Sunday, 22nd December 2024

Viral video

Viral Video: ಮತ್ತೊರ್ವ ಆಟೋ ಚಾಲಕನ ಪುಂಡಾಟ- ಕುಡಿದ ಮತ್ತಿನಲ್ಲಿ ಯುವತಿಗೆ ಕಿರುಕುಳ; ಟ್ರಾಫಿಕ್‌ ಪೊಲೀಸ್‌ಗೆ ಕಪಾಳಮೋಕ್ಷ-ವಿಡಿಯೋ ಇದೆ

Viral Video: ಮಹಾರಾಷ್ಟ್ರದ ಉಲ್ಹಾಸ್‌ನಗರದಲ್ಲಿ ಈ ಘಟನೆ ನಡೆದಿದ್ದು, ಕುಡಿದ ಮತ್ತಿನಲ್ಲಿ ಆಟೋ ರಿಕ್ಷಾ ಚಾಲಕನೊಬ್ಬ ಟ್ರಾಫಿಕ್ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ಕಂಡು ಬಂದಿದೆ. ಆಟೊ ಚಾಲಕ ಪೊಲೀಸರಿಗೆ ಕಪಾಳಮೋಕ್ಷ ಮಾಡಿದ್ದು, ವಿಡಿಯೋ ವೈರಲ್ ಆಗಿದೆ. ಮಾಧ್ಯಮ ವರದಿಗಳ ಪ್ರಕಾರ, ಆತ ಹುಡುಗಿಗೆ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಸದ್ಯ ಉಲ್ಲಾಸನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮುಂದೆ ಓದಿ

cyber crime news

Cyber Crime: ಮಹಿಳೆಯರೇ, ಅಪರಿಚಿತ ವಿಡಿಯೋ ಕಾಲ್‌ ಉತ್ತರಿಸಬೇಡಿ! ಪೊಲೀಸರ ಹೆಸರಿನಲ್ಲಿ ನಗ್ನ ದೇಹ ಚಿತ್ರೀಕರಿಸಿಕೊಂಡು ಬ್ಲ್ಯಾಕ್‌ಮೇಲ್

Cyber Crime: ಹೇಗೆ ಅಪರಾಧ ಕೃತ್ಯ ಎಸಗಿದ್ದೀರಿ ಅಂತ ನಿಮ್ಮ ದೇಹವನ್ನು ಪರಿಶೀಲಿಸಬೇಕು, ಹೀಗಾಗಿ ಬಟ್ಟೆ ಬಿಚ್ಚಿ ಅಂತ ಹೇಳುತ್ತಾರೆ. ನಂತರ, ಮಹಿಳೆಯರು ನಗ್ನವಾಗಿ ಕ್ಯಾಮೆರಾ ಮುಂದೆ...

ಮುಂದೆ ಓದಿ

shivamogga news

Shivamogga News: ಡೊಳ್ಳು ಬಾರಿಸುವ ಬದಲು ಎದುರಾಳಿ ಗುಂಪಿಗೆ ಬಾರಿಸಿದರು! ಗಣಪತಿ ವಿಸರ್ಜನೆ ಗಲಾಟೆ

ಶಿವಮೊಗ್ಗ: ಹಳೆಯ ವೈಷಮ್ಯದಿಂದ ಗಣಪತಿ ವಿಸರ್ಜನೆ (Ganesh Chaturthi) ಮೆರವಣಿಗೆ (ganesh idol immersion) ಎರಡು ಗುಂಪುಗಳ ಮಾರಾಮಾರಿಯ ಸನ್ನಿವೇಶ ಆಗಿ ಮಾರ್ಪಟ್ಟ ಘಟನೆ ಶಿವಮೊಗ್ಗ (Shivamogga...

ಮುಂದೆ ಓದಿ

physical abuse

Physical Abuse: ಮಹಿಳೆಯ ಬಾಯಿ ಮುಚ್ಚಿ ಎಳೆದೊಯ್ಯಲು ಯತ್ನಿಸಿದ ವ್ಯಕ್ತಿಗೆ ಗೂಸಾ, ಮರ್ಮಾಂಗ ಜಖಂ

Physical Abuse: ಹಾಲು ಖರೀದಿಸಲು ಮಹಿಳೆ ಅಂಗಡಿಗೆ ಬಂದಿದ್ದರು. ಈ ವೇಳೆ ವ್ಯಕ್ತಿಯೊಬ್ಬ ಹಿಂದಿನಿಂದ ಮಹಿಳೆಯ ಬಾಯಿ ಮುಚ್ಚಿ ಕತ್ತಲೆಯಿದ್ದ ಕಡೆಗೆ ಎಳೆದೊಯ್ಯಲು ಯತ್ನಿಸಿದ್ದಾನೆ....

ಮುಂದೆ ಓದಿ

road accident bride death
Road Accident: ಹೊಸಮನೆ ಹೊಸ್ತಿಲು ತುಳಿದ ಎರಡೇ ದಿನದಲ್ಲಿ ನವವಧು ಆಕ್ಸಿಡೆಂಟ್‌ಗೆ ಬಲಿ

Road Accident: ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ರಸ್ತೆ ಅಪಘಾತ ನಡೆದಿದೆ. ಕಾರು ಅಪಘಾತದಲ್ಲಿ ವಧು ಸಾವನ್ನಪ್ಪಿದ್ದು, ಪತಿಗೆ ತೀವ್ರ ಗಾಯಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ....

ಮುಂದೆ ಓದಿ

vinayakan
Vinayakan: ಏರ್‌ಪೋರ್ಟ್‌ ಸಿಬ್ಬಂದಿ ಮೇಲೆ ಹಲ್ಲೆ‌ ಮಾಡಿದ ʼವಿಲನ್‌ʼ ವಿನಾಯಕನ್ ಬಂಧನ

Vinayakan: ವಿಮಾನ ನಿಲ್ದಾಣದ ಸಿಐಎಸ್​ಎಫ್ ಸಿಬ್ಬಂದಿ ಒಬ್ಬರೊಟ್ಟಿಗೆ ಜಗಳ ಮಾಡಿಕೊಂಡಿದ್ದು, ಹಲ್ಲೆ ಸಹ ಮಾಡಿದ್ದಾರೆ ಎಂದು ಏರ್​ಪೋರ್ಟ್​ ಭದ್ರತೆ ಸಿಬ್ಬಂದಿ ಆರೋಪ ಮಾಡಿದ್ದಾರೆ....

ಮುಂದೆ ಓದಿ

Arrest: ವಸತಿ ಶಾಲೆಯ ಶಿಕ್ಷಕನ ಮೊಬೈಲಿ​ನಲ್ಲಿ ಐದು ಸಾವಿರ ನಗ್ನ ಫೋಟೋ, ವಿಡಿಯೋಗಳು ಪತ್ತೆ

ಮಾಲೂರು: ಕೋಲಾರ(Kolar) ಜಿಲ್ಲೆ ಮಾಲೂರು(Malur) ತಾಲೂಕಿನ ಮಾಸ್ತಿ ಗಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ(Morarji Desai Residential School) ಯ ಶಿಕ್ಷಕ ಮುನಿಯಪ್ಪನ ಮೊಬೈಲ್​ನಲ್ಲಿ ವಿದ್ಯಾರ್ಥಿನಿಯರು ಬಟ್ಟೆ...

ಮುಂದೆ ಓದಿ

Driver died: ಅನುಮಾನಾಸ್ಪದ ರೀತಿಯಲ್ಲಿ ಚಾಲಕ ಸಾವು

ಪಾವಗಡ: ಟಾಟಾ ಎಸಿ ವಾಹನದ ಚಾಲಕನೋರ್ವ ಅನುಮಾನಸ್ಪದವಾಗಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಸಾವನ್ನಪ್ಪಿರುವ ಘಟನೆ ತಾಲೂಕಿನಲ್ಲಿ ನಡೆದಿದೆ. ಪಾವಗಡ ಬಳ್ಳಾರಿ ರಸ್ತೆಯ ಈರಮ್ಮನಹಳ್ಳಿ ಗೇಟ್ ಸಮೀಪದ ರೈಲ್ವೆ...

ಮುಂದೆ ಓದಿ

Accident Case
Accident Case: ಇಬ್ಬರ ಜೀವ ತೆಗೆದ ಶ್ರೀಮಂತ ಮಹಿಳೆಯಿಂದ ಹಣ ಪಡೆದು ಸಂತ್ರಸ್ತ ಕುಟುಂಬದಿಂದ ಕ್ಷಮಾದಾನ!

ಹಣವಿದ್ದರೆ ಏನೂ ಬೇಕಾದರೂ ಮಾಡಬಹುದು (Accident Case) ಎಂಬ ಮಾತಿಗೆ ಪಾಕಿಸ್ತಾನದಲ್ಲಿ ನಡೆದ ಘಟನೆಯೊಂದು ನಿದರ್ಶನವಾಗಿದೆ. ಪಾಕಿಸ್ತಾನದ ಶ್ರೀಮಂತ, ಪ್ರಭಾವಿ ಉದ್ಯಮಿ ಕುಟುಂಬಕ್ಕೆ ಸೇರಿದ ಮಹಿಳೆ...

ಮುಂದೆ ಓದಿ

Self Harming
Self Harming: ಪತಿಗೆ ಅನೈತಿಕ ಸಂಬಂಧ; ವಿಡಿಯೊ ಕಾಲ್‌ ಮಾಡುತ್ತಲೇ ಬೆಂಕಿ ಹಚ್ಚಿಕೊಂಡು ಪತ್ನಿ ಆತ್ಮಹತ್ಯೆ

Self Harming: ಬೆಂಗಳೂರು ಹೊರವಲಯದ ಹುಳಿಮಾವಿನ ಅಕ್ಷಯನಗರದಲ್ಲಿ ಎರಡು‌ ದಿನಗಳ ಹಿಂದೆ ಘಟನೆ ನಡೆದಿದೆ. ಪೆಟ್ರೋಲ್‌ ಸುರಿದುಕೊಂಡು, ಬೆಂಕಿ ಹಚ್ಚಿಕೊಂಡಿದ್ದ ಮಹಿಳೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ...

ಮುಂದೆ ಓದಿ