Thursday, 19th September 2024

ಕೇಂದ್ರ, ರಾಜ್ಯ ಸರ್ಕಾರದ ಧೋರಣೆಗೆ ವಿರೋಧ: ಟ್ರ್ಯಾಕ್ಟರ’ಗೆ ಬೆಂಕಿ

ನವದೆಹಲಿ: ಭೂ ಸುಧಾರಣೆ ಹಾಗೂ ಎಪಿಎಂಸಿ ತಿದ್ದುಪಡಿ ಮಸೂದೆಗಳ ಜಾರಿಗೆ ಹೊರಟಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಧೋರಣೆ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಸೋಮವಾರ ದೆಹಲಿಯ ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ವೊಂದಕ್ಕೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಬೆಳಗ್ಗೆ 15ರಿಂದ 20 ಮಂದಿ ಗುಂಪುಗೂಡಿದ್ದು, ಹಳೆಯ ಟ್ರ್ಯಾಕ್ಟರ್ ವೊಂದಕ್ಕೆ ಬೆಂಕಿ ಹಚ್ಚಿದ್ದರು. ಪೊಲೀಸರ ಹೇಳಿಕೆ ಪ್ರಕಾರ, ಪ್ರತಿಭಟನಾಕಾರರು ಕಾಂಗ್ರೆಸ್ ಪರ ಘೋಷಣೆ ಕೂಗುತ್ತಿದ್ದು, ಅವರನ್ನು ಪತ್ತೆಹಚ್ಚಲು ಪೊಲೀಸರು ಪ್ರಯತ್ನಿಸುತ್ತಿರುವುದಾಗಿ ತಿಳಿಸಿದ್ದಾರೆ. ಸ್ಥಳಕ್ಕೆ […]

ಮುಂದೆ ಓದಿ

ಮೂರು ಕೃಷಿ ಮಸೂದೆಗೆ ಬಿತ್ತು ರಾಷ್ಟ್ರಪತಿಗಳ ಅಂಕಿತ

ನವದೆಹಲಿ : ಕಳೆದ ಸೆಪ್ಟೆಂಬರ್ 20ರಂದು ಸಂಸತ್ತಿನಲ್ಲಿ ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಮಂಡಿಸಿದಂತೆ ಮೂರು ಕೃಷಿ ಮಸೂದೆ ಅಂಗೀಕರಿಸಲ್ಪಟ್ಟಿತ್ತು. ಇಂತಹ ಮಸೂದೆಯನ್ನು ರಾಷ್ಟ್ರಪತಿಗಳ...

ಮುಂದೆ ಓದಿ

ಕನ್ನಡದಲ್ಲಿ ಟ್ವೀಟ್ ಮಾಡಿದ ಸುರ್ಜೇವಾಲಾ

ನವದೆಹಲಿ: ಕರ್ನಾಟಕ ಕಾಂಗ್ರೆಸ್’ನ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ. ರೈತ ಸಂಘಗಳ ಬಂದ್ ಕರೆಗೆ ಕಾಂಗ್ರೆಸ್ ಬೆಂಬಲ ಇದೆ ಎಂದಿರುವ ಸುರ್ಜೇವಾಲಾ,...

ಮುಂದೆ ಓದಿ

ಶಾಶ್ವತ ಎನ್‌ಐಎ ಕಚೇರಿ ಸ್ಥಾಪನೆಗೆ ಶಾ ಒಪ್ಪಿಗೆ: ಸಂಸದ ತೇಜಸ್ವಿ ಸೂರ್ಯ

ನವದೆಹಲಿ: ಬೆಂಗಳೂರಿನಲ್ಲಿ ಶಾಶ್ವತ ಎನ್‌ಐಎ ಕಚೇರಿ ಸ್ಥಾಪನೆಯ ಕುರಿತಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದು, ಗೃಹ ಸಚಿವ ಅಮಿತ್ ಶಾ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಂಸದ ತೇಜಸ್ವಿ...

ಮುಂದೆ ಓದಿ

ಬಿಜೆಪಿ ನಾಯಕಿ ಉಮಾ ಭಾರತಿಗೆ ಕೊರೊನಾ ಸೋಂಕು ದೃಢ

ನವದೆಹಲಿ: ಬಿಜೆಪಿ ನಾಯಕಿ ಉಮಾ ಭಾರತಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸ್ವಯಂ ನಿರ್ಬಂಧಕ್ಕೊಳ ಪಟ್ಟಿದ್ದಾರೆ. ಉಮಾಭಾರತಿ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ತಾವು ಕೊರೋನಾ...

ಮುಂದೆ ಓದಿ

ನಮ್ಮ ಸಿದ್ಧಾಂತ ವಿಭಿನ್ನ. ಆದರೆ, ನಾವಿಬ್ಬರು ಶತ್ರುಗಳಲ್ಲ: ಸಂಜಯ್ ರಾವತ್

ಮುಂಬೈ: ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಶಿವಸೇನೆ ಸಂಸದ ಸಂಜಯ್ ರಾವತ್ ಭೇಟಿ ಬಗ್ಗೆ ಸ್ವತಃ ಸಂಜಯ್ ರಾವತ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು...

ಮುಂದೆ ಓದಿ

ಕಥೆ ಹೇಳುವ ದೊಡ್ಡ ಪರಂಪರೆ ನಮ್ಮ ದೇಶದಲ್ಲಿದೆ: ಮೋದಿ ಮನ್ ಕೀ ಬಾತ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ‘ಮನ್ ಕೀ ಬಾತ್’ ತಿಂಗಳ ರೇಡಿಯೋ ಕಾರ್ಯಕ್ರಮದ ಮೂಲಕ ದೇಶವನ್ನು ಉದ್ದೇಶಿಸಿ ಮಾತನಾಡಿ “ಮಕ್ಕಳಿಗೆ ಕಥೆಯನ್ನು ಹೇಳಬೇಕು. ಕಥೆ ಹೇಳುವ ದೊಡ್ಡ...

ಮುಂದೆ ಓದಿ

ಹಿರಿಯ ನಾಯಕ ಜಸ್ವಂತ್ ಸಿಂಗ್ ವಿಧಿವಶ

ನವದೆಹಲಿ: ಮಾಜಿ ಕೇಂದ್ರ ಸಚಿವ, ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಭಾನುವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ್ ಅಂಗಡಿ, ಸಂಸದ...

ಮುಂದೆ ಓದಿ

ಬಿಹಾರ ವಿಧಾನಸಭೆ ಚುನಾವಣೆ: ಮೂರು ಹಂತದಲ್ಲಿ ಮತದಾನ

ನವದೆಹಲಿ: ಬಿಹಾರ ವಿಧಾನಸಭೆಯ ಅವಧಿ ಮುಂದಿನ ನ. 29ರಂದು ಅಂತ್ಯಗೊಳ್ಳುತ್ತಿದೆ. 243 ಸದಸ್ಯ ಬಲ ಇರುವ ವಿಧಾನಸಭೆಯಲ್ಲಿ 38 ಸೀಟುಗಳು ಪರಿಶಿಷ್ಟ ಜಾತಿ ಮತ್ತು ಎರಡು ಸೀಟುಗಳನ್ನು...

ಮುಂದೆ ಓದಿ

ಬಿಹಾರ ವಿಧಾನಸಭಾ ಚುನಾವಣೆ: ದಿನಾಂಕ ಘೋಷಣೆ ಇಂದು

ಲಕ್ನೋ : ಕೋವಿಡ್ -19 ಮಧ್ಯೆ ನಡೆಯಲಿರುವ ಮೊದಲ ವಿಧಾನಸಭಾ ಚುನಾವಣೆ ಬಿಹಾರದಲ್ಲಿ ಆಗಲಿದ್ದು, ಅದರ ದಿನಾಂಕಗಳನ್ನು ಶುಕ್ರವಾರ ಭಾರತೀಯ ಚುನಾವಣಾ ಆಯೋಗ ಪ್ರಕಟಿಸಲಿದೆ. ಚುನಾವಣೆ ಆಯೋಗ...

ಮುಂದೆ ಓದಿ