ಅಪರಾಧ
ಕಲಬುರಗಿ: ಮೆಡಿಕಲ್ ಸೀಟ್ ಸಿಗಲಿಲ್ಲವೆಂದು ಮನನೊಂದು, ವಿದ್ಯಾರ್ಥಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ದುದ್ದಣಗಿ ಗ್ರಾಮದಲ್ಲಿ ನಡೆದಿದೆ. ದುದ್ದಣಗಿ ಗ್ರಾಮದ ಶ್ವೇತಾ ಅಪ್ಪಾಸಾಬ ಗುಣಾರಿ (20) ಆತ್ಮಹತ್ಯೆ ಮಾಡಿಕೊಂಡ ಯುವತಿ. ನೀಟ್ ಪರೀಕ್ಷೆ ಬರೆದರು ಸಹ ಮೆಡಿಕಲ್ ಸೀಟ್ ಸಿಗಲಿಲ್ಲ ಎಂದು ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ. ಯುವತಿ ಆತ್ಮಹತ್ಯೆ ಪ್ರಕರಣ ಅಫಜಲಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ವಿದ್ಯುತ್ ತಂತಿ ತುಳಿದು ತಾಯಿ ಎಂದರೆ ಪ್ರಾಣ ಬಿಟ್ಟ ಬಾಲಕ ತುರುವೇಕೆರೆ: […]
ತುರುವೇಕೆರೆ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಾಯಿ ಎದುರೇ ವಿದ್ಯಾರ್ಥಿ ಮೃತ ಪಟ್ಟಿರುವ ಘಟನೆ ತಾಲೂಕಿನ ದ್ವಾರನಹಳ್ಳಿಯಲ್ಲಿ ನಡೆದಿದೆ. ಮೃತನನ್ನು 10ನೇ ತರಗತಿ ವಿದ್ಯಾರ್ಥಿ ಸಾಗರ್ ಎಂದು...
ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೋರಮಂಗಲದ ಪಿಜಿಯಲ್ಲಿನ ಯುವತಿಯ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ ಬರೋಬ್ಬರಿ 1,205 ಪುಟಗಳ ಚಾರ್ಜ್‌ಶೀಟ್ (Charge sheet) ಸಲ್ಲಿಸಿದ್ದಾರೆ (PG...
ಕೋಲ್ಕತ್ತಾ: ಕೋಲ್ಕತ್ತಾದ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ(Kolkata Doctor Murder Case) ಮಾಸುವ ಮುನ್ನವೇ ಪಶ್ಚಿಮ ಬಂಗಾಳ(West Bengal)ದ ಮತ್ತೊಂದು ಆಸ್ಪತ್ರೆಯಲ್ಲಿ ನಡೆದಿರುವ ಹೀನಕೃತ್ಯವೊಂದು...