Thursday, 19th September 2024

ಎಸ್‌ಬಿಐಗೆ 411 ಕೋಟಿ ರು ಪಂಗನಾಮ ಹಾಕಿ 3 ಉದ್ಯಮಿಗಳು ವಿದೇಶಕ್ಕೆ ಎಸ್ಕೇಪ್

ದೆಹಲಿ: ರಾಷ್ಟ್ರೀಕೃತ ಬ್ಯಾಾಂಕ್‌ಗಳಿಂದ ಕೋಟ್ಯಂತರ ರು.ಗಳ ಸಾಲ ಪಡೆದು ವಂಚಿಸಿ ಉದ್ಯಮಿಗಳು ವಿದೇಶಕ್ಕೆ ಪರಾರಿಯಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಸಾಲಿಗೆ ಈಗ ಮತ್ತೊೊಂದು ಹಗರಣ ಸೇರ್ಪಡೆಯಾಗಿದೆ. ಆರು ಬ್ಯಾಾಂಕ್‌ಗಳಿಂದ ರಾಮ್ ದೇವ್ ಇಂಟರ್‌ನ್ಯಾಷನಲ್ ಸಂಸ್ಥೆಯ ಮೂವರು ಪ್ರವರ್ತಕರು 411 ಕೋಟಿ ರು.ಗಳ ಸಾಲ ಪಡೆದು ವಂಚಿಸಿ ಈಗ ವಿದೇಶಕ್ಕೆ ಪರಾರಿಯಾಗಿದ್ದು, ಈಗ ಸ್ಟೇಟ್ ಬ್ಯಾಾಂಕ್ ಆಫ್ ಇಂಡಿಯಾ (ಎಸ್‌ಬಿಐ) ದೂರಿನ ಅನ್ವಯ ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಕರಣ ದಾಖಲಿಸಿಕೊಂಡು ತನಿಖೆ ತೀವ್ರಗೊಳಿಸಿದೆ. ಈ ಸಂಸ್ಥೆಯು ಪಶ್ಚಿಮ […]

ಮುಂದೆ ಓದಿ

ಕರ್ತವ್ಯನಿರತ ಪೊಲೀಸರ ಮೇಲೆ ಚಾಕುವಿನಿಂದ ದಾಳಿ ಮಾಡಿದ ಯುವಕ

ಮುಂಬೈ: ಕರೋನಾ ಲಾಕ್ ಡೌನ್ ಸಂದರ್ಭದಲ್ಲಿ ಕರ್ತವ್ಯ ನಿರತ ಪೊಲೀಸರ ಮೇಲೆ ದುಷ್ಕರ್ಮಿಗಳು ದಾಳಿ ಮಾಡುತ್ತಿರುವ ಪ್ರಕರಣಗಳು ದೇಶದ ವಿವಿಧೆಡೆ ಮುಂದುವರಿದಿದೆ. ದೇಶದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ...

ಮುಂದೆ ಓದಿ

ಕರೋನಾ ಸಾವಿನ ಸಂಖ್ಯೆ 3 ಲಕ್ಷಕ್ಕೇರುವ ಭೀತಿ

ಪ್ಯಾರಿಸ್: ಮಹಾಮಾರಿ ಕರೋನಾ ಇಡೀ ವಿಶ್ವವನ್ನು ವ್ಯಾಾಪಿಸಿದ್ದು, ವಿಷವರ್ತಲ ಆವರಿಸಿದೆ. ಸಾವಿನ ಸಂಖ್ಯೆೆ 3 ಲಕ್ಷಕ್ಕೇರುವ ಆತಂಕ ಉಂಟಾಗಿದೆ. ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಇಡೀ ಜಗತ್ತನಾದ್ಯಂತ...

ಮುಂದೆ ಓದಿ

ಕರೋನಾದಿಂದ ಕಂಗಾಲಾದ ಅಮೆರಿಕ

ವಾಷಿಂಗ್ಟನ್: ಮಹಾಮಾರಿ  ಕರೋನಾ ವೈರಸ್ ದಾಳಿಯಿಂದ ತತ್ತರಿಸುತ್ತಿರುವ ಅಮೆರಿಕದಲ್ಲಿ ಮೃತರ ಸಂಖ್ಯೆೆ 76 ಸಾವಿರಕ್ಕೇರಿದ್ದು, ನಾಲ್ಕೈದು ದಿನಗಳಲ್ಲಿ ಒಂದು ಲಕ್ಷ ಮಂದಿ ಅಸುನೀಗುವ ಆತಂಕವಿದೆ. ಸೂಪರ‌್ವವರ್ ರಾಷ್ಟ್ರದಲ್ಲಿ....

ಮುಂದೆ ಓದಿ

ವಿವಿಧೆಡೆ ಸಿಲುಕಿರುವ ಲಡಾಕ್ ಜನರಿಗೆ ಸರಕಾರ ನೆರವಾಗಿಲ್ಲ ಎಂಬ ಆರೋಪ: ಬಿಜೆಪಿ ಅಧ್ಯಕ್ಷ ದೋರ್ಜೆ ರಾಜೀನಾಮೆ

ಜಮ್ಮು: ಹಠಾತ್ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಲಡಾಕ್ ಘಟಕದ ಅಧ್ಯಕ್ಷ ಚೆರಿಂಗ್ ದೋರ್ಜೆ ಸೋಮವಾರ ತನ್ನ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಲಾಕ್‌ಡೌನ್‌ನಿಂದಾಗಿ ದೇಶದ ವಿವಿಧೆಡೆ ಸಿಲುಕಿರುವ ಲಡಾಕ್‌ನ ಜನತೆಯನ್ನು...

ಮುಂದೆ ಓದಿ

ನಮಸ್ತೆ ಟ್ರಂಪ್‍ಗೆ 100 ಕೋಟಿ ಖರ್ಚು ಮಾಡ್ತಾರೆ, ಆದ್ರೆ ಕಾರ್ಮಿಕರಿಗೆ ಟಿಕೆಟ್ ಹಣ ಕೇಳ್ತಾರೆ: ಪ್ರಿಯಾಂಕಾ ಗಾಂಧಿ

ನವದೆಹಲಿ: ವಲಸೆ ಕಾರ್ಮಿಕರಿಂದ ರೈಲು ಪ್ರಯಾಣದ ಟಿಕೆಟ್‍ಗೆ ಶುಲ್ಕ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಬಳಿಕ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕೇಂದ್ರ...

ಮುಂದೆ ಓದಿ

ವಿದೇಶದಲ್ಲಿ ಸಿಲುಕಿರುವ ಭಾರತೀಯನ್ನು  ಕರೆತರಲು ಸಿದ್ದತೆ

ದೆಹಲಿ: ಕರೋನಾ ಸಂಕಷ್ಟದ ಸಮಯದಲ್ಲಿ ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ಮೇ.7 ರಿಂದ ವಾಪಸ್ ಕರೆತರಲಾಗುವುದು ಎಂದು ಕೇಂದ್ರ ಸರಕಾರ ಮಂಗಳವಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ. ನ್ಯಾಯಮೂರ್ತಿ ಅಶೋಕ್ ಭೂಷಣ್...

ಮುಂದೆ ಓದಿ

ಇರಾಕ್‌ನಲ್ಲಿ 6 ಸಾವಿರ ವರ್ಷಗಳ ಪ್ರಾಚೀನ ರಾಮ, ಹನುಮಾನ್ ಕೆತ್ತನೆ ಪತ್ತೆ

ಸಿಲೇಮಾನಿಯಾ:   ಹಿಂದೂ  ಧರ್ಮ ವಿಶ್ವದ ಅತ್ಯಂತ ಪ್ರಾಚೀನ ಸಂಸ್ಕೃತಿಯೆಂಬುದು ಮತ್ತೊಮ್ಮೆ ಸಾಭೀತಾಗಿದೆ. ಸಿಲೇಮಾನಿಯಾ ಪ್ರದೇಶದಲ್ಲಿ 6  ಸಾವಿರ ವರ್ಷಗಳಿಗಿಂತಲೂ ಹಳೆಯದಾದ ರಾಮ ಮತ್ತು ಹನುಮಾನ ಕೆತ್ತನೆ...

ಮುಂದೆ ಓದಿ

ನೀಟ್ ಮತ್ತು ಜೆಇಇ ಪರೀಕ್ಷೆಗಳಿಗೆ ದಿನಾಂಕ ನಿಗದಿ

ದೆಹಲಿ: ವೈದ್ಯಕೀಯ  ಶಿಕ್ಷಣ ಕುರಿತ ಸೀಟ್ ಹಂಚಿಕೆ ಕುರಿತಂತೆ ದೇಶಾದ್ಯಂತ ಜುಲೈ 26 ರಂದು ನೀಟ್ ಪರೀಕ್ಷೆ ನಡೆಯಲಿದೆ ಎಂದು ಕೇಂದ್ರ ಸರಕಾರ ಮೇ.5 ರಂದು ಘೋಷಿಸಿದೆ....

ಮುಂದೆ ಓದಿ

ವಲಸೆ ಕಾರ್ಮಿಕರಿಂದ ಹಣ ಪಡೆಯುತ್ತಿಲ್ಲ: ರೈಲ್ವೆ ಇಲಾಖೆ

ದೆಹಲಿ: ಕಾರ್ಮಿಕರಿಗೆ ವಿಶೇಷ ರೈಲುಗಳ ಸಂಚಾರಕ್ಕೆ ನಾವು ನಿಗದಿತ ದರ ವಸೂಲಿ ಮಾಡುತ್ತಿದ್ದೇವೆ. ಒಂದು ರೈಲು ಸಂಚಾರಕ್ಕೆ ತಗಲುವ ವೆಚ್ಚದ ಶೇ.15ರಷ್ಟನ್ನು ಮಾತ್ರ ರಾಜ್ಯ ಸರಕಾರ ನೀಡಬೇಕು...

ಮುಂದೆ ಓದಿ