ಚಿಕ್ಕನಾಯಕನಹಳ್ಳಿಯ ಬನಶಂಕರಿ ದೇವಾಲಯದಲ್ಲಿ ಮದನೂರು ದೇವಾಂಗ ಮಠದ ಶ್ರೀ ಈಶ್ವರನಂದ ಮಹಾಸ್ವಾಮಿಗಳ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸಿದರು. ಈ ಸಂದರ್ಭದಲ್ಲಿ ವಿಹಿಂಪ ಅಧ್ಯಕ್ಷ ಶ್ರೀನಿವಾಸ ಮೂರ್ತಿ, ಜವಾಜಿ ರಂಗನಾಥ್, ಬನಶಂಕರಯ್ಯ, ಕೋಡಿ ಲೋಕೇಶ್, ನಟರಾಜು, ಲಕ್ಷ್ಮೀಕಾಂತ, ಪ್ರಕಾಶ್ ಇದ್ದರು.
ಬೆಂಗಳೂರು: ಇತ್ತೀಚೆಗಷ್ಟೇ ಯಡಿಯೂರಪ್ಪ ಸಚಿವ ಸಂಪುಟಕ್ಕೆ ಸೇರ್ಪಡೆಯಾದ ನೂತನ ಸಚಿವರಿಗೆ ಮುಂದಿನ ಗುರುವಾರ ಖಾತೆ ಹಂಚಿಕೆ ಮಾಡಲಾಗುವುದೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ತಿಳಿಸಿದರು. ನೂತನ ಸಚಿವರಿಗೆ ಖಾತೆ...
ಕುಂದಾಪುರ: ಮಾರ್ಚ್ ಮೊದಲ ವಾರ ಬಜೆಟ್ ಮಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಕುಂಭಾಶಿಯ ಆನಗುಡ್ಡೆ ದೇವಸ್ಥಾನದಲ್ಲಿ ಮಂಗಳವಾರ ಗಣಹೋಮದಲ್ಲಿ ಭಾಗವಹಿಸಿ ಮಾತನಾಡಿ, ಎರಡು ದಿನಗಳಲ್ಲಿ ನೂತನ...
ತುಮಕೂರು: ನಗರದ ರೈಲ್ವೆ ಸ್ಟೇಷನ್ ಮುಂಭಾಗದಲ್ಲಿರುವ ಶ್ರೀ ನಾಗಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ಶ್ರೀ ನಾಗಸುಬ್ರಹ್ಮಣ್ಯ ಸ್ವಾಮಿಯವರ 12 ನೇ ವರ್ಷದ ವಾರ್ಷಿಕೋತ್ಸವ ಹಾಗೂ ಕುಂಭಾಭಿಷೇಕ ಮಹೋತ್ಸವ ವಿಜೃಂಭಣೆಯಿಂದ...
ಮೈಸೂರು: ಕೃಷಿ ಸಚಿವರಿಗೆ ಯಾವ ಕಾಲದಲ್ಲಿ ಭತ್ತ ನಾಟಿ ಮಾಡುತ್ತಾರೆ ಅನ್ನುವುದೇ ಗೊತ್ತಿಲ್ಲ. ರಾಜ್ಯ ಬಿಜೆಪಿ ಸರ್ಕಾರಕ್ಕೆ ಸಾಮಾನ್ಯ ಪರಿಜ್ಞಾನವೂ ಇಲ್ಲ. ಜಿಲ್ಲಾಡಳಿತ ಕೇಳಿದರೆ ಸರ್ಕಾರ ಆದೇಶ ಮಾಡಬೇಕು...
ತುಮಕೂರು: ಜಾಗತಿಕ ಮಟ್ಟಕ್ಕೆ ಸರಿಸಮಾನವಾದ ರೀತಿಯಲ್ಲಿ ತುಮಕೂರಿನ ಸಿದ್ದಾರ್ಥ ವೈದ್ಯಕೀಯ ಆಸ್ಪತ್ರೆ ಮತ್ತು ಕಾಲೇಜಿನ ಸಿದ್ಧಾರ್ಥ ಅಡ್ವಾನ್ಸ್ಡ್ ಹಾರ್ಟ್ ಸೆಂಟರ್ ನಲ್ಲಿ ಯಶಸ್ವಿಯಾಗಿ ಓಪನ್ ಹಾರ್ಟ್ ಸರ್ಜರಿಯನ್ನು...
ಅಯೋಧ್ಯೆ ಶ್ರೀರಾಮ ಮಂದಿರ ನೂತನ ಕಟ್ಟಡ ಮೂಡಲಗಿಯಲ್ಲಿ ಶ್ರೀರಾಮ ಮಂದಿರದ ಮಹಾ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ...
ಧಾರವಾಡ ರಂಗಾಯಣದಲ್ಲಿ ನಿರ್ದೇಶಕರ ಜತೆಗಿನ ಕಲಾವಿದರ ಜಗಳ ಬೀದಿಗೆ ವಿಶೇಷ ವರದಿ: ಮಂಜುನಾಥ್ ಭದ್ರಶೆಟ್ಟಿ ಹುಬ್ಬಳ್ಳಿ: ಅಕಾಡೆಮಿ, ಪ್ರಾಧಿಕಾರಗಳಲ್ಲಿ ರಾಜಕೀಯ ವಾಸನೆ ಬಡಿದ ನಂತರ ಅವುಗಳ ಮೂಲ ಆಶಯವೇ...
ಮೈಸೂರು: ನಾನು ನನ್ನ ಪಕ್ಷ ಜೆಡಿಎಸ್ ವಿರುದ್ಧ ಮಾತನಾಡಿಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಈಗಾಗಲೇ ಮೈಸೂರಿಗೆ ಬಂದು ಜೆಡಿಎಸ್ ಪಕ್ಷದಿಂದ ತಮ್ಮನ್ನು ಉಚ್ಛಾಟಿಸುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ...
ಕೆಂಗೇರಿ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿದ್ದ ಪರಮಪೂಜ್ಯ ಜಗದ್ಗುರು ಶ್ರೀ ಪದ್ಮಭೂಷಣ ಡಾ.ಬಾಲಗಂಗಾಧರನಾಥ ಮಹಾಸ್ವಾಮಿಗಳವರ 76ನೇ ಜಯಂತೋತ್ಸವದ ಸಂಸ್ಮರಣೋತ್ಸವದ ಸಂದರ್ಭದ ನಿಮಿತ್ತ ಮಂಗಳವಾರ ಮಾಜಿ ಮುಖ್ಯಮಂತ್ರಿ ಎಚ್...