Saturday, 27th July 2024

ಸಾರ್ವಜನಿಕ ಗಣೇಶೋತ್ಸವಕ್ಕೆ 119ನೇ ವರ್ಷದ ಸಂಭ್ರಮ

ಬೆಳಗಾವಿ: ಸ್ವಾತಂತ್ರ್ಯ ಸಂಗ್ರಾಮಕ್ಕೆ ಜನರನ್ನು ಒಟ್ಟುಗೂಡಿಸಲು ಬೆಳಗಾವಿಯಲ್ಲಿ ಲೋಕಮಾನ್ಯ ಬಾಲಗಂಗಾಧರ ತಿಲಕರೇ ಆರಂಭಿಸಿದ್ದ ಸಾರ್ವಜನಿಕ ಗಣೇಶೋತ್ಸವ 119ನೇ ವರ್ಷಕ್ಕೆ ಕಾಲಿಟ್ಟಿದೆ. ಇದು ರಾಜ್ಯದಲ್ಲೇ ಮೊಟ್ಟ ಮೊದಲ ಸಾರ್ವಜನಿಕ ಗಣಪತಿ ಉತ್ಸವ ಮಂಡಳಿ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ. ಬ್ರಿಟಿಷರ ವಿರುದ್ಧ ಚಳುವಳಿ ನಡೆಯುತ್ತಿದ್ದ ಸಂದರ್ಭ. ಜನರನ್ನು ಸಂಘಟಿಸಿ, ಹೋರಾಟ ತೀವ್ರಗೊಳಿಸಬೇಕೆಂಬ ಉದ್ದೇಶದಿಂದ ಗಣೇಶೋತ್ಸವವನ್ನು ಸಾರ್ವಜನಿಕವಾಗಿ ಆಚರಿಸಲು ಬಾಲಗಂಗಾಧರ ತಿಲಕರು ಕರೆ ನೀಡಿದ್ದರು. 1893ರಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿ ಮೊಟ್ಟ ಮೊದಲ ಸಾರ್ವಜನಿಕ ಗಣೇಶೋತ್ಸವ ಆರಂಭಿಸುತ್ತಾರೆ. ನಂತರ‌ ಮುಂಬೈನಲ್ಲೂ ಆರಂಭವಾಗುತ್ತದೆ. ಇದರ ಪ್ರಭಾವ […]

ಮುಂದೆ ಓದಿ

ಜು.19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪಕ್ರಿಯೆ ಆರಂಭ

ಬೆಳಗಾವಿ: ಜು.19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪಕ್ರಿಯೆ ಆರಂಭ ವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿ ದ್ದಾರೆ....

ಮುಂದೆ ಓದಿ

ನೋಟು ಬದಲಾವಣೆ ಹೆಸರಲ್ಲಿ ಪಂಗನಾಮ: ಮೂವರ ಬಂಧನ

ಬೆಳಗಾವಿ: ಜಿಲ್ಲೆಯ ಕಾಗವಾಡ ಠಾಣಾ ವ್ಯಾಪ್ತಿಯಲ್ಲಿ ನೋಟು ಬದಲಾವಣೆ ಹೆಸರಲ್ಲಿ ಪಂಗನಾಮ ಹಾಕಿದ್ದ ಮೂವರನ್ನು ಬಂಧಿಸಲಾಗಿದೆ. ಸಾಗರ ಜಾಧವ್, ಆರೀಫ್ ಸಾಗರ, ಲಕ್ಷ್ಮಣ್ ನಾಯಕ್ ಬಂಧಿತ ಆರೋಪಿಗಳು....

ಮುಂದೆ ಓದಿ

ನಕಲಿ ಅಂಕಪಟ್ಟಿ ನೀಡಿದ ವಿದ್ಯಾರ್ಥಿಗಳ ಪ್ರವೇಶ ತಿರಸ್ಕರಿಸಿದ ವಿಟಿಯು

ಬೆಳಗಾವಿ: ನಕಲಿ ಅಂಕಪಟ್ಟಿ ನೀಡಿದ ಹಿನ್ನೆಲೆಯಲ್ಲಿ 51 ವಿದ್ಯಾರ್ಥಿಗಳ ಇಂಜಿನಿಯರಿಂಗ್ ಪ್ರವೇಶಾತಿಯನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ತಿರಸ್ಕರಿಸಿದೆ. ಮೊದಲ ವರ್ಷದ ಇಂಜಿನಿಯರಿಂಗ್‌ನ ವಿವಿಧ ವಿಭಾಗಗಳಿಗೆ ಈ ವಿದ್ಯಾರ್ಥಿಗಳು ಪ್ರವೇಶ...

ಮುಂದೆ ಓದಿ

ಮತಗಟ್ಟೆ ಆವರಣದಲ್ಲೇ ಕುಸಿದು ಬಿದ್ದು ಮೃತಪಟ್ಟ ವೃದ್ದೆ

ಬೆಳಗಾವಿ: ಯರಗಟ್ಟಿ ತಾಲೂಕಿನ ಯರಝರ್ವಿಯಲ್ಲಿ ಬುಧವಾರ ಮತ ಚಲಾಯಿಸಲು ಬಂದಿದ್ದ ವೃದ್ದೆಯೊಬ್ಬರು ಮತಗಟ್ಟೆ ಆವರಣದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. 68 ವರ್ಷದ ಪಾರವ್ವ ಈಶ್ವರ ಸಿದ್ನಾಳ (ಪನದಿ)...

ಮುಂದೆ ಓದಿ

ಹುಬ್ಬಳ್ಳಿಯ ಶೆಟ್ಟರ್ ಗೆಲ್ಲುತ್ತಾರೆ, ಆದರೆ ಬಿಜೆಪಿ ಸರ್ಕಾರ ಬರುತ್ತದೆ: ಸಂಸದೆ ಮಂಗಲಾ ಅಂಗಡಿ

ಬೆಳಗಾವಿ: ‘ಹುಬ್ಬಳ್ಳಿಯ ಜಗದೀಶ ಶೆಟ್ಟರ್ ಗೆಲ್ಲುತ್ತಾರೆ. ಆದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುತ್ತದೆ’ ಎಂದು ಸಂಸದೆ ಮಂಗಲಾ ಅಂಗಡಿ ವಿಶ್ವಾಸ ವ್ಯಕ್ತಪಡಿಸಿದರು. ಇಲ್ಲಿನ ವಿಶ್ವೇಶ್ವರಯ್ಯ ನಗರದ ಮತಗಟ್ಟೆಯಲ್ಲಿ ಮತದಾನ...

ಮುಂದೆ ಓದಿ

ಪಕ್ಷೇತರರ ಪ್ರಣಾಳಿಕೆ: ಅವಿವಾಹಿತ ಯುವಕರಿಗೆ ಮದುವೆ ವಿಚಾರ ಪ್ರಸ್ತಾಪ…!

ಬೆಳಗಾವಿ: ಜಿಲ್ಲೆಯ ಪಕ್ಷೇತರ ಅಭ್ಯರ್ಥಿಗಳ ಪ್ರಣಾಳಿಕೆ ರಿಲೀಸ್‌ ಮಾಡಿದ್ದ ಬೆನ್ನಲ್ಲೆ ಸೋಷಿಯಲ್‌ ಮೀಡಿಯಾಗಳಲ್ಲಿ ವೈರಲ್‌ ಆಗಿದ್ದು, ಅವಿವಾಹಿತ ಯುವಕರಿಗೆ ಮದುವೆ ಮಾಡಿಸುವ ವಿಚಾರ ಪ್ರಸ್ತಾಪ ಮಾಡಿದ ವಿಚಾರ...

ಮುಂದೆ ಓದಿ

ರತ್ನಾ ಮಾಮನಿ ನಾಮಪತ್ರ ಅಂಗೀಕಾರ

ಬೆಳಗಾವಿ: ತೀವ್ರ ಕುತೂಹಲ ಮೂಡಿಸಿದ್ದ ಸವದತ್ತಿ ಯಲ್ಲಮ್ಮ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ನಾಮಪತ್ರ ಕೊನೆಗೂ ಅಂಗೀಕಾರವಾಗಿದೆ. ರತ್ನಾ ಮಾಮನಿ ಅವರು ನಾಮಪತ್ರದ ಸೆಟ್ ಜತೆ ಸಲ್ಲಿಸಿದ್ದ...

ಮುಂದೆ ಓದಿ

ಬಿಜೆಪಿ ಎಂಎಲ್‌ಸಿ ಲಕ್ಷ್ಮಣ್‌ ಸವಧಿ ಕಾಂಗ್ರೆಸ್‌ ಸೇರ್ಪಡೆ ಇಂದು

ಬೆಳಗಾವಿ : ಬಿಜೆಪಿ ಎಂಎಲ್‌ಸಿ ಲಕ್ಷ್ಮಣ್‌ ಸವಧಿ ಶುಕ್ರವಾರ ಸಂಜೆ ಕಾಂಗ್ರೆಸ್‌ ಸೇರ್ಪಡೆ ವಿಚಾರವಾಗಿ ಡಿಕೆಶಿ ಬಹಿ ರಂಗ ಪಡಿಸದ ಬೆನ್ನಲ್ಲೆ ಬಿಜೆಪಿ ಎಂಎಲ್‌ಸಿ ಲಕ್ಷ್ಮಣ್‌ ಸವಧಿ ಪ್ರತಿಕ್ರಿಯೆ...

ಮುಂದೆ ಓದಿ

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಲಕ್ಷ್ಮಣ ಸವದಿ ರಾಜೀನಾಮೆ

ಬೆಳಗಾವಿ: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಹೇಳಿದ್ದಾರೆ. ಇದೇ ವೇಳೆ ಅವರು ನನಗೆ ಅಥಣಿ ಕ್ಷೇತ್ರದಲ್ಲಿ ಟಿಕೆಟ್‌ ಸಿಗುವ ವಿಶ್ವಾಸವಿತ್ತು...

ಮುಂದೆ ಓದಿ

error: Content is protected !!