Wednesday, 30th October 2024

ಟಾಸ್‌ ಗೆದ್ದ ಇಂಗ್ಲೆಂಡ್, ಬ್ಯಾಟಿಂಗ್ ಆಯ್ಕೆ

ಅಹಮದಾಬಾದ್: ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ನಾಯಕ ಜೋ ರೂಟ್, ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇತ್ತೀಚಿನ ವರದಿ ಪ್ರಕಾರ, ಪ್ರವಾಸಿ ಇಂಗ್ಲೆಂಡ್‌ ಎರಡು ವಿಕೆಟ್‌ ನಷ್ಟಕ್ಕೆ 22 ಗಳಿಸಿ ಹೆಣಗಾಡುತ್ತಿದೆ. ಸರಣಿ ಸಮಬಲಗೊಳಿಸಲು ಇಂಗ್ಲೆಂಡ್ ಈ ಪಂದ್ಯ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಸತತ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಗಳಿಸಿರುವ ಭಾರತ ಕ್ರಿಕೆಟ್ ತಂಡ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನ ಫೈನಲ್‌ನಲ್ಲಿ ಸ್ಥಾನ ಭದ್ರಪಡಿಸುವ ಹಾದಿಯಲ್ಲಿದೆ. ಇಂಗ್ಲೆಂಡ್‌ ಎದುರಿನ ನಾಲ್ಕನೇ ಹಾಗೂ ಕೊನೆಯ ಟೆಸ್ಟ್‌ನಲ್ಲಿ ಡ್ರಾ […]

ಮುಂದೆ ಓದಿ

ಎಐಬಿಎ ಚಾಂಪಿಯನ್ಸ್, ವೆಟರನ್ಸ್ ಸಮಿತಿಯ ಅಧ್ಯಕ್ಷರಾಗಿ ಮೇರಿ ಕೋಮ್ ಆಯ್ಕೆ

ನವದೆಹಲಿ: ಆರು ಬಾರಿಯ ವಿಶ್ವ ಚಾಂಪಿಯನ್‌, ಭಾರತದ ಮೇರಿ ಕೋಮ್ ಅವರು ಅಂತರರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆಯ (ಎಐಬಿಎ) ಚಾಂಪಿಯನ್ಸ್ ಮತ್ತು ವೆಟರನ್ಸ್ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 37...

ಮುಂದೆ ಓದಿ

ಟಿ20: ಕಿವೀಸ್‌ಗೆ ಸೋಲುಣಿಸಿದ ಪ್ರವಾಸಿ ಆಸ್ಟ್ರೇಲಿಯಾ

ವೆಲ್ಲಿಂಗ್ಟನ್‌: ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ನಡುವಣ ನಡೆದ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಪ್ರವಾಸಿ ಆಸೀಸ್‌ ತಂಡ 64 ರನ್ನುಗಳಿಂದ ಪರಾಭವಗೊಳಿಸಿತು. ಇದಕ್ಕೂ ಮುನ್ನ...

ಮುಂದೆ ಓದಿ

74.87 ಲಕ್ಷ ಮೌಲ್ಯದ 1.5 ಕೆಜಿ ತೂಕದ ಚಿನ್ನದ ಪೇಸ್ಟ್ ಕಳ್ಳಸಾಗಣೆ: ಮಹಿಳೆ ಬಂಧನ

ಹೈದರಾಬಾದ್: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರು ಕಳ್ಳಸಾಗಣೆ ಮಾಡುತ್ತಿದ್ದ ಸುಮಾರು 74.87 ಲಕ್ಷ ಮೌಲ್ಯದ 1.5 ಕೆಜಿಗೂ ತೂಕದ ಚಿನ್ನದ ಪೇಸ್ಟ್ ಅನ್ನು ವಶಪಡಿಸಿಕೊಳ್ಳಲಾಗಿದೆ. 1593...

ಮುಂದೆ ಓದಿ

ಕಾರ್ಪೊರೇಷನ್ ಚುನಾವಣೆ: ಪೀಪಿ ಊದಿದ ಆಮ್‌ ಆದ್ಮಿ‌, ಅರಳದ ಬಿಜೆಪಿ

ನವದೆಹಲಿ : ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಐದು ಸ್ಥಾನಗಳಲ್ಲಿ ನಾಲ್ಕು ಸ್ಥಾನಗಳನ್ನು ಗೆದ್ದ ಆಪ್‌ ಪಕ್ಷದ ಕಾರ್ಯಕರ್ತರಿಗೆ ಮತ್ತು ಜನರಿಗೆ ಅಭಿನಂದನೆ ಸಲ್ಲಿಸಿದ ದೆಹಲಿ ಮುಖ್ಯಮಂತ್ರಿ...

ಮುಂದೆ ಓದಿ

ಮಕ್ಕಳಾಗದ ಬೇಸರದಿಂದ ಆಕೆ ನೀಚ ಕೆಲಸ ಮಾಡಿದಳು !

ಹೈದರಾಬಾದ್​: ಹೈದರಾಬಾದ್​ನಲ್ಲಿದ್ದ ಕುಟುಂಬ ಮೊಹಮ್ಮದ್ ಈತಶಾಮುದ್ದೀನ್ (32) ಮತ್ತು ಶುಜಾದ್ದೀನ್(27) ಹೆಸರಿನ ಅಣ್ಣ ತಮ್ಮ ಇಬ್ಬರೂ ಒಂದೇ ಕಟ್ಟಡದಲ್ಲಿ ಜೀವನ ನಡೆಸುತ್ತಿದ್ದರು. ಈತಶಾಮುದ್ದೀನ್​ಗೆ ಮದುವೆ ಯಾಗಿ ಮೂರು...

ಮುಂದೆ ಓದಿ

ಕೊರೊನಾ ವೈರಸ್ ಲಸಿಕೆ ಹಾಕಿಸಿಕೊಂಡ ರಾಷ್ಟ್ರಪತಿ ಕೋವಿಂದ್

ನವದೆಹಲಿ : ರಾಜಧಾನಿ ನವದೆಹಲಿಯ ಆರ್ ಆರ್ ಆಸ್ಪತ್ರೆಯಲ್ಲಿ ಬುಧವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೊರೊನಾ ವೈರಸ್ ಲಸಿಕೆ ಹಾಕಿಸಿಕೊಂಡರು. 60 ವರ್ಷ ಮೇಲ್ಪಟ್ಟವರು ಮತ್ತು 45...

ಮುಂದೆ ಓದಿ

ಸ್ಥಿರತೆ ಕಾಪಾಡಿಕೊಂಡ ಪೆಟ್ರೋಲ್, ಡೀಸೆಲ್ ದರ

ನವದೆಹಲಿ: ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಬುಧವಾರ ಯಾವುದೇ ಬದಲಾವಣೆ ಕಾಣಲಿಲ್ಲ. ಶನಿವಾರದ ಬಳಿಕ ಇಂಧನ ದರ ಪರಿಷ್ಕರಣೆಗೊಂಡಿಲ್ಲ. ಪೆಟ್ರೋಲ್ ಒಟ್ಟು 4.87 ಪ್ರತಿ ಲೀಟರ್...

ಮುಂದೆ ಓದಿ

ಪ್ಲೈ ವುಡ್ ಫ್ಯಾಕ್ಟರಿಯಲ್ಲಿ ಸ್ಫೋಟ: ಆರು ಕಾರ್ಮಿಕರಿಗೆ ಗಾಯ

ಮಂಜೇಶ್ವರ: ಪ್ಲೈ ವುಡ್ ಫ್ಯಾಕ್ಟರಿಯಲ್ಲಿ ಉಂಟಾದ ಸ್ಫೋಟವೊಂದರಲ್ಲಿ ಆರು ಕಾರ್ಮಿಕರು ಗಾಯಗೊಂಡಿದ್ದಾರೆ.  ಮಂಜೇಶ್ವರದಲ್ಲಿ ಘಟನೆ ಸಂಭವಿಸಿದೆ. ಗಾಯಗೊಂಡವರು ಬಿಹಾರ ಮೂಲದ ಕಾರ್ಮಿಕರಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಫ್ಯಾಕ್ಟರಿಯ ಬಾಯ್ಲರ್...

ಮುಂದೆ ಓದಿ

ಅರಣ್ಯ, ಪ್ರಾಣಿಗಳ ರಕ್ಷಣೆಗೆ ಶ್ರಮಿಸುತ್ತಿರುವವರಿಗೆ ಸೆಲ್ಯೂಟ್: ಪ್ರಧಾನಿ ಮೋದಿ

ನವದೆಹಲಿ: ದೇಶದ ಪ್ರಮುಖ ಸಂಪನ್ಮೂಲಗಳಲ್ಲೊಂದಾದ ಅರಣ್ಯ, ಪ್ರಾಣಿಗಳ ರಕ್ಷಣೆ ನಮ್ಮೆಲ್ಲರ ಕರ್ತವ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ. ವಿಶ್ವ ವನ್ಯಜೀವಿ ದಿನ ಹಿನ್ನೆಲೆಯಲ್ಲಿ ಟ್ವಿಟರ್...

ಮುಂದೆ ಓದಿ