Wednesday, 4th December 2024

ಜನಾರ್ಧನರೆಡ್ಡಿ ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳಲು 108 ತೆಂಗಿನಕಾಯಿ ಸಮರ್ಪಣೆ

ಬಳ್ಳಾರಿ: ನಗರದ ಕನಕ ದುರ್ಗಮ್ಮ ದೇವಸ್ಥಾನದಲ್ಲಿ ಮಾಜಿ ಸಚಿವ ಜನಾರ್ಧನರೆಡ್ಡಿ ಅವರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳ ಬೇಕು ಎಂದು ಹರಕೆ ಹೊತ್ತು ಅವರ ಅಭಿಮಾನಿ ಗಳು 108 ತೆಂಗಿನಕಾಯಿ ಸಮರ್ಪಣೆ ಮಾಡಿದರು. ರೆಡ್ಡಿ ಅಭಿಮಾನಿ ಶ್ಯಾಮಸುಂದರ್ ಮತ್ತು ಅವರ ಬಳಗದವರು ಕನಕ ದುರ್ಗಮ್ಮ ದೇವಸ್ಥಾನದಲ್ಲಿ 108 ತೆಂಗಿನಕಾಯಿ ಸಮರ್ಪಿಸಿದರು. ಇದೇ ಸಂದರ್ಭ ಮಾತನಾಡಿ, ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಪಕ್ಷವನ್ನು ಮೇಲೆ ಎತ್ತುವುದರಲ್ಲಿ ಮಾಜಿ ಸಚಿವ ಜನಾ ರ್ಧನರೆಡ್ಡಿ ಅವರ ಪ್ರಮುಖ ಪಾತ್ರವಿದೆ. ಅಲ್ಲದೆ ಬಳ್ಳಾರಿ ಜಿಲ್ಲೆಯಲ್ಲಿ […]

ಮುಂದೆ ಓದಿ

ಮ್ಯಾಟ್ರಿಮೋನಿ App ದುರ್ಬಳಕೆ: ಶಿಕ್ಷಕನಿಗೆ ವಂಚನೆ

ಬಳ್ಳಾರಿ: ಮ್ಯಾಟ್ರಿಮೋನಿ ಆಯಪ್ ದುರ್ಬಳಕೆ ಮಾಡಿ ಶಿಕ್ಷಕನಿಗೆ ವಂಚನೆ ಎಸಗ ಲಾಗಿದೆ. ಕೇರಳ ಮೂಲದ ಯುವತಿಯರ ಮಾತಿಗೆ ಮರುಳಾಗಿ ಶಿಕ್ಷಕ ಬರೋಬ್ಬರಿ 8.5 ಲಕ್ಷ ರೂಪಾಯಿ ಹಣ ಕಳೆದುಕೊಂಡಿದ್ದಾರೆ....

ಮುಂದೆ ಓದಿ

ಬಳ್ಳಾರಿಗೆ ತೆರಳಲು ಜನಾರ್ದನ ರೆಡ್ಡಿಗೆ ಸಿಕ್ಕಿತು ಅನುಮತಿ

ಬಳ್ಳಾರಿ: ಅಕ್ರಮ ಗಣಿಗಾರಿಕೆ ಪ್ರಕರಣಗಳಲ್ಲಿ ಸಿಲುಕಿ ನಲುಗಿರುವ ಮಾಜಿ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಬಳ್ಳಾರಿಗೆ ತೆರಳಲು ಗಾಲಿ ರೆಡ್ಡಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ನ್ಯಾ....

ಮುಂದೆ ಓದಿ

ಮರಳಿ ಕಾಂಗ್ರೆಸ್ಗೆ ಮಾಜಿ ಶಾಸಕ ಎಚ್.ಆರ್. ಗವಿಯಪ್ಪ

ಹೊಸಪೇಟೆ: ಮಾಜಿ ಶಾಸಕ ಎಚ್.ಆರ್. ಗವಿಯಪ್ಪ ಅವರು ಬಿಜೆಪಿ ತೊರೆಯುವುದು ಖಚಿತವಾಗಿದ್ದು, ಶುಕ್ರವಾರ ಬೆಂಗಳೂರಿ ನಲ್ಲಿ ಕೆ.ಪಿ.ಸಿ.ಸಿ. ಧ್ಯಕ್ಷ ಡಿ.ಕೆ. ಶಿವಕುಮಾರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರುವರು....

ಮುಂದೆ ಓದಿ

ಭೀಕರ ಅಪಘಾತ: ಪತಿ, ಪತ್ನಿ, ಮಗು ಸ್ಥಳದಲ್ಲೇ ಸಾವು

ಬಳ್ಳಾರಿ: ಲಾರಿ ಮತ್ತು ಬೈಕ್​ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಪತಿ-ಪತ್ನಿ-ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳ್ಳಾರಿ ತಾಲೂಕಿನ ಹೊಸ ಎರೆಗುಡಿ ಗ್ರಾಮದ ವೀರೇಶ, ಇವರ ಪತ್ನಿ ಅಂಜಲಿ...

ಮುಂದೆ ಓದಿ

ರಕ್ಷಾ ಬಂಧನ: ಸೇನಾ ಸಿಬ್ಬಂದಿಗೆ 900 ರಾಖಿ ಕಳಿಸಿದ ಬಳ್ಳಾರಿ ಯುವತಿ

ಬಳ್ಳಾರಿ: ರಕ್ಷಾ ಬಂಧನದಂದು ಗಡಿಯಲ್ಲಿ ಬೀಡುಬಿಟ್ಟಿರುವ ಸೇನಾ ಸಿಬ್ಬಂದಿಗೆ ಬಳ್ಳಾರಿಯ ವಿದ್ಯಾಶ್ರೀ ಬಿ ಎಂಬಾಕೆ 900 ರಾಖಿಗಳನ್ನು ಕಳುಹಿಸಿದ್ದಾರೆ. ಬೆಂಗಳೂರಿನಲ್ಲಿರುವ ಸೇನಾ ಸಂಘಟನೆ ಯೋಧ ನಮನ ಮೂಲಕ...

ಮುಂದೆ ಓದಿ

ಮನಸ್ಸು ಮಾಡಿದರೆ ಒಂದು ದಿನವಾದರೂ ಮುಖ್ಯಮಂತ್ರಿಯಾಗುವೆ: ಜನಾರ್ದನ ರೆಡ್ಡಿ

ಬಳ್ಳಾರಿ: ನಾನು ಮನಸ್ಸು ಮಾಡಿದರೆ ಒಂದು ದಿನವಾದರೂ ಮುಖ್ಯಮಂತ್ರಿಯಾಗುವೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತೆ ಸುದ್ದಿಯಾಗಿದ್ದಾರೆ. ಬಳ್ಳಾರಿಯಲ್ಲಿ ಶಾಸಕ ಸೋಮಶೇಖರ್ ರೆಡ್ಡಿ ಹುಟ್ಟುಹಬ್ಬದ ಸಮಾರಂಭದಲ್ಲಿ ಮಾತ...

ಮುಂದೆ ಓದಿ