Thursday, 19th September 2024

ಆಕ್ಸ್‌ಫರ್ಡ್ ಕೊರೋನಾ ಲಸಿಕೆ ಪ್ರಯೋಗ ಸ್ಥಗಿತ

ಚೆನ್ನೈ : ಆಕ್ಸ್‌ಫರ್ಡ್ ವಿಶ್ವವಿದ್ಯಾಲಯವು ಅಭಿವೃದ್ಧಿಪಡಿಸುತ್ತಿರುವ ಕರೋನವೈರಸ್ ಲಸಿಕೆಗಾಗಿ ಭಾರತದಲ್ಲಿ ಪ್ರಯೋಗ ಗಳನ್ನು ನಡೆಸುತ್ತಿದ್ದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಇದೀಗ ಲಸಿಕೆಯ ಕ್ಲಿನಿಕಲ್ ಯೋಗಗಳನ್ನು ನಿಲ್ಲಿಸಿದೆ. ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಜಿಸಿಐ) ಹೆಚ್ಚಿನ ಸೂಚನೆ ನೀಡುವವರೆಗೆ ಲಸಿಕೆ ಪ್ರಯೋಗಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ತಿಳಿದು ಬಂದಿದೆ. ಆಕ್ಸ್‌ಫರ್ಡ್‌ನಲ್ಲಿ ಲಸಿಕೆ ಪ್ರಯೋಗ ಮಾಡಿದ ನಂತರ ಕೆಲವು ಸ್ವಯಂ ಸೇವಕರಿಗೆ ಡೋಸೇಜ್ ನೀಡೀದ ನಂತರ ಅನಾರೋಗ್ಯಕ್ಕೆ ಒಳಗಾದ ಹಿನ್ನೆಲೆಯಲ್ಲಿ ಎರಡು ದಿನಗಳ ನಂತರ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ […]

ಮುಂದೆ ಓದಿ

ಸೆನ್ಸೆಕ್ಸ್: 300 ಅಂಕ ಏರಿಕೆ

ಮುಂಬೈ: ಜಾಗತಿಕ ಮಾರುಕಟ್ಟೆಗಳ ಎಲ್ಲ ವಲಯಗಳ ಸೂಚ್ಯಂಕಗಳ ಏರಿಕೆ ಕಾಣುವುದರೊಂದಿಗೆ ಮುಂಬೈ ಷೇರು ವಿನಿಮಯ ಕೇಂದ್ರದ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ ಆರಂಭಿಕ ವಹಿವಾಟಿನಲ್ಲಿ 323 ಅಂಕ ಏರಿಕೆ ಕಂಡು...

ಮುಂದೆ ಓದಿ

ಕಂಗನಾಗೆ ಜೈ: ಬಿಎಂಸಿ ಕಾರ್ಯಾಚರಣೆಗೆ ತಡೆ

*ನಟಿ ಕಂಗನಾ ಮುಂಬೈ ಕಚೇರಿ ಕಟ್ಟಡ ಧ್ವಂಸ: ಬಾಂಬೆ ‘ಹೈ’ ತಡೆಯಾಜ್ಞೆ ಮುಂಬೈ: ಬಾಲಿವುಡ್ ನಟಿ ಕಂಗನಾ ರಾಣವತ್ ಗೆ ಸೇರಿದ ಮುಂಬೈ ಕಚೇರಿ ಕಟ್ಟಡವನ್ನು ಧ್ವಂಸಗೊಳಿಸದಂತೆ...

ಮುಂದೆ ಓದಿ

ದೇಶದ ಮಾಧ್ಯಮ ಜಾಗತಿಕವಾಗಿ ಬೆಳೆಯಲಿ: ಪ್ರಧಾನಿ ಮೋದಿ

ನವದೆಹಲಿ: ಜಾಗತಿಕವಾಗಿ ಭಾರತ ಮತ್ತು ಅದರ ಉತ್ಪಾದನಾ ಸಾಮಗ್ರಿಗಳು ಸದ್ದು ಮಾಡುವಂತೆ, ದೇಶದ ಮಾಧ್ಯಮ ಕ್ಷೇತ್ರಗಳು ಕೂಡ ಈ ವಿಚಾರದಲ್ಲಿ ಇನ್ನಷ್ಟು ಬೆಳೆಯಬೇಕು  ಎಂದು ಪ್ರಧಾನಿ ನರೇಂದ್ರ...

ಮುಂದೆ ಓದಿ

ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಬಂಧನ

ಮುಂಬೈ/ದೆಹಲಿ: ಬಾಲಿವುಡ್‌ ನಟಿ ರಿಯಾ ಚಕ್ರವರ್ತಿಯನ್ನು NCB (ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ)ಅಧಿಕಾರಿಗಳು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸಲಿದ್ದಾರೆ ಎನ್ನಲಾಗಿದೆ. ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ...

ಮುಂದೆ ಓದಿ

ತೆಲುಗು ಖಳನಟ ಜಯಪ್ರಕಾಶ್ ರೆಡ್ಡಿ ವಿಧಿವಶ

ಹೈದರಾಬಾದ್: ತೆಲುಗು ಚಿತ್ರತಂಡದ ಜನಪ್ರಿಯ ನಟ ಜಯಪ್ರಕಾಶ್ ರೆಡ್ಡಿ(74)ಯವರು ಇಂದು ಹೃದಯಾಘಾತದಿಂದ ಆಂಧ್ರ ಪ್ರದೇಶದ ಗುಂಟೂರಿನ ತಮ್ಮ ನಿವಾಸದಲ್ಲಿ ನಿಧನರಾದರು. ಹಾಸ್ಯ ಮತ್ತು ಖಳನಟನಾಗಿ ತೆಲುಗು ಚಿತ್ರರಂಗದಲ್ಲಿ ಮಿಂಚಿದ್ದ...

ಮುಂದೆ ಓದಿ

ಕೊರೋನಾ ಗೆದ್ದ ಎಸ್.ಪಿ.ಬಾಲಸುಬ್ರಹ್ಮಣ್ಯಂ

ಚನ್ನೈ: ಕರೋನ ಸೊಂಕಿನಿಂದ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಗುಣಮುಖರಾಗಿದ್ದು, ಅವರ ಪುತ್ರ ಚರಣ್ ಅವರು ಖಚಿತಪಡಿಸಿದ್ದಾರೆ. ಅವರಿಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಮುಂದುವರೆದಿದೆ ಅಂತ ಹೇಳಿದ್ದು, ತಂದೆಯವರ...

ಮುಂದೆ ಓದಿ

ಎಚ್ ಎಸ್ ಟಿಡಿವಿ ಹಾರಾಟ ಪರೀಕ್ಷೆ ಯಶಸ್ವಿ

ನವದೆಹಲಿ: ದೇಶೀಯ ರಕ್ಷಣಾ ತಂತ್ರಜ್ಞಾನಗಳಲ್ಲಿ ದೈತ್ಯ ಎಂದು ಕರೆಯಬಹುದಾದ ಹೈಪರ್ಸಾನಿಕ್ ಟೆಕ್ನಾಲಜಿ ಡೆಮನ್ ‌ಸ್ಟ್ರೇಟರ್ ವೆಹಿಕಲ್ (ಎಚ್‌ಎಸ್‌ಟಿಡಿವಿ)ಹಾರಾಟ ಪರೀಕ್ಷೆ ಯಶಸ್ವಿಯಾಗಿದೆ. ಒಡಿಶಾದ ಕರಾವಳಿ ತೀರ ಪ್ರದೇಶದಲ್ಲಿರುವ ಡಾ....

ಮುಂದೆ ಓದಿ

ಸಾವಂತ್‌ ಸೆ.9ರವರೆಗೆ ಎನ್‌ಸಿಬಿ ಕಸ್ಟಡಿಗೆ

ಮುಂಬೈ: ಬಾಲಿವುಡ್‌ ಡ್ರಂಗ್ಸ್‌ ದಂಧೆ ಪ್ರಕರಣದಲ್ಲಿ ಬಂಧಿಸಲಾಗಿರುವ ನಟ ಸುಶಾಂತ್ ಸಿಂಗ್ ಆಪ್ತ ಸಿಬ್ಬಂದಿ ದೀಪೇಶ್ ಸಾವಂತ್‌ನನ್ನು ಮುಂಬೈ ನ್ಯಾಯಾಲಯ ಸೆ.9ರವರೆಗೆ ಎನ್‌ಸಿಬಿ ಕಸ್ಟಡಿಗೆ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ...

ಮುಂದೆ ಓದಿ

ಸೆ.12 ರಿಂದ ಮತ್ತೆ 80 ಹೊಸ ರೈಲು

ದೆಹಲಿ: ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸುವ ಉದ್ದೇಶದಿಂದ ಸೆಪ್ಟೆೆಂಬರ್ 12 ರಿಂದ 80 ಹೊಸ ವಿಶೇಷ ರೈಲುಗಳ ಸಂಚಾರ ಆರಂಭವಾಗಲಿದೆ. ಇದು ಈಗಾಗಲೇ ಚಾಲ್ತಿಯಲ್ಲಿರುವ 230 ವಿಶೇಷ ರೈಲುಗಳಿಗೆ...

ಮುಂದೆ ಓದಿ