ಅಪರಾಧ
ತನ್ನ ವಿರುದ್ಧ ಸುದ್ದಿ ಪ್ರಕಟಿಸಿದ್ದಕ್ಕಾಗಿ ಸ್ಥಳೀಯ ಪತ್ರಕರ್ತನ ಮೇಲೆ ದರೋಡೆಕೋರನೊಬ್ಬ ಹಲ್ಲೆ ನಡೆಸಿದ ಘಟನೆ ಉತ್ತರ ಪ್ರದೇಶದ ಮಥುರಾದ ಗೋವರ್ಧನ್ ಬೈಪಾಸ್ ಬಳಿ ನಡೆದಿದೆ. ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ್ದು, ಸಿಕ್ಕಾಪಟ್ಟೆ ವೈರಲ್(Viral Video) ಆಗಿದೆ. ಆತನನ್ನು ಪೊಲೀಸರು ಬಂಧಿಸಿದ್ದರೂ ಕೂಡ ಆತ ಪೊಲೀಸ್ ಅಧಿಕಾರಿಗೆ ಹತ್ತಿರದವನಾದ ಕಾರಣ ಸುಲಭವಾಗಿ ಜಾಮೀನು ಸಿಕ್ಕಿದೆ.
2022ರಲ್ಲಿ ರಾಜಧಾನಿ ದಿಲ್ಲಿಯಲ್ಲಿ ನಡೆದಿದ್ದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ (Shraddha Walker murder case) ಆರೋಪಿ ಅಫ್ತಾಬ್ ಪೂನಾವಾಲಾ ಅವರ ಮೇಲೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್...
Cyber Crime : ದೆಹಲಿಯ ನಿವೃತ್ತ ಇಂಜಿನಿಯರ್ ಒಬ್ಬರನ್ನು ಡಿಜಿಟಲ್ ಬಂಧನದಲ್ಲಿರಿಸಿ ಹತ್ತು ಕೋಟಿ ರೂ. ವಂಚನೆ ಮಾಡಿದ ಪ್ರಕರಣ ನಡೆದಿದೆ....
ಸೇಂಟ್ ಥಾಮಸ್ ಮೌಂಟ್ ಸಶಸ್ತ್ರ ಮೀಸಲು ಪಡೆಯ ಎಸ್ಎಸ್ಐ ಲಿಂಗೇಶ್ವರನ್ ಅವರು ಕೈದಿಗಳನ್ನು ಜೈಲಿನಿಂದ ಕರೆದೊಯ್ಯುವಾಗ ಪೊಲೀಸ್ ವಾಹನದೊಳಗೆ ಮದ್ಯಪಾನ ಮಾಡಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ...
pocso case: ತನ್ನ ಒಪ್ಪಿಗೆಯಿಲ್ಲದೆ ಲೈಂಗಿಕ ಸಂಬಂಧ ನಡೆದಿದೆ ಎಂದು ಸಂತ್ರಸ್ತೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಈ ತೀರ್ಪು ನೀಡಲಾಗಿದೆ....
Fraud Case: ವಿಮಾ ಕಂಪನಿಯಿಂದ ಹಣ ಕೀಳಲು ತಮ್ಮ ಐಶಾರಾಮಿ ಕಾರಿಗೆ ಕರಡಿ ದಾಳಿ ನಡೆಸಿದೆ ಎಂದು ಸುಳ್ಳು ಸಾಕ್ಷಿ ನೀಡಿದವರನ್ನು ಕ್ಯಾಲಿಫೋನಿಯಾದ ಪೊಲೀಸರು...
America Horror : ಅಮೆರಿಕದ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಜಯಶಾಲಿಯಾಗಿದ್ದಕ್ಕೆ ಕೋಪಗೊಂಡು ಮಗಳೊಬ್ಬಳು ತನ್ನ ತಂದೆಯನ್ನೇ ಕೊಲೆ ಮಾಡಿದ್ದಾಳೆ....
Munirathna: ಹನಿಟ್ರ್ಯಾಪ್‌ಗೆ ಇನ್‌ಸ್ಪೆಕ್ಟರ್ ನೆರವು ನೀಡಿದ್ದರು. ಅಲ್ಲದೆ, ಪ್ರಕರಣದ ಆರೋಪಿಗಳು ಕೆಲ ರಾಜಕಾರಣಿಗಳಿಗೆ ಏಡ್ಸ್ ಚುಚ್ಚುಮದ್ದು ಪ್ರಯೋಗಿಸಲು ಸಂಚು ರೂಪಿಸಿದ್ದು ಗೊತ್ತಿದ್ದರೂ, ಮಾಹಿತಿ ಮುಚ್ಚಿಟ್ಟಿದ್ದರು ಎಂದು ಹೇಳಲಾಗಿದೆ....
couple self harming: ಕೊಡಗಿನ ಕುಶಾಲನಗರದಲ್ಲಿ (Kushalnagar) ಉದ್ಯಮ ನಡೆಸುತ್ತಿದ್ದ ಮೂಲತಃ ಕೊಪ್ಪ ನಿವಾಸಿ ಸುರೇಶ್ (40) ಹಾಗೂ ಅವರ ಪತ್ನಿ ಪಲ್ಲವಿ (28) ಆತ್ಮಹತ್ಯೆಗೆ ಶರಣಾದವರು....
Crime News: ಲಂಡನ್‌ನಲ್ಲಿ ಪಾಕಿಸ್ತಾನ ಮೂಲದ ತನ್ನ 10 ವರ್ಷದ ಮಗಳನ್ನು ಥಳಿಸಿ ಕೊಂದಿದ್ದಾನೆ. ಕೊಲ್ಲುವ ಉದ್ದೇಶವಿರಲಿಲ್ಲ, ಬದಲಾಗಿ ಆಕೆಗೆ ಶಿಸ್ತು ಕಲಿಸುವ ಉದ್ದೇಶದಿಂದ ಥಳಿಸಿದ್ದಾಗಿ...