Sunday, 10th November 2024

ಅಖಿಲೇಶ್ ಯಾದವ್’ಗೆ ಕರೋನಾ ವೈರಸ್ ಸೋಂಕು ದೃಢ

ಲಖನೌ : ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಅವರಿಗೆ ಕರೋನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಅಖಿಲೇಶ್, ನನ್ನ ಕರೋನಾ ಪರೀಕ್ಷಾ ವರದಿ ಈಗಷ್ಟೇ ಬಂದಿದ್ದು, ನನಗೆ ಕರೋ ವೈರಸ್ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಅಖಿಲೇಶ್ ಯಾದವ್ ಇತ್ತೀಚೆಗಷ್ಟೇ, ಕೊರೊನಾ ವ್ಯಾಕ್ಸಿನ್ ತೆಗೆದುಕೊಳ್ಳುವುದಿಲ್ಲ. ಬಿಜೆಪಿಯ ಲಸಿಕೆಯನ್ನು […]

ಮುಂದೆ ಓದಿ

ದೇಶದಲ್ಲಿ 184,372 ಕೋವಿಡ್‌ ಹೊಸ ಪ್ರಕರಣಗಳ ಪತ್ತೆ, ಮಹಾರಾಷ್ಟ್ರದಲ್ಲಿ ನಿಷೇಧಾಜ್ಞೆ

ನವದೆಹಲಿ : ಭಾರತದಲ್ಲಿ ಬುಧವಾರ ಒಂದೇ ದಿನ 184,372 ಕೋವಿಡ್‌ ಹೊಸ ಪ್ರಕರಣಗಳು ದಾಖಲಾಗಿವೆ. ಐದು ತಿಂಗಳಲ್ಲಿ ಮೊದಲ ಬಾರಿಗೆ ಸಾವು ನೋವುಗಳು 1000 ರ ಗಡಿಯನ್ನು...

ಮುಂದೆ ಓದಿ

ಏ.14 ರಿಂದ ಮಹಾರಾಷ್ಟ್ರದಲ್ಲಿ ಸೆಕ್ಷನ್ 144 ಜಾರಿ, ಆದರೆ ಲಾಕ್ ಡೌನ್ ಅಲ್ಲ!

ಮುಂಬೈ: ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯಾದ್ಯಂತ ಬುಧವಾರ ರಾತ್ರಿ 8 ಗಂಟೆಯಿಂದ 15 ದಿನಗಳ ಕಾಲ ಸೆಕ್ಷನ್ 144 ಜಾರಿಗೊಳಿಸಿ ಮುಖ್ಯಮಂತ್ರಿ ಉದ್ಧವ್...

ಮುಂದೆ ಓದಿ

ಏಮ್ಸ್ ಆಸ್ಪತ್ರೆಯಿಂದ ರಾಷ್ಟ್ರಪತಿ ಕೋವಿಂದ್ ಬಿಡುಗಡೆ

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೋಮವಾರ ಏಮ್ಸ್ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ. ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರಾಷ್ಟ್ರಪತಿ ಕೋವಿಂದ್ ಕಳೆದ 20 ದಿನಗಳಿಂದ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ...

ಮುಂದೆ ಓದಿ

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಆರೋಗ್ಯ ಸ್ಥಿರ

ಮುಂಬೈ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಸೋಮವಾರ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಪಿತ್ತಕೋಶದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಹಾರಾಷ್ಟ್ರ ಸಚಿವ ನವಾಬ್...

ಮುಂದೆ ಓದಿ

ಕರೋನಾಗೆ ತತ್ತರಿಸಿದ ಷೇರು ಮಾರ್ಕೆಟ್‌: ಸೆನ್ಸೆಕ್ಸ್ 1,400, ನಿಫ್ಟಿ 14,400 ಅಂಕ ಕುಸಿತ

ಮುಂಬೈ: ದೇಶದಲ್ಲಿ ಕರೋನಾ ಎರಡನೇ ಅಲೆ ತೀವ್ರವಾಗುತ್ತಿದ್ದಂತೆ ಸೋಮವಾರ ಬೆಳಗ್ಗೆ ವಹಿವಾಟು ಆರಂಭಕ್ಕೆ ಸೆನ್ಸೆಕ್ಸ್ 1,400 ಅಂಕಗಳಷ್ಟು ಇಳಿಕೆಯಾಗಿದ್ದು ಹೆಚ್ ಡಿಎಫ್ ಸಿ, ಐಸಿಐಸಿಐ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್ ಗಳು...

ಮುಂದೆ ಓದಿ

ಕರೋನಾ ವೈರಸ್ ಅಬ್ಬರ: 1.68 ಲಕ್ಷ ಕರೋನಾ ವೈರಸ್ ಸೋಂಕು ಪತ್ತೆ

ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕರೋನಾ ವೈರಸ್ ಅಬ್ಬರ ಹೆಚ್ಚಳವಾಗುತ್ತಿದೆ.  ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1.68 ಲಕ್ಷ ಮಂದಿಗೆ ಹೊಸದಾಗಿ ಕರೋನಾ ವೈರಸ್ ಸೋಂಕು ದೃಢಪಟ್ಟಿದೆ...

ಮುಂದೆ ಓದಿ

ಸಿಬ್ಬಂದಿಗಳಿಗೆ ಕೊರೋನಾವೈರಸ್ ಸೋಂಕು: ತಡವಾಗಿ ಆರಂಭಗೊಂಡ ಕೋರ್ಟ್‌ ಕಲಾಪ

ನವದೆಹಲಿ: ಸುಪ್ರೀಂ ಕೋರ್ಟ್ ನ ವಿವಿಧ ಪೀಠಗಳು ತಮ್ಮ ವೇಳಾಪಟ್ಟಿ ಸಮಯದಿಂದ ಒಂದು ಗಂಟೆ ತಡವಾಗಿ ಕೆಲಸ ಪ್ರಾರಂಭಿಸಲಿದೆ. ಸರ್ವೋಚ್ಚ ನ್ಯಾಯಾಲಯದ ಅನೇಕ ಸಿಬ್ಬಂದಿಗಳಿಗೆ ಕೊರೋನಾವೈರಸ್ ಸೋಂಕು...

ಮುಂದೆ ಓದಿ

ಸೆನ್ಸೆಕ್ಸ್: 1,200 ಪಾಯಿಂಟ್ಸ್ ಇಳಿಕೆ

ನವದೆಹಲಿ: ಭಾರತೀಯ ಷೇರುಪೇಟೆಯು ಸೋಮವಾರ ಸೆನ್ಸೆಕ್ಸ್ ಬರೋಬ್ಬರಿ 1,200 ಪಾಯಿಂಟ್ಸ್ ಇಳಿಕೆಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ನಿಫ್ಟಿ 365 ಪಾಯಿಂಟ್ಸ್‌ ಇಳಿಕೆಗೊಂಡಿದೆ. ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್‌ 1,139 ಪಾಯಿಂಟ್ಸ್‌ ಇಳಿಕೆಗೊಂಡು...

ಮುಂದೆ ಓದಿ

ದೇವರ ನಾಡಿನಲ್ಲಿ ಹೃದಯಕ್ಕೆ ಕೊಳ್ಳಿ ಇಟ್ಟಾಗ

ವೈದ್ಯ ವಿದ್ಯಾರ್ಥಿಗಳಾದ ಜಾನಕಿ, ನವೀನ್ ನೃತ್ಯದ ವಿಡಿಯೊ ವೈರಲ್ ಲವ್ ಜೆಹಾದ್ ದ್ವೇಷಕ್ಕೆ ಡಾನ್ಸ್ ಚಾಲೆಂಜ್ ತಿರುವನಂತಪುರಂ: ಕೇರಳದಲ್ಲಿ ಲವ್ ಜಿಹಾದ್, ಕೋಮು ಗಲಭೆ ಹೊಸ ವಿಷಯವೇನಲ್ಲ....

ಮುಂದೆ ಓದಿ