Tuesday, 14th May 2024

ದೆಹಲಿಗೆ ಬನ್ನಿ ಮಾತಾಡೋಣ ಎಂದು ಭರವಸೆ ನೀಡಿದ ಅಮಿತ್ ಶಾ

ಬೆಳಗಾವಿ: ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಅತೃಪ್ತ ಶಾಸಕ ಅರವಿಂದ ಬೆಲ್ಲದ ಭೇಟಿಯಾದರು. ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಶಾ ಭೇಟಿಯಾದ ಅರವಿಂದ ಬೆಲ್ಲದ, ಶಾ ಅವರಿಗೆ ಹಾರ ಹಾಕಿ, ಸನ್ಮಾನಿಸಿದರು. ಈ ವೇಳೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಉಪಸ್ಥಿತರಿದ್ದರು. ಸಂಪುಟ ವಿಸ್ತರಣೆ ವೇಳೆ ಕಡೆಗಣಿಸಿರುವ ಸಂಬಂಧ ಅಳಲು ಹೇಳಿಕೊಳ್ಳುತ್ತಿದ್ದಂತೆ ದೆಹಲಿಗೆ ಬರುವಂತೆ ಶಾ ಸೂಚನೆ ನೀಡಿದ್ದಾರೆನ್ನಲಾಗಿದೆ. ಅಮಿತ್‌ ಶಾರೊಂದಿಗೆ ಭೇಟಿಗೆ ಸಮಯಾವಕಾಶ ನೀಡುತ್ತಿದ್ದಂತೆ ಖುಷಿಯಾದ ಅರವಿಂದ ಬೆಲ್ಲದ ಅವರು, ಅಸಮಾಧಾನ ಶಾಸಕರ ಪ್ರತಿನಿಧಿಯಾಗಿ ನವದೆಹಲಿಗೆ ತೆರಳಲು […]

ಮುಂದೆ ಓದಿ

ಡಬಲ್​ ಇಂಜಿನ್​ ಸರ್ಕಾರ ಮಾತ್ರ ಪ್ರಗತಿ ನೀಡಲು ಸಾಧ್ಯ: ಅಮಿತ್‌ ಶಾ

ಬೆಳಗಾವಿ: ಜಿಲ್ಲಾ ಕ್ರೀಡಾಂಗಣದಲ್ಲಿ ಜನಸೇವಕ ಸಮಾವೇಶಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರಿಗೆ ಬಿಜೆಪಿ ಕಾರ್ಯಕರ್ತರಿಂದ ಅಮಿತ್​ ಶಾಗೆ ಅದ್ಧೂರಿ ಸ್ವಾಗತ ದೊರಕಿತು. ಅಮಿತ್​...

ಮುಂದೆ ಓದಿ

ಕಾಗವಾಡದಲ್ಲಿ ಜ.30,31ರಂದು 14ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ಬೆಳಗಾವಿ: 14ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದಿಂದ ಕಾಗವಾಡ ಪಟ್ಟಣದ ಮಲ್ಲಿಕಾರ್ಜುನ ವಿದ್ಯಾಲಯ ಆವರಣದಲ್ಲಿ ಇದೇ ತಿಂಗಳ 30 ಹಾಗೂ...

ಮುಂದೆ ಓದಿ

ಬೆಳಗಾವಿ ವಿಭಾಗ ಮಟ್ಟದ ಸಂಕಲ್ಪ ಸಮಾವೇಶ ಉದ್ಘಾಟನಾ ಸಮಾರಂಭ

ಬೆಳಗಾವಿ: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಹೊತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ರಾಷ್ಟ್ರ ಹಾಗೂ ರಾಜ್ಯದ ನಾನಾ ಜ್ವಲಂತ ಸಮಸ್ಯೆಗಳು, ಪಕ್ಷ ಸಂಘಟನೆ,...

ಮುಂದೆ ಓದಿ

ಸವದಿ ವಾಹನಕ್ಕೆ ಡಿಪೋದಿಂದ ಡೀಸೆಲ್: ಸಿಬ್ಬಂದಿಗೆ ಶೋಕಾಸ್ ನೋಟಿಸ್

ಬೆಳಗಾವಿ: ಸಾರಿಗೆ ಸಚಿವ ಹಾಗೂ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ವಾಹನಕ್ಕೆ ಸಾರಿಗೆ ಸಂಸ್ಥೆಯ ಡಿಪೋದಲ್ಲಿ ಡೀಸೆಲ್ ಹಾಕಿದ್ದ ಸಿಬ್ಬಂದಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ವಿಭಾಗೀಯ...

ಮುಂದೆ ಓದಿ

ಬೆಳಗಾವಿಯಲ್ಲಿ ರಂಗೋಲಿ ಹಾಕಿ ವಿದ್ಯಾರ್ಥಿಗಳಿಗೆ ಸ್ವಾಗತ

ಬೆಳಗಾವಿ: ರಾಜ್ಯಾದ್ಯಂತ ಶುಕ್ರವಾರ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ತರಗತಿ ಆರಂಭವಾಗಿರುವ ಹಿನ್ನೆಲೆಯಲ್ಲಿ ಶಾಲಾ ಸಿಬ್ಬಂದಿ ರಂಗೋಲಿ ಹಾಕಿ ವಿದ್ಯಾರ್ಥಿಗಳಿಗೆ ಸ್ವಾಗತ ಕೋರಿದ್ದಾರೆ. ಬೆಳಗಾವಿಯ ಸರ್ದಾರ ಸರ್ಕಾರಿ ಶಾಲೆಯಲ್ಲಿ ಸಕಲ...

ಮುಂದೆ ಓದಿ

ಧರ್ಮೇಗೌಡರ ನಿಧನಕ್ಕೆ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ

ಗೋಕಾಕ: ವಿಧಾನ ಪರಿಷತ್ತಿನ ಉಪಸಭಾಪತಿಯಾಗಿದ್ದ ಎಸ್.ಎಲ್.ಧರ್ಮೇ ಗೌಡ ಅವರ ನಿಧನಕ್ಕೆ ಕೆಎಮ್‌ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಸರಳ ಸಜ್ಜನಿಕೆ...

ಮುಂದೆ ಓದಿ

ರೈತಪರ ಕಾಳಜಿಯುಳ್ಳ ಪ್ರಧಾನಿ ನರೇಂದ್ರ ಮೋದಿ: ಈರಣ್ಣ ಕಡಾಡಿ

ಘಟಪ್ರಭಾ: ಕೇಂದ್ರ ಸರ್ಕಾರ ನೂತನ ಕೃಷಿ ಕಾಯ್ದೆ ಜಾರಿಗೆ ತಂದಿದ್ದು ರೈತರು ಭಯ ಪಡುವ ಅಗತ್ಯವಿಲ್ಲ, ಕಾಯ್ದೆಯಿಂದ ರೈತರಿಗೆ ಅನುಕೂಲವಾಗಲಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರೈತ...

ಮುಂದೆ ಓದಿ

ಪಕ್ಷಕ್ಕಾಗಿ ಯುವಕರು ಶ್ರಮಿಸಿ, ಸಂಘಟನೆಯತ್ತ ಒಲವು ತೋರಲಿ: ಡಾ.ಬಾಳಿಕಾಯಿ

ಗೋಕಾಕ: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಠಿಯ ನಾಯಕತ್ವದಿಂದ ಇಡೀ ಪ್ರಪಂಚವೇ ನಮ್ಮ ರಾಷ್ಟ್ರ ದತ್ತ ನೋಡುತ್ತಿದೆ. ಹೀಗಾಗಿ ಮೋದಿ ಅವರು ಪ್ರಪಂಚದ ಶಕ್ತಿಶಾಲಿ ಪ್ರಧಾನಿಯಾಗಿದ್ದಾರೆ. ರಾಷ್ಟ್ರದ ಉದ್ದಗಲಕ್ಕೂ...

ಮುಂದೆ ಓದಿ

ಮೂರು ಗ್ರಾಮಗಳ ದೇವತೆ ಮಹಾಲಕ್ಷ್ಮಿಯ ಕಾರ್ತಿಕೋತ್ಸವ

ಮೂಡಲಗಿ : ಮನುಷ್ಯನ ಅಂತರಂಗದ ಅಜ್ಞಾನದ ಕತ್ತಲೆಯನ್ನು ಹೊಡೆದು ಓಡಿಸುವುದೇ ಈ ಕಾರ್ತಿಕ ದೀಪೋತ್ಸವ, ಈ ಹಿನ್ನೆಲೆಯಲ್ಲಿ ತಾಲೂಕಿನ ಹಳ್ಳೂರ ಗ್ರಾಮದ ಮೂರು ಗ್ರಾಮಗಳ ದೇವತೆಯಾದ ಮಹಾಲಕ್ಷ್ಮಿಯ...

ಮುಂದೆ ಓದಿ

error: Content is protected !!