Thursday, 19th September 2024

ಸ್ವರ ಸಾಮ್ರಾಟ ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯ ಚಿಂತಾಜನಕ

ಚೆನ್ನೈ: ಸ್ವರ ಸಾಮ್ರಾಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಚಿಂತಾಜನಕವಾಗಿದೆ ಎಂದು ಚೆನ್ನೈನ ಎಂಜಿಎಂ ಆಸ್ಪತ್ರೆ ಪ್ರಕಟಿಸಿದ ಹಿನ್ನೆಲೆಯಲ್ಲಿ ತಮಿಳುನಾಡು ಆರೋಗ್ಯ ಸಚಿವ ವಿಜಯ್ ಭಾಸ್ಕರ್ ಆಸ್ಪತ್ರೆಗೆ ಭೇಟಿ ನೀಡಿದರು. ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆ.5ರಂದು ವೈದ್ಯರ ಸಲಹೆ ಮೇರೆಗೆ ಎಸ್.ಪಿ. ಬಾಲಸುಬ್ರಹ್ಮಣ್ಯಂ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಶ್ವಾಸಕೋಶದ ತೊಂದರೆ ಹಾಗೂ ವಿವಿಧ ರೀತಿಯ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಎಸ್.ಪಿ.ಬಿ. ಶೀಘ್ರದಲ್ಲೇ ಅವರು ಗುಣಮುಖರಾಗಿ ಮನೆಗೆ ತೆರಳಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈಗ ಆಸ್ಪತ್ರೆ ಬಿಡುಗಡೆ […]

ಮುಂದೆ ಓದಿ

ಜನಸಂಘ ನಾಯಕರಿಗೆ ಬಿಜೆಪಿ ಪ್ರಮುಖರಿಂದ ಪುಷ್ಪನಮನ

ನವದೆಹಲಿ: ಜನಸಂಘ ನಾಯಕರಾದ ಪಂಡಿತ್ ದೀನ್ ದಯಾಳ್ ಮತ್ತು ಶ್ಯಾಮ ಪ್ರಸಾದ್ ಮುಖರ್ಜಿಯವರ ಜನ್ಮದಿನವಾದ ಇಂದು ಭಾರತೀಐ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷ ಜಯಪ್ರಕಾಶ್ ನಡ್ಡಾ, ಕೇಂದ್ರ ರಕ್ಷಣಾ...

ಮುಂದೆ ಓದಿ

ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಸುರೇಶ್​ ಅಂಗಡಿ ಅಂತ್ಯಕ್ರಿಯೆ

ನವದೆಹಲಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿ ಅವರ ಅಂತ್ಯಕ್ರಿಯೆ ಗುರುವಾರ ಸಂಜೆ ಲಿಂಗಾಯತ ಸಂಪ್ರದಾಯದಂತೆ ದೆಹಲಿಯಲ್ಲಿ ನೆರವೇರಿತು. ಕರೊನಾ ಸೋಂಕಿನಿಂದ ಬಳಲುತ್ತಿದ್ದ ಸುರೇಶ್​...

ಮುಂದೆ ಓದಿ

ಫಿಟ್ ಇಂಡಿಯಾ: ವಿರಾಟ್, ರುತುಜಾರೊಂದಿಗೆ ಮೋದಿ ಸಂವಾದ

ನವದೆಹಲಿ: ಫಿಟ್ ಇಂಡಿಯಾ ಅಭಿಯಾನಕ್ಕೆ ಒಂದು ವರ್ಷದ ಪೂರ್ಣವಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯ ವರು ದೇಶಾದ್ಯಂತ ಫಿಟ್ ನೆಸ್ ಪ್ರಮುಖರು ಹಾಗೂ ನಾಗರಿಕರೊಂದಿಗೆ ವಿಡಿಯೋ ಕಾನ್ಫರೆನ್ಸ್...

ಮುಂದೆ ಓದಿ

ವಿಡಿಯೋ ಕಾನ್ಫರೆನ್ಸ್’ನಲ್ಲಿ ಸಂತಾಪ ಸೂಚಿಸಿದ ಸಚಿವ ಅಮಿತ್ ಶಾ

ದೆಹಲಿ: ತಮ್ಮ ಸಂಪುಟ ಸಹೋದ್ಯೋಗಿ, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್‍ ಅಂಗಡಿಯವರ ನಿಧನಕ್ಕೆ ಗೃಹ ಸಚಿವ ಅಮಿತ್ ಶಾ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕವೇ...

ಮುಂದೆ ಓದಿ

ಓಎನ್’ಜಿಸಿ ಸ್ಥಾವರದಲ್ಲಿ ಭಾರಿ ಸ್ಫೋಟ

ಸೂರತ್: ಗುಜರಾತ್ ನ ಸೂರತ್ ನಲ್ಲಿರುವ ಆಯಿಲ್ ನ್ಯಾಚುರಲ್ ಗ್ಯಾಸ್ ಕಾರ್ಪೋರೇಷನ್ ಸ್ಥಾವರದಲ್ಲಿ ಗುರುವಾರ ನಸುಕಿನ ಬೆಳಿಗ್ಗೆ ಭಾರಿ ಸ್ಫೋಟ ಸಂಭವಿಸಿದ್ದು, ಬೆಂಕಿ ಹೊತ್ತಿಕೊಂಡ ಘಟನೆ ಸಂಭವಿಸಿದೆ....

ಮುಂದೆ ಓದಿ

ಇಂದು ಸಂಜೆ ದ್ವಾರಕಾದಲ್ಲಿ ಸುರೇಶ್ ಅಂಗಡಿ ಅಂತ್ಯಕ್ರಿಯೆ

ನವದೆಹಲಿ: ನವದೆಹಲಿಯ ದ್ವಾರಕಾದಲ್ಲಿರುವ‌ ರುದ್ರಭೂಮಿಯಲ್ಲಿ ಸುರೇಶ್ ಅಂಗಡಿ ಅವರ ಅಂತ್ಯಕ್ರಿಯೆ ಗುರುವಾರ ಸಂಜೆ ನಾಲ್ಕು ಗಂಟೆ ವೇಳೆಗೆ‌ ನಡೆಯಲಿದೆ. ಅಂಗಡಿ ಅವರ ಒಬ್ಬ ಪುತ್ರಿ ಬೆಳಗಾವಿಯಿಂದ ನವದೆಹಲಿಗೆ...

ಮುಂದೆ ಓದಿ

ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ ಇಳಿಮುಖ

ನವದೆಹಲಿ: ಭಾರತೀಯ ಷೇರುಪೇಟೆ ಬುಧವಾರ ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ ಶೇ. 0.17ರಷ್ಟು ಕುಸಿತ ಕಂಡರೆ, ರಾಷ್ಟ್ರೀಯ ಷೇರುಪೇಟೆ ನಿಫ್ಟಿ ಶೇ. 0.20ರಷ್ಟು ಇಳಿಕೆ ಕಂಡು ಇಳಿಮುಖವಾಗಿದೆ. ಸೆನ್ಸೆಕ್ಸ್...

ಮುಂದೆ ಓದಿ

ಸತತ ಎರಡನೇ ದಿನ ಸೆನ್ಸೆಕ್ಸ್ ಇಳಿಮುಖ

ನವದೆಹಲಿ: ಸೆನ್ಸೆಕ್ಸ್ ಸತತ ಎರಡನೇ ವಹಿವಾಟಿನ ದಿನದಂದು ಸುಮಾರು 300 ಪಾಯಿಂಟ್‌ಗಳ ಕುಸಿತ ಕಂಡಿದ್ದು, ಕಳೆದ ಸೋಮವಾರ 800 ಪಾಯಿಂಟ್‌ಗಳ ಕುಸಿತದ ಬಳಿಕ ಎರಡನೇ ಸತತ ಇಳಿಮುಖಗೊಂಡಿದೆ....

ಮುಂದೆ ಓದಿ

ಸಂಸತ್ ಆವರಣದಲ್ಲಿ ಉಪಸಭಾಪತಿ ಹರಿವಂಶ್ ಉಪವಾಸ ಸತ್ಯಾಗ್ರಹ

ನವದೆಹಲಿ: ಕೃಷಿ ಮಸೂದೆ ಮಂಡನೆ ವೇಳೆ ಗದ್ದಲ ಮಾಡಿದ್ದ ರಾಜ್ಯಸಭೆ ಸದಸ್ಯರ ವರ್ತನೆ ಕುರಿತು ಉಪಸಭಾಪತಿ ಹರಿವಂಶ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಂಸತ್ ಆವರಣದಲ್ಲಿ ಒಂದು ದಿನದ...

ಮುಂದೆ ಓದಿ