Tuesday, 28th May 2024

102 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಕಣಕ್ಕೆ: ಜನಾರ್ದನ ರೆಡ್ಡಿ

ಬಳ್ಳಾರಿ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡುವ ಮೂಲಕ ಮಾಜಿ ಸಚಿವ ಜನಾ ರ್ದನ ರೆಡ್ಡಿ ಅವರು ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಸುಮಾರು 102 ಕ್ಷೇತ್ರ ಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದ್ದಾರೆ. ತಾಲೂಕಿನ ಗಡಿಭಾಗದ ಬೆಣಕಲ್ಲು ಗ್ರಾಮದಲ್ಲಿ ಪಕ್ಷದ ಬಾವುಟ ಬಿಡುಗಡೆಗೊಳಿಸುವ ಮೂಲಕ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಿದ್ದಾರೆ. ಜನಾರ್ದನ ರೆಡ್ಡಿ ಗಂಗಾವತಿ ಕ್ಷೇತ್ರ ದಿಂದ ಕಣಕ್ಕಿಳಿಯಲಿದ್ದಾರೆ. ಒಎಂಸಿ ಎಂಡಿ ಬಿ.ವಿ. ಶ್ರೀನಿವಾಸ ರೆಡ್ಡಿ ಕೊಪ್ಪಳ, ರಾಯಚೂರು, ಕಲಬುರಗಿಯ ಸೇಡಂ ಪೈಕಿ ಒಂದು […]

ಮುಂದೆ ಓದಿ

ಜನಾರ್ಧನರೆಡ್ಡಿ ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳಲು 108 ತೆಂಗಿನಕಾಯಿ ಸಮರ್ಪಣೆ

ಬಳ್ಳಾರಿ: ನಗರದ ಕನಕ ದುರ್ಗಮ್ಮ ದೇವಸ್ಥಾನದಲ್ಲಿ ಮಾಜಿ ಸಚಿವ ಜನಾರ್ಧನರೆಡ್ಡಿ ಅವರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳ ಬೇಕು ಎಂದು ಹರಕೆ ಹೊತ್ತು ಅವರ ಅಭಿಮಾನಿ ಗಳು 108...

ಮುಂದೆ ಓದಿ

ಮ್ಯಾಟ್ರಿಮೋನಿ App ದುರ್ಬಳಕೆ: ಶಿಕ್ಷಕನಿಗೆ ವಂಚನೆ

ಬಳ್ಳಾರಿ: ಮ್ಯಾಟ್ರಿಮೋನಿ ಆಯಪ್ ದುರ್ಬಳಕೆ ಮಾಡಿ ಶಿಕ್ಷಕನಿಗೆ ವಂಚನೆ ಎಸಗ ಲಾಗಿದೆ. ಕೇರಳ ಮೂಲದ ಯುವತಿಯರ ಮಾತಿಗೆ ಮರುಳಾಗಿ ಶಿಕ್ಷಕ ಬರೋಬ್ಬರಿ 8.5 ಲಕ್ಷ ರೂಪಾಯಿ ಹಣ ಕಳೆದುಕೊಂಡಿದ್ದಾರೆ....

ಮುಂದೆ ಓದಿ

ಬಳ್ಳಾರಿಗೆ ತೆರಳಲು ಜನಾರ್ದನ ರೆಡ್ಡಿಗೆ ಸಿಕ್ಕಿತು ಅನುಮತಿ

ಬಳ್ಳಾರಿ: ಅಕ್ರಮ ಗಣಿಗಾರಿಕೆ ಪ್ರಕರಣಗಳಲ್ಲಿ ಸಿಲುಕಿ ನಲುಗಿರುವ ಮಾಜಿ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಬಳ್ಳಾರಿಗೆ ತೆರಳಲು ಗಾಲಿ ರೆಡ್ಡಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ನ್ಯಾ....

ಮುಂದೆ ಓದಿ

ಮರಳಿ ಕಾಂಗ್ರೆಸ್ಗೆ ಮಾಜಿ ಶಾಸಕ ಎಚ್.ಆರ್. ಗವಿಯಪ್ಪ

ಹೊಸಪೇಟೆ: ಮಾಜಿ ಶಾಸಕ ಎಚ್.ಆರ್. ಗವಿಯಪ್ಪ ಅವರು ಬಿಜೆಪಿ ತೊರೆಯುವುದು ಖಚಿತವಾಗಿದ್ದು, ಶುಕ್ರವಾರ ಬೆಂಗಳೂರಿ ನಲ್ಲಿ ಕೆ.ಪಿ.ಸಿ.ಸಿ. ಧ್ಯಕ್ಷ ಡಿ.ಕೆ. ಶಿವಕುಮಾರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರುವರು....

ಮುಂದೆ ಓದಿ

ಭೀಕರ ಅಪಘಾತ: ಪತಿ, ಪತ್ನಿ, ಮಗು ಸ್ಥಳದಲ್ಲೇ ಸಾವು

ಬಳ್ಳಾರಿ: ಲಾರಿ ಮತ್ತು ಬೈಕ್​ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಪತಿ-ಪತ್ನಿ-ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳ್ಳಾರಿ ತಾಲೂಕಿನ ಹೊಸ ಎರೆಗುಡಿ ಗ್ರಾಮದ ವೀರೇಶ, ಇವರ ಪತ್ನಿ ಅಂಜಲಿ...

ಮುಂದೆ ಓದಿ

ರಕ್ಷಾ ಬಂಧನ: ಸೇನಾ ಸಿಬ್ಬಂದಿಗೆ 900 ರಾಖಿ ಕಳಿಸಿದ ಬಳ್ಳಾರಿ ಯುವತಿ

ಬಳ್ಳಾರಿ: ರಕ್ಷಾ ಬಂಧನದಂದು ಗಡಿಯಲ್ಲಿ ಬೀಡುಬಿಟ್ಟಿರುವ ಸೇನಾ ಸಿಬ್ಬಂದಿಗೆ ಬಳ್ಳಾರಿಯ ವಿದ್ಯಾಶ್ರೀ ಬಿ ಎಂಬಾಕೆ 900 ರಾಖಿಗಳನ್ನು ಕಳುಹಿಸಿದ್ದಾರೆ. ಬೆಂಗಳೂರಿನಲ್ಲಿರುವ ಸೇನಾ ಸಂಘಟನೆ ಯೋಧ ನಮನ ಮೂಲಕ...

ಮುಂದೆ ಓದಿ

ಮನಸ್ಸು ಮಾಡಿದರೆ ಒಂದು ದಿನವಾದರೂ ಮುಖ್ಯಮಂತ್ರಿಯಾಗುವೆ: ಜನಾರ್ದನ ರೆಡ್ಡಿ

ಬಳ್ಳಾರಿ: ನಾನು ಮನಸ್ಸು ಮಾಡಿದರೆ ಒಂದು ದಿನವಾದರೂ ಮುಖ್ಯಮಂತ್ರಿಯಾಗುವೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತೆ ಸುದ್ದಿಯಾಗಿದ್ದಾರೆ. ಬಳ್ಳಾರಿಯಲ್ಲಿ ಶಾಸಕ ಸೋಮಶೇಖರ್ ರೆಡ್ಡಿ ಹುಟ್ಟುಹಬ್ಬದ ಸಮಾರಂಭದಲ್ಲಿ ಮಾತ...

ಮುಂದೆ ಓದಿ

ಕಾಂಚೀ ಕಾಮಾಕ್ಷಿ ದೇಗುಲದ ಪ್ರತಿಷ್ಠಾಪನೆ

ಧಾರ್ಮಿಕ ವಿಧಿವಿಧಾನಗಳು ಆರಂಭ..ಏ. 6 ರಂದು ಶ್ರೀಕಾಂಚೀ ಶ್ರೀಗಳಿಂದ ಪ್ರತಿಷ್ಟಾಪನೆ ಕಾರ್ಯ ಹೊಸಪೇಟೆ: ಸ್ಥಳೀಯ ಗಾಂಧಿಕಾಲೋನಿಯ ಪ್ರದೇಶದಲ್ಲಿನ ಶ್ರೀಕಾಂಚಿ ಕಾಮಾಕ್ಷಿ ದೇವಸ್ಥಾನದ ಪ್ರತಿಷ್ಠಾಪನೆ ನಿಮಿತ್ತ ಸೋಮವಾರ ಧಾರ್ಮಿಕ...

ಮುಂದೆ ಓದಿ

‘ಜೇಮ್ಸ್’ ಚಿತ್ರದ ಟೀಸರ್ ಪ್ರದರ್ಶನ: ಭಾವಚಿತ್ರಕ್ಕೆ ಮಾಲಾರ್ಪಣೆ, ಗೌರವ ಸಲ್ಲಿಕೆ

ಹೊಸಪೇಟೆ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಟ ದಿವಂಗತ ಪುನೀತ್ ರಾಜ್‌ಕುಮಾರ್ ಅಭಿನಯದ ‘ಜೇಮ್ಸ್’ ಚಿತ್ರದ ಟೀಸರ್ ಪ್ರದರ್ಶನ ಶುಕ್ರವಾರ ನಡೆಯಿತು. ನಗರಸಭೆ ಅಧ್ಯಕ್ಷೆ ಸುಂಕಮ್ಮ, ಉಪಾಧ್ಯಕ್ಷ ಎಲ್‌.ಎಸ್‌....

ಮುಂದೆ ಓದಿ

error: Content is protected !!