲಿ: ಕಾಂಗ್ರೆಸ್ ಹಿರಿಯ ಮುಖಂಡ ರಾಜ್ಯಸಭಾ ಸಂಸದ ಅಹ್ಮದ್ ಪಟೇಲ್ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಟ್ವಿಟರ್ ನಲ್ಲಿ ಈ ವಿಷ್ಯವನ್ನು ಖಚಿತಪಡಿಸಿದ್ದು, ಜನರು ಎಚ್ಚರ ವಾಗಿರುವಂತೆ ಟ್ವೀಟ್‌ನಲ್ಲಿ...

ಮುಂದೆ ಓದಿ

ರಾಹುಲ್ ಗಾಂಧಿ, ಪ್ರ.ಕಾರ್ಯದರ್ಶಿ ಪ್ರಿಯಾಂಕಾ ಪೊಲೀಸರ ವಶಕ್ಕೆ

ನವದೆಹಲಿ: ದಲಿತ ಯುವತಿ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಸಂತ್ರಸ್ಥ ಯುವತಿಯ ಕುಟುಂಬಸ್ಥರನ್ನು ಭೇಟಿ ಮಾಡಲು ಉತ್ತರ ಪ್ರದೇಶದ ಹತ್ರಾಸ್ ಗೆ ತೆರಳುತ್ತಿದ್ದ ಕಾಂಗ್ರೆಸ್...

ಮುಂದೆ ಓದಿ

ಕಾಫಿಗೆ ಕರೋನಾ ತಂದ ಆಪತ್ತು

ಇಂದು ಆರನೇ ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ವಿಶ್ವವ್ಯಾಪಿ ಕಪ್ಪು ಸುಂದರಿಗೆ ಸಂಕಷ್ಟದ ದಿನಗಳಿವು ಅರೇಬಿಕಾ ಮತ್ತು ರೋಬಸ್ಟಾ ಎಂಬ ಎರಡು ತಳಿಗಳಲ್ಲಿ ಬೆಳಸಲಾಗುವ ಕಾಫಿಯನ್ನು ಭಾರತದಲ್ಲಿ 3.46...

ಮುಂದೆ ಓದಿ

ಮೊಹಮದ್ ಶಮಿ ಪತ್ನಿಗೆ ಅತ್ಯಾಚಾರ ಬೆದರಿಕೆ: ಸೂಕ್ತ ಭದ್ರತೆಗೆ ಹೈಕೋರ್ಟ್‌ ಆದೇಶ

ಕೋಲ್ಕತಾ: ಟೀಮ್ ಇಂಡಿಯಾ ವೇಗಿ ಮೊಹಮದ್ ಶಮಿ ಪತ್ನಿಗೆ ಅತ್ಯಾಚಾರ ಬೆದರಿಕೆ ಬಂದಿದ್ದು, ತಮ್ಮ ಮನವಿಯನ್ನು ಪೊಲೀಸರು ನಿರ್ಲಕ್ಷ್ಯ ಮಾಡಿರುವುದಾಗಿ ದೂರಿ ಅವರು ಕೋಲ್ಕತ ಹೈಕೋರ್ಟ್‌ಗೆ ಅರ್ಜಿ...

ಮುಂದೆ ಓದಿ

75 ನೇ ಹುಟ್ಟುಹಬ್ಬ ಆಚರಿಸಿಕೊಂಡ ರಾಷ್ಟ್ರಪತಿ ಕೋವಿಂದ್

ನವದೆಹಲಿ : ಭಾರತದ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಗುರುವಾರ ತಮ್ಮ 75 ನೇ ಹುಟ್ಟುಹಬ್ಬ ಆಚರಿಸಿ ಕೊಂಡರು. ಅವರಿಗೆ ಪ್ರಧಾನಿ ಮೋದಿ, ಉಪರಾಷ್ಟ್ರಪತಿ ವೆಂಕಯ್ಯ...

ಮುಂದೆ ಓದಿ

ಅಕ್ಟೋಬರ್ 31 ರವರೆಗೆ ಅಂತರರಾಷ್ಟ್ರೀಯ ವಿಮಾನ ಹಾರಾಟವಿಲ್ಲ

ನವದೆಹಲಿ: ಅಂತರರಾಷ್ಟ್ರೀಯ ಪ್ರಯಾಣಿಕರ ವಿಮಾನ ಹಾರಾಟದ ನಿಷೇಧವನ್ನು ಮುಂಬರುವ ಅಕ್ಟೋಬರ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಪ್ರಯಾಣಿಕರ...

ಮುಂದೆ ಓದಿ