ಕ್ರಿಕೆಟ್
ಬೆಂಗಳೂರು: ಭಾರತ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಟೆಸ್ಟ್ ಕ್ರಿಕೆಟ್‌ನಲ್ಲಿ ವಿಶೇಷ ಸಾಧನೆ ಮಾಡಿದ್ದಾರೆ. ಟೆಸ್ಟ್ ಇನಿಂಗ್ಸ್ ಒಂದರ ಮೊದಲ ಎರಡು ಎಸೆತಗಳಲ್ಲಿ ಸಿಕ್ಸರ್ ಬಾರಿಸಿದ ನಾಲ್ಕನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. ಕುತೂಹಲಕಾರಿ ಸಂಗತಿಯೆಂದರೆ ಈ ಪಟ್ಟಿಯಲ್ಲಿರುವ ನಾಲ್ವರು ಆಟಗಾರರಲ್ಲಿ ಮೂವರು ಭಾರತೀಯರು. ಕಾನ್ಪುರದ ಗ್ರೀನ್ ಪಾರ್ಕ್ ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಬಾಂಗ್ಲಾದೇಶವನ್ನು 233 ರನ್‌ಗಳಿಗೆ ಆಲೌಟ್ ಮಾಡಿದ ನಂತರ ಭಾರತದ ಆರಂಭಿಕ ಆಟಗಾರರಾದ […]
IPL 2025: ಐಪಿಎಲ್‌ನಲ್ಲಿ ಆಡಬಯಸುವ ವಿದೇಶಿ ಆಟಗಾರರು ಮೆಗಾ ಹರಾಜಿನಲ್ಲಿ ತಮ್ಮ ಹೆಸರನ್ನು ಸೇರಿಸಬೇಕು. ಇಲ್ಲವಾದರೆ ಪ್ರಸಕ್ತ ಐಪಿಎಲ್ ಮುಗಿದ ಬಳಿಕ ನಡೆಯುವ ಕಿರು ಹರಾಜಿನಲ್ಲಿ ಅವರು...
Rohit Sharma: ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್, 4231 ರನ್ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು...
IND vs BAN: ನಾಲ್ಕನೇ ದಿನವಾದ ಸೋಮವಾರ ಮತ್ತು ಅಂತಿಮ ದಿನ ಮಂಗಳವಾರ ವರುಣ ಬಿಡುವು ನೀಡಲಿದೆ...
SL vs NZ: ನ್ಯೂಜಿಲ್ಯಾಂಡ್(SL vs NZ) ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಇನಿಂಗ್ಸ್ ಹಾಗೂ 154 ರನ್‌ಗಳ ಗೆಲುವು ಸಾಧಿಸಿದೆ....
Hardik Pandya: ಜುಲೈನಲ್ಲಿ ಶ್ರೀಲಂಕಾ ಪ್ರವಾಸದಲ್ಲಿನ ಟಿ20 ಸರಣಿ ಬಳಿಕ ವಿಶ್ರಾಂತಿ ಪಡೆದಿದ್ದ ಪಾಂಡ್ಯ ಇದೀಗ ಸುಮಾರು ಎರಡು ತಿಂಗಳ ಬಳಿಕ ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ...
IPL 2025: ಈ ಬಾರಿಯ ಐಪಿಎಲ್ ಆಡುವ ಹೆಚ್ಚುವರಿ ವೇತನ ಸಿಗಲಿದೆ. ತಾವು ಆಡುವ ಪ್ರತಿ ಪಂದ್ಯಕ್ಕೆ 7.5 ಲಕ್ಷ ಪಡೆಯಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್...
Musheer Khan: ಕನಿಷ್ಠ ಮೂರು ತಿಂಗಳು ಕ್ರಿಕೆಟ್‌ನಿಂದ ಹೊರಗಿರಬೇಕಾಗಬಹುದು. ಅಪಘಾತದಲ್ಲಿ ಮುಶೀರ್‌ಗೆ ಕುತ್ತಿಗೆಗೆ...
IND vs BAN: ಗ್ರೀನ್ಪಾರ್ಕ್ ಸ್ಟೇಡಿಯಂನಲ್ಲಿ ಮಂಗಗಳ ಕಾಟವನ್ನು ತಪ್ಪಿಸುವ ಸಲುವಾಗಿ ಉತ್ತರ ಪ್ರದೇಶ ಕ್ರಿಕೆಟ್ ಸಂಸ್ಥೆ ಲಂಗೂರ್ಗಳನ್ನು(Langur)...
Women's T20 World Cup: ಭಾರತ ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 4ರಂದು ನ್ಯೂಜಿಲ್ಯಾಂಡ್ ವಿರುದ್ಧ ಆಡಲಿದೆ. ಈ ಪಂದ್ಯದ ಫೀಲ್ಡ್ ಅಂಪೈರ್‌ಗಳೆಂದರೆ ಜಾಕ್ವೆಲಿನ್ ವಿಲಿಯಮ್ಸ್ ಮತ್ತು...