Sunday, 19th May 2024

ಕಳಸಾ ಬಂಡೂರಿ ವಿಚಾರದಲ್ಲಿ ಮತ್ತೆ ತಗಾದೆ ತೆಗೆದ ಗೋವಾ

ಹುಬ್ಬಳ್ಳಿ: ಮಹದಾಯಿ, ಕಳಸಾ ಬಂಡೂರಿ ವಿಚಾರದಲ್ಲಿ ಮತ್ತೆ ಗೋವಾ ಸರ್ಕಾರದಿಂದ ತಗಾದೆ ಶುರುವಾಗಿದೆ. ಕಳಸಾ ಬಂಡೂರಿ ನಾಲೆಗಳ ಮೂಲಕ ನೀರು ಅಕ್ರಮವಾಗಿ ತಿರುಗಿಸಿರುವ ಆರೋಪ ಮಾಡಿರುವ ಗೋವಾ ಸರ್ಕಾರ, ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್’ಗೆ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲು ಮಾಡಿದೆ. ಕರ್ನಾಟಕ ನೀರು ತಿರುಗಿಸಿರುವ ವಿಡಿಯೋ ಸಾಕ್ಷ್ಯಗಳನ್ನಿಟ್ಟುಕೊಂಡು ಕೋರ್ಟ್ ಮೆಟ್ಟಿಲೇರಿದ ಗೋವಾ ಸಿಎಂ ಪ್ರಮೋದ್ ಸಾವಂತ್ ಮಹದಾಯಿಗಾಗಿ ಹೋರಾಟ ಮುಂದುವರೆಸುವುದಾಗಿ ಹೇಳಿಕೆ ನೀಡಿದ್ದಾರೆ. ಮಹದಾಯಿ ಐತೀರ್ಪು ಪ್ರಶ್ನಿಸಿ ಗೋವಾ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆ ಹಂತದಲ್ಲಿ ದ್ದಾಗ […]

ಮುಂದೆ ಓದಿ

ಬೀದಿಗೆ ಬಂದ ಹು-ಧಾ ಪೊಲೀಸ್ ಕಮಿಷನರ್-ಡಿಸಿಪಿ ಕೃಷ್ಣಕಾಂತ್ ಒಳಜಗಳ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಆರ್. ದಿಲೀಪ್ ಮತ್ತು ಇಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಕೃಷ್ಣಕಾಂತ್ ನಡುವಿನ ಒಳ ಜಗಳ ಬೀದಿಗೆ ಬಂದಿದೆ. ಪೊಲೀಸ್...

ಮುಂದೆ ಓದಿ

ಶಾಸಕ ಅರವಿಂದ್ ಬೆಲ್ಲದ್’ಗೆ ಕೊರೊನಾ ಸೋಂಕು ದೃಢ

ಬೆಂಗಳೂರು : ಧಾರವಾಡ ಶಾಸಕ ಅರವಿಂದ್ ಬೆಲ್ಲದ್ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟರ್ನಲ್ಲಿ ಮಾಹಿತಿ ನೀಡಿರುವ ಬೆಲ್ಲದ್ ಅವರು, ನಾನು ಕೋವಿಡ್...

ಮುಂದೆ ಓದಿ

ಹಿರಿಯ ಸಾಹಿತಿ ಜಿ.ಎಸ್.ಆಮೂರ ವಿಧಿವಶ

ಧಾರವಾಡ : ಕನ್ನಡದ ಹಿರಿಯ ಸಾಹಿತಿ ಜಿ.ಎಸ್.ಆಮೂರ ಅವರು ಇಂದು ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ಆಮೂರ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ನೃಪತುಂಗ ಪ್ರಶಸ್ತಿ ಸೇರಿದಂತೆ...

ಮುಂದೆ ಓದಿ

ಕಳಸಾ ಬಂಡೂರಿ ಹೋರಾಟ ಸಮಿತಿ ನೇತ್ರತ್ವದಲ್ಲಿ ಪ್ರತಿಭಟನೆ

ಹುಬ್ಬಳ್ಳಿ: ನೂತನ ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಮ್‌ಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಹುಬ್ಬಳ್ಳಿಯಲ್ಲಿ ರೈತರು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕಳಸಾ ಬಂಡೂರಿ ಹೋರಾಟ ಸಮಿತಿ...

ಮುಂದೆ ಓದಿ

ಸಿಬಿಐ ಅಧಿಕಾರಿಗಳಿಂದ ಮಲ್ಲಮ್ಮ ವಿಚಾರಣೆ

*ಯೋಗೇಶ್‍ ಗೌಡ ಕೊಲೆ ಪ್ರಕರಣ ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್‍ ಗೌಡ ಕೊಲೆ ಪ್ರಕರಣದಲ್ಲಿ ಆತನ ಪತ್ನಿ ಮಲ್ಲಮ್ಮರನ್ನು ಕೇಂದ್ರ ತನಿಖಾ ದಳ ವಿಚಾರಣೆಗೆ ಒಳಪಡಿಸಿದೆ....

ಮುಂದೆ ಓದಿ

ಪ್ಲಾಸ್ಟಿಕ್ ಆಯುವ ಕುಟುಂಬಗಳಿಗೆ ಆಹಾರ ಸಾಮಗ್ರಿ ಕಿಟ್ ವಿತರಣೆ

ಧಾರವಾಡ ಕೊರೊನಾ ಸೋಂಕನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಲಾಕ್ಡೌನ್ನಿಂದ ಸಂಕಷ್ಟಕ್ಕೀಡಾಗಿರುವ ,  ದಿನನಿತ್ಯ ಪ್ಲಾಸ್ಟಿಕ್ ಆಯ್ದು ಜೀವನ ಸಾಗಿಸುತ್ತಿರುವವರಿಗೆ ಅಕ್ಕಿ, ಬೇಳೆ, ರವಾ, ಗೋಧಿಹಿಟ್ಟು, ಎಣ್ಣೆ ಮುಂತಾದ ಕಿರಾಣಿ ...

ಮುಂದೆ ಓದಿ

ಏಳು ದಿನಗಳ ಕ್ವಾರಂಟೈನ್ ಪೂರ್ಣಗೊಳಿಸಿದವರ ಬಿಡುಗಡೆ :ಜಿಲ್ಲಾಧಿಕಾರಿ ದೀಪಾ ಚೋಳನ್

ಧಾರವಾಡ ಸರ್ಕಾರದ ಪರಿಷ್ಕತ ಮಾರ್ಗಸೂಚಿಗಳ ಪ್ರಕಾರ ಅತಿಹೆಚ್ಚು ಪ್ರಕರಣಗಳಿರುವ ರಾಜ್ಯಗಳಿಂದ ಆಗಮಿಸುವ ಜನರನ್ನು ಏಳು ದಿನಗಳ ಸಾಂಸ್ಥಿಕ ಕ್ವಾರಂಟೈನ್ ಹಾಗೂ ನಂತರ ಏಳುದಿನಗಳ ಹೋಂ ಕ್ವಾರಂಟೈನ್ ನಲ್ಲಿರಿಸಲಾಗುವುದು....

ಮುಂದೆ ಓದಿ

ಕೋವಿಡ್:  ಒಬ್ಬರು ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ

ಧಾರವಾಡ  : ಕೋವಿಡ್ ನಿಂದ ಗುಣಮುಖರಾಗಿರುವ ಒಬ್ಬರನ್ನು  ಇಂದು  ಹುಬ್ಬಳ್ಳಿಯ ಕಿಮ್ಸ್ ನಿಂದ    ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. ಮೇ 01...

ಮುಂದೆ ಓದಿ

error: Content is protected !!