Sunday, 23rd June 2024

‘ಜೇಮ್ಸ್’ ಚಿತ್ರದ ಟೀಸರ್ ಪ್ರದರ್ಶನ: ಭಾವಚಿತ್ರಕ್ಕೆ ಮಾಲಾರ್ಪಣೆ, ಗೌರವ ಸಲ್ಲಿಕೆ

ಹೊಸಪೇಟೆ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಟ ದಿವಂಗತ ಪುನೀತ್ ರಾಜ್‌ಕುಮಾರ್ ಅಭಿನಯದ ‘ಜೇಮ್ಸ್’ ಚಿತ್ರದ ಟೀಸರ್ ಪ್ರದರ್ಶನ ಶುಕ್ರವಾರ ನಡೆಯಿತು. ನಗರಸಭೆ ಅಧ್ಯಕ್ಷೆ ಸುಂಕಮ್ಮ, ಉಪಾಧ್ಯಕ್ಷ ಎಲ್‌.ಎಸ್‌. ಆನಂದ್‌ ಅವರು ದಿವಂಗತ ನಟನ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಬಳಿಕ ಬೃಹತ್‌ ಎಲ್‌ಇಡಿ ಪರದೆಯಲ್ಲಿ ಟೀಸರ್‌ ಪ್ರದರ್ಶಿಸಲಾಯಿತು. ನೆರೆದಿದ್ದ ಪುನೀತ್ ಅಭಿಮಾನಿಗಳು ಚಪ್ಪಾಳೆ, ಶಿಳ್ಳೆ ಹೊಡೆದು ಸಂಭ್ರಮಿಸಿದರು. ಪುನೀತ್‌ ರಾಜಕುಮಾರ್‌ಗೆ ಜಯವಾಗಲಿ ಎಂದು ಘೋಷಣೆಗಳನ್ನು ಕೂಗಿದರು. ಮೊಬೈಲ್‌ನಲ್ಲಿ ಟೀಸರ್‌ ಚಿತ್ರೀಕರಣ ಮಾಡಿಕೊಂಡರು. ಕಾರ್ಯಕ್ರಮಕ್ಕೂ ಮೊದಲೇ ಪುನೀತ್‌ […]

ಮುಂದೆ ಓದಿ

ಬಳ್ಳಾರಿಯಿಂದ ಸವದತ್ತಿಗೆ ನೂತನ ಬಸ್ ಸೇವೆ ಇಂದಿನಿಂದ ಆರಂಭ

ಬಳ್ಳಾರಿ: ಬಳ್ಳಾರಿಯಿಂದ ಸವದತ್ತಿಗೆ ನೂತನ ಬಸ್ ಸೇವೆ ಭಾನುವಾರದಿಂದ ಆರಂಭವಾಗಿದೆ. ಈ ಮೂಲಕ ಬಳ್ಳಾರಿಯಲ್ಲಿರುವ ಸವದತ್ತಿ ಯಲ್ಲಮ್ಮನ ಕ್ಷೇತ್ರದ ಭಕ್ತಾದಿಗಳ ಬಹುದಿನಗಳ ಬೇಡಿಕೆಗೆ ಸಾರಿಗೆ ಇಲಾಖೆ ಸ್ಪಂದಿಸಿದೆ. ಬಳ್ಳಾರಿ ಜಿಲ್ಲಾ...

ಮುಂದೆ ಓದಿ

ಕರ್ನಾಟಕ ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ ಮರಿಯಮ್ಮನಹಳ್ಳಿ ಘಟಕಕ್ಕೆ ಚಾಲನೆ

ಹೊಸಪೇಟೆ: ತಾಲ್ಲೂಕಿನ ಮರಿಯಮ್ಮನಹಳ್ಳಿ ಪಟ್ಟಣದ ದುರ್ಗಾದಾಸ ರಂಗಮಂದಿರದಲ್ಲಿ, ಕರ್ನಾಟಕ ಅಸಂಘಟಿತ ಕಾರ್ಮಿಕರ ಕ್ಷೇಮಾ ಭಿವೃದ್ಧಿಸಂಘ ಮರಿಯಮ್ಮನಹಳ್ಳಿ ಹೋಬಳಿ ಘಟಕ ಉದ್ಘಾಟನಾ ಸಮಾರಂಭ ನಡೆಯಿತು. ಪರ್ತಕರ್ತ ಸತ್ಯನಾರಾಯಣ ಮಾತನಾಡಿ,...

ಮುಂದೆ ಓದಿ

ಪ್ರಧಾನಿ ಮೋದಿ ಹೆಸರಲ್ಲಿ ಮೃತ್ಯುಂಜಯ ಪಾರಾಯಣ

ಹೊಸಪೇಟೆ: ಪಂಜಾಬ್ ನಲ್ಲಿ ಪ್ರಾಣಾಪಾಯದಿಂದ ಪಾರಾದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ನಗರದ ಮೃತ್ಯುಂಜಯ ನಗರದ ಶ್ರೀಮೃತ್ಯುಂಜೇಶ್ವರ ದೇವಸ್ಥಾನದಲ್ಲಿ ಸೋಮವಾರ ಮೃತ್ಯುಂಜಯ ಜಪ ಪಾರಾಯಣ...

ಮುಂದೆ ಓದಿ

VIMS
ಆಸ್ಪತ್ರೆಯ 21 ಮಂದಿಗೆ ಸೋಂಕು, ಕ್ವಾರಂಟೈನ್‌

ಬಳ್ಳಾರಿ: ಬಳ್ಳಾರಿಯ ವಿಮ್ಸ್‌ ಆಸ್ಪತ್ರೆಯ ವಿದ್ಯಾರ್ಥಿ, ಸಿಬ್ಬಂದಿ ಸೇರಿ 21 ಮಂದಿಗೆ ಕರೋನಾ ಸೋಂಕು ತಗುಲಿದೆ. ಒಂದೇ ಆಸ್ಪತ್ರೆಯ 21 ಮಂದಿಗೆ ಸೋಂಕು ತಗುಲಿದ್ದು, ಅವರನ್ನು ಕ್ವಾರಂಟೈನ್‌ಗೆ ಒಳಪಡಿಸ...

ಮುಂದೆ ಓದಿ

ಡಾ.ಸಂಗನಬಸವ ಸ್ವಾಮೀಜಿ ಲಿಂಗೈಕ್ಯ: ಅಂತಿಮ ದರ್ಶನಕ್ಕೆ ಸಿದ್ಧತೆ

ಹೊಸಪೇಟೆ ಕೊಟ್ಟೂರು ಮಠ ಹೊಸಪೇಟೆ: ಹೊಸಪೇಟೆಯ ಶ್ರೀ ಕೊಟ್ಟೂರು ಸ್ವಾಮಿ ಸಂಸ್ಥಾನ ಮಠದ ಜಗದ್ಗುರು ಶ್ರೀ ಡಾ‌. ಸಂಗನ ಬಸವ ಮಹಾಸ್ವಾಮಿಗಳು ಲಿಂಗೈಕ್ಯ ಹಿನ್ನಲೆ ಹೊಸಪೇಟೆಯ ಕೊಟ್ಟೂರು...

ಮುಂದೆ ಓದಿ

ಕಂಟೇನರ್ ಲಾರಿಯಲ್ಲಿ ಬೆಂಕಿ

ಹೊಸಪೇಟೆ: ತಾಲೂಕಿನ ವ್ಯಾಸನಕೆರೆ ಗ್ರಾಮದ ಬಳಿ ರಾಷ್ಟೀಯ ಹೆದ್ದಾರಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಕಂಟೇನರ್ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಂಡಿಗಢ ನಿಂದ ಬೆಂಗಳೂರಿಗೆ ಮೆಡಿಸನ್ ತರುತ್ತಿದ್ದ ಕಂಟೇನರ್ ಲಾರಿಯಲ್ಲಿ...

ಮುಂದೆ ಓದಿ

ಗ್ರಾಮದಲ್ಲಿ ಸ್ವಚ್ಛತೆ, ಶುದ್ಧಕುಡಿವ ನೀರಿಗೆ ಆದ್ಯತೆ ನೀಡಿ: ಜಿಪಂ ಸಿಇಒ ಹರ್ಷಲ್ ನಾರಾಯಣ್ ರಾವ್

ಮರಿಯಮ್ಮನಹಳ್ಳಿ ಹೋಬಳಿ ವ್ಯಾಪ್ತಿ ವೆಂಕಟಾಪುರ ಗ್ರಾಮಕ್ಕೆ ಭೇಟಿ-ಪರಿಶೀಲನೆ ಗ್ರಾಮದಲ್ಲಿ ನೀರಿನ ಟ್ಯಾಂಕ್ ಗಳ‌ ಸ್ವಚ್ಛತೆಗೆ ಸೂಚನೆ ಹೊಸಪೇಟೆ: ತಾಲ್ಲೂಕಿನ ಮರಿಯಮ್ಮನಹಳ್ಳಿ ಹೋಬಳಿ ವ್ಯಾಪ್ತಿಯ ವೆಂಕಟಾಪುರ ಗ್ರಾಮದಲ್ಲಿ ಗುರುವಾರ...

ಮುಂದೆ ಓದಿ

ವಿಜಯದಶಮಿ ದುರ್ಗಾದೇವಿ ಉತ್ಸವ

ಹೊಸಪೇಟೆ: ಸ್ಥಳೀಯ ಪಟೇಲ್ ನಗರದ ಶ್ರೀ ವೇಣುಗೋಪಾಲ ಕೃಷ್ಣ ದೇವಸ್ಥಾನದಲ್ಲಿ ನವರಾತ್ರಿ ನಿಮಿತ್ತ ಪ್ರತಿಷ್ಠಾಪಿಸಿದ್ದ ಶ್ರೀದುರ್ಗಾದೇವಿ ಮೂರ್ತಿ ಉತ್ಸವ ಶುಕ್ರವಾರ ನಡೆಯಿತು. ದೇವಸ್ಥಾನದಲ್ಲಿ ವಿಶೇಷ ಪೂಜೆ ಬಳಿಕ...

ಮುಂದೆ ಓದಿ

ನೂತನ ವಿಜಯನಗರ ಜಿಲ್ಲಾಧಿಕಾರಿಯಾಗಿ ಅನಿರುದ್ಧ ಶ್ರವಣ್ ನೇಮಕ‌

ಹೊಸಪೇಟೆ (ವಿಜಯನಗರ): ಅನಿರುದ್ಧ್‌ ಪಿ. ಶ್ರವಣ್‌ ಅವರನ್ನು ವಿಜಯನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ...

ಮುಂದೆ ಓದಿ

error: Content is protected !!