Friday, 29th March 2024

ಭಾರತ್ ಬಂದ್ ಚಳವಳಿ ಹಿಂಪಡೆಯಲು ಮನವಿ ಮಾಡಿದ ಈರಣ್ಣ ಕಡಾಡಿ

ಬೆಳಗಾವಿ : ಕೃಷಿ ಮಸೂದೆಗಳಲ್ಲಿ ಲೋಪದೋಷಗಳಿದ್ದರೆ ತಿದ್ದಿಕೊಳ್ಳಲು ಸಿದ್ಧ ಎಂದು ಕೇಂದ್ರ ಗೃಹ ಸಚಿವರು, ವಿತ್ತ ಸಚಿವರು ಹೇಳಿದ್ದಾರೆ. ಅದಕ್ಕಾಗಿ ರೈತರು ಡಿ.8 ರಂದು ನಡೆಸಲು ಉದ್ದೇಶಿಸಿರುವ ಬಂದ್ ಕೈಬಿಡಬೇಕು, 9ರಂದು ನಡೆಸಲಿರುವ ಚಳವಳಿ ಯಿಂದ ಹಿಂದಕ್ಕೆ ಸರಿಯಬೇಕು ಎಂದು ರಾಜ್ಯಸಭೆ ಸದಸ್ಯ, ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು. ಭಾರತೀಯ ಜನತಾ ಪಾರ್ಟಿ ಬೆಳಗಾವಿ ಮಹಾನಗರ ಜಿಲ್ಲಾ ಕಾರ್ಯಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಅನೇಕ ಯೋಜನೆಗಳು ರೈತರ ಪರವಾಗಿವೆ. […]

ಮುಂದೆ ಓದಿ

ಅಂಬೇಡ್ಕರ ಬರೀ ವ್ಯಕ್ತಿಯಲ್ಲ. ಅವರೊಬ್ಬ ದೊಡ್ಡ ಶಕ್ತಿ : ಕುದರಿ

ಘಟಪ್ರಭಾ : ಅಂಬೇಡ್ಕರ ಬರೀ ವ್ಯಕ್ತಿಯಲ್ಲ. ಅವರೊಬ್ಬ ದೊಡ್ಡ ಶಕ್ತಿ. ದೇಶಕ್ಕೆ ವಿಶ್ವದಲ್ಲಿಯೇ ದೊಡ್ಡ ಸಂವಿಧಾನ ನೀಡಿರುವ ಅಂಬೇಡ್ಕರ ಅವರನ್ನು ಗೌರವಿಸಿ ಪೂಜಿಸಬೇಕಾದ ಅಗತ್ಯವಿದೆ ಎಂದು ಅರಭಾವಿ...

ಮುಂದೆ ಓದಿ

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹೀಗೊಂದು ಕುಶಲೋಪರಿ

ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌...

ಮುಂದೆ ಓದಿ

ಎಲ್ಲರ ಚಿತ್ತ ಹಳ್ಳೂರ ಗ್ರಾಪಂ ಚುನಾವಣೆಯತ್ತ

ರಂಗೇರಿದ ಗ್ರಾಪಂ ಚುನಾವಣೆಯ ಕಾವು  ಅವಿರೋಧ ಆಯ್ಕೆ ಮಾಡಲು ಪ್ರಯತ್ನ ಮೂಡಲಗಿ: ಎಲ್ಲೆಡೇ ಗ್ರಾಪಂ ಚುನಾವಣೆಯೂ ಕಾವು ದಿನದಿಂದಕ್ಕೆ ಏರುತ್ತಿದ್ದು ಆದರೆ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ...

ಮುಂದೆ ಓದಿ

ಜೀವನ ಶೈಲಿಯಲ್ಲಿ ಮೌಲ್ಯ ಕುಸಿಯುತ್ತಿದೆ: ಹೆಗ್ಗನಾಯಕ

ಮೂಡಲಗಿ: ಭಾರತ ದೇಶ ಪ್ರಾಚೀನ ಕಾಲದಿಂದಲೂ ಶುಚಿತ್ವ, ನೈರ್ಮಲ್ಯೀಕರಣ ಹಾಗೂ ಆರೋಗ್ಯಕರ ಜೀವನ ಶೈಲಿಗೆ ಹೆಸರುವಾಸಿ, ಇತ್ತೀಚಿನ ಬದಲಾದ ಜೀವನ ಶೈಲಿಯಲ್ಲಿ ಇವುಗಳ ಮೌಲ್ಯ ಕುಸಿಯುತ್ತಿದೆ ಎಂದು...

ಮುಂದೆ ಓದಿ

ಎಲ್ಲ ಇಲಾಖೆಯ ಸಹಕಾರದಿಂದ ಲೋಕ ಅದಾಲತ್ ಯಶಸ್ವಿಯಾಗಲಿ: ಪ್ರಧಾನ ಜಿಲ್ಲಾ ನ್ಯಾಯಾಧೀಶ ಸಿ.ಎಂ.ಜೋಶಿ

ಬೆಳಗಾವಿ: ಕೌಟುಂಬಿಕ ದೌರ್ಜನ್ಯ ಪ್ರಕರಣಗಳನ್ನು ಪೂರ್ವ ಜನತಾ ನ್ಯಾಯಾಲಯ ಕಾರ್ಯಕ್ರಮದಲ್ಲಿ ಸಂಬಂಧಿಸಿದ ಎಲ್ಲಾ ಇಲಾಖೆಯ ಸಹಕಾರದೊಂದಿಗೆ ಬಗೆಹರಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ...

ಮುಂದೆ ಓದಿ

ಸುವರ್ಣ ವಿಧಾನಸೌಧ ಯಾವ ಉದ್ದೇಶಕ್ಕೆ ನಿರ್ಮಾಣ ಮಾಡಿದ್ದಾರೆ: ಡಿಕೆಶಿ ಪ್ರಶ್ನೆ

ಬೆಳಗಾವಿ : ಉತ್ತರ ಕರ್ನಾಟಕದ ಜನರ ಸಮಸ್ಯೆಗೆ ಸ್ಪಂದಿಸಲು ಸುವರ್ಣ ವಿಧಾನಸೌಧ ನಿರ್ಮಾಣ ಮಾಡಿದ್ದಾರೆ. ಆದರೆ ಯಾವ ಉದ್ದೇಶಕ್ಕೆ ಬೆಳಗಾವಿಯಲ್ಲಿ ಅಧಿವೇಶನ ನಡೆಸಿ. ಬಿಜೆಪಿ ಸರಕಾರಕ್ಕೆ ಜನರ...

ಮುಂದೆ ಓದಿ

ರಾಜಕೀಯದ ಅನೂಕುಲಕ್ಕೆ ತಕ್ಕಂತೆ ಹೇಳಿಕೆ ಕೊಡುತ್ತಿರುತ್ತಾರೆ: ಸಿದ್ದರಾಮಯ್ಯ ವಾಗ್ದಾಳಿ

ಬೆಳಗಾವಿ : ಕುಮಾರಸ್ವಾಮಿ ಕುಟುಂಬ ಕಣ್ಣೀರು ಹಾಕುವುದು ಹೊಸತೇನಲ್ಲ. ಅವರು ಒಳ್ಳೆಯದಕ್ಕೂ ಹಾಕ್ತಾರೆ. ಕೆಟ್ಟದಕ್ಕೂ ಹಾಕ್ತಾರೆ, ಅದಕ್ಕೆ ಬೆಲೆ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹರಿಹಾಯ್ದರು....

ಮುಂದೆ ಓದಿ

ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಆಚರಣೆ

ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದಲ್ಲಿ ಕನಕದಾಸರ ಜಯಂತಿ ಆಚರಿಸಲಾಯಿತು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮುಖಾಂತರ ಕನಕದಾಸರ ಜಯಂತಿ ಆಚರಿಸಲಾಯಿತು. ಈ...

ಮುಂದೆ ಓದಿ

ಕನಕದಾಸರು ದಾಸ ಸಾಹಿತ್ಯದ ಗೌರಿಶಂಕರ: ಪಾಟೀಲ

ಹಾರೂಗೇರಿ: ದಾಸ ಸಾಹಿತ್ಯವು ಕನ್ನಡ ಸಾಹಿತ್ಯದ ಹೇಮಬೆಟ್ಟ. ಹೇಮಬೆಟ್ಟದನೆತ್ತಿಯ ಮೇಲೆ ಹಾರಾಡುವ ಕನ್ನಡ ಬಾವುಟ ಕನಕದಾಸರೆಂದು ಮುಖ್ಯೋಪಾಧ್ಯಾಯ ಆರ್.ಎಮ್.ಪಾಟೀಲ ಹೇಳಿದರು. ಅವರು ಸನಿಹದ ಚಿಕ್ಕೂಡ ಸರಕಾರಿ ಪ್ರೌಢ...

ಮುಂದೆ ಓದಿ

error: Content is protected !!