Thursday, 19th September 2024

ಮೂರು ಮಹಡಿಗಳ ಕಟ್ಟಡ ಕುಸಿತ: ಮೃತರ ಸಂಖ್ಯೆ 17ಕ್ಕೆ ಏರಿಕೆ

ಮುಂಬೈ: ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸಂಭವಿಸಿದ ಮೂರು ಮಹಡಿಗಳ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿದ್ದು, ಅವಶೇಷಗಳಡಿಯಿಂದ ಇನ್ನೂ ಮೂರು ಮೃತ ದೇಹಗಳನ್ನು ಹೊರತೆಗೆಯಲಾಗಿದೆ ಎಂದು ವರದಿ ತಿಳಿಸಿವೆ. ಸತತ 24 ಗಂಟೆಗಳ ನಂತರವೂ ರಕ್ಷಣಾ ಕಾರ್ಯ ಮುಂದುವರಿದಿದೆ. ಮೃತಪಟ್ಟಿರುವವರಲ್ಲಿ ಎಂಟು ಮಕ್ಕಳು ಸೇರಿದ್ದಾರೆ. ಸೋಮವಾರ ರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಕಲ್ಲು ಮಣ್ಣುಗಳ ಅಡಿ ಸಿಲುಕಿದ್ದ ಅಫ್ಸಾನಾ ಅನ್ಸಾರಿ ಎಂಬ 15 ವರ್ಷದ ಬಾಲಕಿಯ ದೇಹವನ್ನು ರಕ್ಷಣಾ ಸಿಬ್ಬಂದಿ ಹೊರತೆಗೆದಿದ್ದಾರೆ. ಸುಮಾರು 23 ಮಂದಿಯನ್ನು ಅವಶೇಷಗಳಡಿಯಿಂದ ರಕ್ಷಿಸಲಾಗಿದೆ. […]

ಮುಂದೆ ಓದಿ

ಎಪಿಎಂಸಿ, ಕೃಷಿ ಬಿಲ್ ಬಗ್ಗೆ ಪ್ರಧಾನಿ ಸಮರ್ಥನೆ

ನವದೆಹಲಿ: ಮಹತ್ವದ ಕೃಷಿ ಕಾಯಿದೆಯಿಂದ ರೈತರಿಗೆ ಬಲ ಬಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎಪಿಎಂಸಿ, ಕೃಷಿ ಬಿಲ್ ಬಗ್ಗೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಸಮರ್ಥನೆ ಮಾಡಿದ್ದಾರೆ....

ಮುಂದೆ ಓದಿ

ನ್ಯಾಷನಲ್‌ ಲಾ ಆಪ್ಟಿಟ್ಯೂಡ್ ಟೆಸ್ಟ್‌ ಪ್ರತ್ಯೇಕ ಪ್ರವೇಶ ಪರೀಕ್ಷೆಗೆ ಸುಪ್ರೀಂ ತಡೆ

ನವದೆಹಲಿ: ಬಿಎ-ಎಲ್‌ಎಲ್‌ಬಿ ಪದವಿ ಪ್ರವೇಶಕ್ಕಾಗಿ ಸೆಪ್ಟೆಂಬರ್ 12 ರಂದು ಬೆಂಗಳೂರಿನ ನ್ಯಾಷನಲ್‌ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿ (ಎನ್‌ಎಲ್‌ಎಸ್‌ಐಯು) ನಡೆಸಿದ ನ್ಯಾಷನಲ್‌ ಲಾ ಆಪ್ಟಿಟ್ಯೂಡ್ ಟೆಸ್ಟ್‌...

ಮುಂದೆ ಓದಿ

ರಾಜ್ಯಸಭೆ ಗದ್ದಲ: ಎಂಟು ಮಂದಿ ವಿರೋಧ ಪಕ್ಷಗಳ ಸಂಸದರು ಅಮಾನತು

ನವದೆಹಲಿ: ನವದೆಹಲಿ: ರಾಜ್ಯಸಭೆಯಲ್ಲಿ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರು ಗದ್ದಲದಿಂದ ತೀವ್ರ ನೋವಾಗಿದೆ ಎಂದು ಹೇಳಿದ ನಂತರ ಸೋಮವಾರ ಬೆಳಗ್ಗೆ ಪ್ರತಿಭಟನೆಗಳು ಭುಗಿಲೆದ್ದಿದ್ದು, ಎಂಟು ಮಂದಿ ವಿರೋಧ...

ಮುಂದೆ ಓದಿ

ಭಿವಂಡಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿತ: ಹತ್ತು ಮಂದಿ ಸಾವು

ಮುಂಬೈ: ಮೂರು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ 10 ಜನರು ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಮಹಾರಾಷ್ಟ್ರದ ಭಿವಾಂಡಿಯಲ್ಲಿ ಘಟನೆ ಸಂಭವಿಸಿದೆ. ಇಂದು...

ಮುಂದೆ ಓದಿ

ಪೊಲೀಸರು, ಯೋಧರ ಜಂಟಿ ಕಾರ್ಯಾಚರಣೆ: ತಪ್ಪಿದ ವಿಧ್ವಂಸಕ ಕೃತ್ಯ

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರಗಾಮಿಗಳಿಂದ ನಡೆಯಬಹುದಾಗಿದ್ದ ಮತ್ತೊಂದು ವಿಧ್ವಂಸಕ ಕೃತ್ಯ ಪೊಲೀಸರು ಮತ್ತು ಯೋಧರ ಜಂಟಿ ಕಾರ್ಯಾಚರಣೆಯಿಂದ ತಪ್ಪಿದೆ. ಈ ಸಂಬಂಧ ಪಾಕಿಸ್ತಾನ ನಿಷೇಧಿತ ಕುಖ್ಯಾತ...

ಮುಂದೆ ಓದಿ

ಅಯೋಧ್ಯೆಯಲ್ಲಿ ರಸ್ತೆ ಅಪಘಾತ: ನಾಲ್ವರ ಸಾವು

ಅಯೋಧ್ಯೆ : ಅಯೋಧ್ಯೆಯಲ್ಲಿ ಭಾನುವಾರ ಎನ್‌ಎಚ್ -28 ರಲ್ಲಿ ನಡೆದ ಭಾರಿ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿ ದ್ದಾರೆ ಎಂದು ತಿಳಿದು ಬಂದಿದೆ. ವೇಗವಾಗಿ ಬಂದ ಟ್ರಕ್...

ಮುಂದೆ ಓದಿ

ರಾಜ್ಯಸಭಾ ಸದಸ್ಯರಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪ್ರಮಾಣ ವಚನ ಸ್ವೀಕಾರ

ನವದೆಹಲಿ:ರಾಜ್ಯಸಭಾ ಸದಸ್ಯರಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಪ್ರಮಾಣ ವಚನ ಸ್ವೀಕರಿಸಿದರು. ಸಂಸತ್ತಿನ ಮುಂಗಾರು ಅಧಿವೇಶನದ ಆರನೇ ದಿನದ ಕಲಾಪ ಇಂದು ಸಮಾವೇಶಗೊಳ್ಳಲಿದ್ದು, ಬೆಳಗ್ಗೆ ದೇವೇಗೌಡರು ಮೇಲ್ಮನೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ, ಸಭಾಪತಿ ಡಾ.ಎಂ.ವೆಂಕಯ್ಯನಾಯ್ಡು ಪ್ರಮಾಣವಚನ ಬೋಧಿಸಿದ್ದಾರೆ. ರಾಜ್ಯಸಭೆಯಲ್ಲಿ...

ಮುಂದೆ ಓದಿ

ಅಕ್ಟೋಬರ್ 5ರವರೆಗೆ ಶಾಲೆಗಳು ಬಂದ್: ದೆಹಲಿ ಸರ್ಕಾರ

ನವದೆಹಲಿ: ರಾಜಧಾನಿಯಲ್ಲಿ ಕೋವಿಡ್‍ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವುದರಿಂದ ಮುಂದಿನ ಅಕ್ಟೋಬರ್ 5ರವರೆಗೂ ಶಾಲೆಗಳನ್ನು ತೆರೆಯದಿರಲು ದೆಹಲಿ ಸರ್ಕಾರ ನಿರ್ಧರಿಸಿದ್ದು, ಆದೇಶ ಹೊರಡಿಸಿದೆ. ಶಾಲೆಗಳು, ಸರ್ಕಾರಿ ಕಚೇರಿಗಳು ಅಕ್ಟೋಬರ್...

ಮುಂದೆ ಓದಿ

ಅನ್ನದಾತರ ಸಬಲೀಕರಣ ಹೊಸ ಮಸೂದೆ ಉದ್ದೇಶ: ಪ್ರಧಾನಿ ನರೇಂದ್ರ ಮೋದಿ

ಪಾಟ್ನಾ: ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವ ಕೃಷಿ ವಲಯಕ್ಕೆ ಸಂಬಂಧಪಟ್ಟ ಹೊಸ ಮಸೂದೆಯು ದೇಶದ ಬೆನ್ನೆಲುಬಾದ ಅನ್ನದಾತರನ್ನು ಸಬಲೀಕರಣಗೊಳಿಸುತ್ತದೆ. ಈ ಬಗ್ಗೆ ಯಾವುದೇ ಅನುಮಾನ, ಗೊಂದಲ ಬೇಡ ಎಂದು ಪ್ರಧಾನಿ ನರೇಂದ್ರ...

ಮುಂದೆ ಓದಿ