Sunday, 28th April 2024

ಕೊರೋನಾ ರೂಪಾಂತರ ; ಎಚ್ಚರಿಕೆಯಿಂದ ಇರುವಂತೆ ಸಚಿವ ರಮೇಶ್ ಜಾರಕಿಹೊಳಿ ಸೂಚನೆ

ಬೆಳಗಾವಿ: ಬ್ರಿಟನ್ ದೇಶದಲ್ಲಿ ಕರೋನಾದ ರೂಪಾಂತರ ಹೊಂದಿದ ಸೋಂಕು ಕಂಡುಬಂದಿರುವ ಹಿನ್ನೆಲೆಯಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರುವಂತೆ ಜಲಸಂಪನ್ಮೂಲ ಸಚಿವ ಶ್ರೀ ರಮೇಶ್ ಜಾರಕಿಹೊಳಿ ಕರೆ ನೀಡಿದ್ದಾರೆ. ವ್ಯಕ್ತಿಗತ ಸಾಮಾಜಿಕ ಅಂತರವನ್ನು ಸದಾ ಕಾಪಾಡಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸಬೇಕು. ಆದಷ್ಟು ಜಾಗರೂಕತೆಯಿಂದ ಜೀವನ‌ ನಿರ್ವಹಣೆ ಮಾಡುವಂತೆ ಕರೆ ನೀಡಿದ್ದಾರೆ. ಕೋವಿಡ್ 19 ಸೋಂಕು‌ ನಿವಾರಕ ಲಸಿಕೆಯು ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ. ಲಸಿಕೆಯನ್ನು ಸಹಾ ವ್ಯವಸ್ಥಿತವಾಗಿ ಜನರಿಗೆ ತಲುಪಿಸುವ ವ್ಯವಸ್ಥೆಯನ್ನು ಸರ್ಕಾರ ಮಾಡುತ್ತಿದೆ. ಅಲ್ಲಿಯವರೆಗೂ ಜನರು ಮೈಮರೆಯದೇ […]

ಮುಂದೆ ಓದಿ

ಗಡಿನಾಡ ಪತ್ರಕರ್ತ ರಾಘವೇಂದ್ರ ಜೋಶಿ ನಿಧನ

ಬೆಳಗಾವಿ: ಕನ್ನಡ ಪರ ಹೋರಾಟಗಾರ ಮತ್ತು ಪತ್ರಕರ್ತ ರಾಘವೇಂದ್ರ ಜೋಶಿ (78) ಹೃದಯಾಘಾತದಿಂದ ಸೋಮವಾರ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಮತ್ತು ಪುತ್ರಿ ಇದ್ದಾರೆ. ಬೆಳಿಗ್ಗೆ...

ಮುಂದೆ ಓದಿ

ಹಿರಿಯ ಪತ್ರಕರ್ತ, ಕನ್ನಡ ಹೋರಾಟಗಾರ ರಾಘವೇಂದ್ರ ಜೋಶಿ ಇನ್ನಿಲ್ಲ

ಬೆಳಗಾವಿ: ಹಿರಿಯ ಪತ್ರಕರ್ತ ಕನ್ನಡ ಹೋರಾಟಗಾರ ರಾಘವೇಂದ್ರ ಜೋಶಿ ಸೋಮವಾರ ಬೆಳಿಗ್ಗೆ ನಿಧನ ಹೊಂದಿದರು. ಸೋಮವಾರ ಬೆಳಿಗ್ಗೆ ವಾಕಿಂಗ್ ಮುಗಿಸಿ ಮನೆಗೆ ಮರಳುತ್ತಲೇ ಕುಸಿದು ಬಿದ್ದ ಅವರು...

ಮುಂದೆ ಓದಿ

ಅಂಗವಿಕಲರಿಗೂ ಮೂಲಸೌಕರ್ಯಗಳ ಅತಿ ಅವಶ್ಯಕತೆಯಿದೆ: ಸಿದ್ದಣ್ಣ ದುರದುಂಡಿ

ಮೂಡಲಗಿ: ಅಂಗವಿಕಲರು ಈ ಸಮಾಜದಲ್ಲಿ ಎಲ್ಲರಂತೆ ಬದುಕಬೇಕಾದರೆ ಮೂಲ ಭೂತ ಸೌಕರ್ಯಗಳನ್ನು ಅವರಿಗೆ ಒದಗಿಸಿ ಕೊಡುವುದು ಅತಿ ಅವಶ್ಯಕವಾಗಿದೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ...

ಮುಂದೆ ಓದಿ

ವಿನಯ ಕುಲಕರ್ಣಿ ಜಾಮೀನಿಗಾಗಿ ಹೈಕೋರ್ಟ್‌ನಲ್ಲಿ ಅರ್ಜಿ

ಧಾರವಾಡ: ಯೋಗೀಶಗೌಡ ಹತ್ಯೆ ಪ್ರಕರಣದಲ್ಲಿ ಹೈಕೋರ್ಟ್‌ನಲ್ಲಿ ವಿನಯ ಕುಲಕರ್ಣಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಬಾರಿ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಧಾರವಾಡ ಹೈಕೋರ್ಟ್‌ಗೆ...

ಮುಂದೆ ಓದಿ

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಎಲ್ಲ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವು

ಮೂಡಲಗಿಯಲ್ಲಿ ಅರಭಾವಿ ಮಂಡಲದ ನೂತನ ಬಿಜೆಪಿ ಕಾರ್ಯಾಲಯವನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಡಿ.22 ರಂದು ನಡೆಯುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅರಭಾವಿ ಮತ ಕ್ಷೇತ್ರದಲ್ಲಿ ಬಿಜೆಪಿ...

ಮುಂದೆ ಓದಿ

ಶಿಕ್ಷಕರು, ಇಲಾಖೆಯ ಸಂಪರ್ಕದ ಕೊಂಡಿಯಾಗಿ ಶಿಕ್ಷಕರ ಸಂಘ ಶ್ರಮಿಸಲಿ

ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ನಿರ್ದೇಶಕರನ್ನು ಅಭಿನಂದನೆ ಗೋಕಾಕ : ಶಿಕ್ಷಕರು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ...

ಮುಂದೆ ಓದಿ

ಅಭ್ಯರ್ಥಿಗಳ ಬೆಂಬಲಿಗರಿಂದ ಕಾನೂನು ಉಲ್ಲಂಘನೆ

ಮೂಡಲಗಿ: ಎಲ್ಲೆಡೆ ಗ್ರಾಪಂ ಚುನಾವಣೆ ಕಾವು ದಿನದಿನಕ್ಕೆ ಏರುತ್ತಿದ್ದು ಆದರೆ ಚುನಾವಣೆಯ ಅಭ್ಯರ್ಥಿಗಳ ಬೆಂಬಲಿಗರು ಚುನಾವಣೆ ಆಯೋಗದ ಕಾನೂನು ಉಲ್ಲಂಘನೆ ಮಾಡಿದ್ದಾರೆ. ತಾಲೂಕಿನ ಕೆಲವು ಗ್ರಾಮಗಲ್ಲಿ ಅಭ್ಯರ್ಥಿಗಳ...

ಮುಂದೆ ಓದಿ

ಬೆಳಗಾವಿಯಲ್ಲಿ ಚಪ್ಪಲಿ ತಲೆ ಮೇಲೆ ಇಟ್ಟು ಪ್ರತಿಭಟಿಸಿದ ಸಾರಿಗೆ ನೌಕರರು

ಬೆಳಗಾವಿ : ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಪ್ರತಿಭಟನೆ ಎರಡನೇ ದಿನ ಶನಿವಾರಕ್ಕೆ ಕಾಲಿಟ್ಟಿದೆ. ಬೆಳಗಾವಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸುತ್ತಿರುವ ನೌಕರರು...

ಮುಂದೆ ಓದಿ

ಹಣ್ಣು ಮಾರುವ ಮಹಿಳೆ ಮೇಲೆ ಎಸಿಡ್ ಎರಚಿದ ವ್ಯಕ್ತಿ, ಪೊಲೀಸರಿಗೆ ಶರಣಾದ ಕಿರಾತಕ

ರಾಯಬಾಗ: ಪಟ್ಟಣದಲ್ಲಿ ಹಣ್ಣಿನ ವ್ಯಾಪಾರ ಮಾಡುತ್ತಿದ್ದ ಮಹಿಳೆಯ ಮೇಲೆ  ಆಸಿಡ್ ದಾಳಿ ನಡೆದಿದೆ. ಶುಕ್ರವಾರ ಪಟ್ಟಣದ ಮುಖ್ಯರಸ್ತೆಯ ಬಳಿ ಬಾಳೆಹಣ್ಣಿನ ವ್ಯಾಪಾರ ಮಾಡುತ್ತಿದ್ದ ಮಹಿಳೆಯ ಮುಖಕ್ಕೆ ಆಸಿಡ್...

ಮುಂದೆ ಓದಿ

error: Content is protected !!