ಕ್ರಿಕೆಟ್
ಬೆಂಗಳೂರು: ನ್ಯೂಝಿಲ್ಯಾಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ (Virat Kohli) ಉತ್ತಮ ಪ್ರದರ್ಶನ ನೀಡಿಲ್ಲ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಿತು. ನ್ಯೂಜಿಲೆಂಡ್ ರಾಷ್ಟ್ರೀಯ ಕ್ರಿಕೆಟ್ ತಂಡದ ವಿರುದ್ಧದ ಎರಡನೇ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ವಿಫಲವಾದ ಕಾರಣ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಹೋರಾಟ ಮುಂದುವರಿದಿದೆ. ಆಟದ ವಿಷಯಕ್ಕೆ ಬಂದರೆ ಅವರು ಪಂದ್ಯದಲ್ಲಿ ತಂಡಕ್ಕೆ ನೆರವಾಗುತ್ತಾರೆ ಎಂದು ನಿರೀಕ್ಷಿಸಲಾಗಿತ್ತು, ವಿಶೇಷವಾಗಿ ಪುಣೆಯಲ್ಲಿ ಅವರು ಉತ್ತಮ ದಾಖಲೆ […]
ಬೆಂಗಳೂರು: ಸ್ಕಾಟ್ಲೆಂಡ್ ರಾಷ್ಟ್ರೀಯ ಕ್ರಿಕೆಟ್ ತಂಡದ ವಿರುದ್ಧದ ಭಯಾನಕ ಸೋಲಿನ ನಂತರ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ (ಯುಎಸ್ಎ) ತನ್ನ ಕ್ರಿಕೆಟ್ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ ಮಾಡಿದೆ....
PAK vs ENG: ಇದು ನಾಯಕರಾಗಿ ಆಯ್ಕೆಯಾದ ಬಳಿಕ ಶಾನ್ ಮಸೂದ್ ಪಾಲಿಗೆ ಚೊಚ್ಚಲ ಸರಣಿ ಗೆಲುವಿನ ಸಂಭ್ರಮವಾಗಿದೆ. ಕಳೆದ ವರ್ಷ ಅವರು ಟೆಸ್ಟ್ ತಂಡದ ನಾಯಕರಾಗಿ...
WTC 2025 Points Table: ಸೋಲಿನ ಹೊರತಾಗಿಯೂ ರೋಹಿತ್ ಶರ್ಮಾ (Rohit Sharma) ನೇತೃತ್ವದ ತಂಡವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದೆ....
IND vs NZ 2nd Test: ಈ ಸೋಲಿನೊಂದಿಗೆ ಭಾರತದ ತವರಿನ ಸತತ 18 ಟೆಸ್ಟ್ ಸರಣಿ ಗೆಲುವಿನ ಓಟಕ್ಕೆ ಬ್ರೇಕ್ ಬಿದ್ದಿದೆ. ಭಾರತ 2012ರಲ್ಲಿ ಕೊನೆಯದಾಗಿ...
Hardik Pandya: ಮೂಲಗಳ ಪ್ರಕಾರ ಮುಂಬೈ ಪಾಂಡ್ಯರನ್ನು ರಿಟೇನ್ ಮಾಡಿಕೊಂಡರೂ ನಾಯಕತ್ವ ನೀಡದಿರಲು ನಿರ್ಧರಿಸಿದೆ ಎನ್ನಲಾಗಿದೆ. ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರಿಗೇ...
IND vs NZ 2nd Test: IND vs NZ 2nd Test: ಪ್ರಸ್ತುತ ಟೆಸ್ಟ್ ಕ್ರಿಕೆಟ್ ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆ...
Jemimah Rodrigues: ತಂದೆ ವಿರುದ್ಧ ಕೇಳಿ ಬಂದ ಆರೋಪದಿಂದ ಜೆಮೀಮಾಗೆ ನೀಡಲಾಗಿದ್ದ ಖಾರ್ ಜಿಮ್ಖಾನಾದ ಗೌರವ ಸದಸ್ಯತ್ವವನ್ನು...
MS Dhoni: ವರ್ಷವಿಡೀ ಯಾವುದೇ ಕ್ರಿಕೆಟ್ ಆಡದಿದ್ದರೂ ಐಪಿಎಲ್‌ನಲ್ಲಿ ಆಡಲು ಹೇಗೆ ಫಿಟ್ ಆಗಬಹುದು ಎಂಬುದನ್ನು ಬಹಿರಂಗಪಡಿಸಿದ್ದಾರೆ. ಅವರ ಈ ಪ್ರತಿಕ್ರಿಯೆ ಈ ಬಾರಿಯ ಐಪಿಎಲ್‌ನಲ್ಲಿ ಮುಂದುವರಿಯುವ...
IPL 2025 Players Retention: ರಿಟೇನ್ ಆಟಗಾರರ ಪಟ್ಟಿಯನ್ನು ಅಂತಿಮಗೊಳಿಸಲು(IPL 2025 Players Retention) ಅಕ್ಟೋಬರ್ 31 ಕೊನೆಯ ದಿನವಾಗಿದ್ದು, ಸಂಜೆ 5 ಗಂಟೆಯೊಳಗೆ ಎಲ್ಲ ಫ್ರಾಂಚೈಸಿಗಳು...