Wednesday, 25th December 2024

Rain News

Rain News: ಮಳೆ ಅವಾಂತರಕ್ಕೆ ಮನೆಯ ಗೋಡೆ ಕುಸಿದು ಮಹಿಳೆ ಸಾವು

ಯಾದಗಿರಿ: ಮಳೆ ಅವಾಂತರಕ್ಕೆ (Rain News) ಮನೆ ಗೋಡೆ ಕುಸಿದು ಮಹಿಳೆ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹುರಸಗುಂಡಗಿ  ಗ್ರಾಮದಲ್ಲಿ ನಡೆದಿದೆ. ಸಕೀನಾಬಿ ನದಾಫ್ (70) ಮೃತ ದುರ್ದೈವಿ. ಮನೆ ಗೊಡೆ ಕುಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ವೃದ್ದೆ ಸಕೀನಾಬಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಪರಿಚಿತ ಮಲ್ಲಿಕಾರ್ಜುನ ಅವರ ಮನೆ ಮುಂಭಾಗದ ಕಟ್ಟೆ ಮೇಲೆ ಮಹಿಳೆಯರ ಜತೆ ಮಾತನಾಡುತ್ತಾ ಕುಳಿತಿದ್ದಾಗ ಸಕೀನಾಬಿ ಮೇಲೆ  ಗೋಡೆ ಕುಸಿದಿದ್ದರಿಂದ […]

ಮುಂದೆ ಓದಿ

self Harming

Self Harming: ಮೆಡಿಕಲ್ ಸೀಟ್ ಸಿಗಲಿಲ್ಲವೆಂದು ವಿದ್ಯಾರ್ಥಿನಿ ಆತ್ಮಹತ್ಯೆ

ಕಲಬುರಗಿ: ಮೆಡಿಕಲ್ ಸೀಟ್ ಸಿಗಲಿಲ್ಲವೆಂದು ಮನನೊಂದು, ವಿದ್ಯಾರ್ಥಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ದುದ್ದಣಗಿ ಗ್ರಾಮದಲ್ಲಿ ನಡೆದಿದೆ. ದುದ್ದಣಗಿ ಗ್ರಾಮದ ಶ್ವೇತಾ ಅಪ್ಪಾಸಾಬ ಗುಣಾರಿ...

ಮುಂದೆ ಓದಿ

turuvekere

death: ವಿದ್ಯುತ್ ತಂತಿ ತುಳಿದು ತಾಯಿ ಎದುರೇ ಪ್ರಾಣ ಬಿಟ್ಟ ಬಾಲಕ

ತುರುವೇಕೆರೆ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಾಯಿ ಎದುರೇ ವಿದ್ಯಾರ್ಥಿ ಮೃತ ಪಟ್ಟಿರುವ ಘಟನೆ ತಾಲೂಕಿನ ದ್ವಾರನಹಳ್ಳಿಯಲ್ಲಿ ನಡೆದಿದೆ. ಮೃತನನ್ನು 10ನೇ ತರಗತಿ ವಿದ್ಯಾರ್ಥಿ ಸಾಗರ್ ಎಂದು...

ಮುಂದೆ ಓದಿ

Crime News

Crime News: ಕೋರಮಂಗಲ ಪಿಜಿಯಲ್ಲಿನ ಹತ್ಯೆ ಪ್ರಕರಣ; 1,205 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೋರಮಂಗಲದ ಪಿಜಿಯಲ್ಲಿನ ಯುವತಿಯ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ ಬರೋಬ್ಬರಿ 1,205 ಪುಟಗಳ ಚಾರ್ಜ್‌ಶೀಟ್‌ (Charge sheet) ಸಲ್ಲಿಸಿದ್ದಾರೆ (PG...

ಮುಂದೆ ಓದಿ

Physical abuse
Physical Abuse: ಟ್ರೈನಿ ವೈದ್ಯೆ ಹತ್ಯೆ ಬೆನ್ನಲ್ಲೇ ಪ.ಬಂಗಾಳದ ಮತ್ತೊಂದು ಆಸ್ಪತ್ರೆಯಲ್ಲಿ ಹೀನ ಕೃತ್ಯ ಬೆಳಕಿಗೆ

ಕೋಲ್ಕತ್ತಾ: ಕೋಲ್ಕತ್ತಾದ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ(Kolkata Doctor Murder Case) ಮಾಸುವ ಮುನ್ನವೇ ಪಶ್ಚಿಮ ಬಂಗಾಳ(West Bengal)ದ ಮತ್ತೊಂದು ಆಸ್ಪತ್ರೆಯಲ್ಲಿ ನಡೆದಿರುವ ಹೀನಕೃತ್ಯವೊಂದು...

ಮುಂದೆ ಓದಿ