Sunday, 8th September 2024

ಯೋಧರಿಂದಲೇ ಧ್ವಜಾರೋಹಣ

ಬೆಳಗಾವಿ: ದೇಶದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಚಿಕಾಲಗುಡ್ಡ ಗ್ರಾಮಸ್ಥರೆಲ್ಲ ಸೇರಿ ವಿಶೇಷವಾಗಿ ಸ್ವತಂತ್ರ ದಿನದ ಅಮೃತ ಮಹೋತ್ಸವವನ್ನು ಆಚರಣೆ ಮಾಡಿದ್ದಾರೆ. ಚಿಕಾಲಗುಡ್ಡ ಗ್ರಾಮ ಸೇರಿದಂತೆ ಸಮೀಪದ ಯೋಧರನ್ನೆಲ್ಲ ಒಗ್ಗೂಡಿಸಿ ಯೋಧರಿಂದಲೇ ಧ್ವಜಾರೋಹಣ ಮಾಡಿಸಿ ಗ್ರಾಮಸ್ಥರು ಸಂಭ್ರಮಿಸಿದ್ದಾರೆ. ಭಾರತೀಯ ವಾಯುಸೇನೆ, ನೌಕಾದಳ ಹಾಗೂ ಭೂ ಸೇನೆಯ ಹಾಲಿ ಹಾಗೂ ಮಾಜಿ ಯೋಧರಿಂದ ಧ್ವಜಾರೋಹಣ ನೆರವೇರಿಸಿ ಧ್ವಜಾರೋಹಣದ ಜೊತೆಗೆ ಯೋಧರಿಗೆ ಸನ್ಮಾನವನ್ನ ಗ್ರಾಮಸ್ಥರು ಮಾಡಿದ್ದಾರೆ.

ಮುಂದೆ ಓದಿ

ಅತಿ ಎತ್ತರದ ಧ್ವಜಸ್ತಂಭದ ಮೇಲೆ ಹಾರಾಡಿದ ತ್ರಿವರ್ಣಧ್ವಜ

ಬೆಳಗಾವಿ: ಕೋಟೆ ಕೆರೆಯ ಮೈದಾನದಲ್ಲಿರುವ ದಕ್ಷಿಣ ಭಾರತದ ಅತಿ ಎತ್ತರದ ಧ್ವಜಸ್ತಂಭದ ಮೇಲೆ ಶನಿವಾರ ಬೆಳಿಗ್ಗೆ ತ್ರಿವರ್ಣಧ್ವಜ ಹಾರಾಡಿತು. ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಕೇಂದ್ರ ಸರ್ಕಾರ...

ಮುಂದೆ ಓದಿ

ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸರ್ಕಾರಿ ಬಸ್ ಅಪಘಾತ: ಐವರಿಗೆ ಗಾಯ

ಬೆಳಗಾವಿ: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಮಬ್ಬು ಕವಿದು, ದಾರಿ ಸರಿ ಕಾಣದೆ ಬಸ್​ ಪಲ್ಟಿಯಾದ ಪ್ರಕರಣ ನಡೆದಿದೆ. ಬೆಳಗಾವಿಯ ಬಡಕೊಳ್ಳಿ ಕ್ರಾಸ್‌ ಬಳಿ ರಾಷ್ಟ್ರೀಯ ಹೆದ್ದಾರಿ...

ಮುಂದೆ ಓದಿ

ಬ್ರೇಕ್ ಫೇಲ್ ಆಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ಸಮೀಪ ಬ್ರೇಕ್ ಫೇಲ್ ಆದ ಪರಿಣಾಮ, ಸರ್ಕಾರಿ ಸಾರಿಗೆ ಬಸ್ ಪಲ್ಟಿಯಾಗಿ ಹಲವರಿಗೆ ಗಾಯ ಗಳಾಗಿವೆ. ಜಿಲ್ಲೆಯ ಅಥಣಿ ತಾಲೂಕಿನ ಕೊಟನೂರು ಗ್ರಾಮದ...

ಮುಂದೆ ಓದಿ

ಕಾಂಗ್ರೆಸ್ ಯುವ ನಾಯಕಿ ನವ್ಯಶ್ರಿ ವಿರುದ್ದ ಎಫ್ಐಆರ್ ದಾಖಲು

ಬೆಳಗಾವಿ: ಕಾಂಗ್ರೆಸ್ ಯುವ ನಾಯಕಿ ಎಂದು ಗುರುತಿಸಿಕೊಂಡಿರುವ ನವ್ಯಶ್ರಿ ರಾಮ ಚಂದ್ರರಾವ್ ವಿರುದ್ಧ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ತೋಟಗಾರಿಕೆ ಇಲಾಖೆ ಅಧಿಕಾರಿ...

ಮುಂದೆ ಓದಿ

ಧಾರಾಕಾರ ಮಳೆ: 317 ಮನೆಗಳ ಕುಸಿತ

ಬೆಳಗಾವಿ: ಜಿಲ್ಲೆಯಲ್ಲಿ ಸೋಮವಾರ ರಾತ್ರಿಯಿಡೀ ಧಾರಾಕಾರ ಮಳೆ ಸುರಿದಿದ್ದು, ಈವರೆಗೆ 317 ಮನೆಗಳು ಕುಸಿದಿವೆ. ಚಿಕ್ಕೋಡಿ ತಾಲ್ಲೂಕಿನಲ್ಲಿ 82, ಚನ್ನಮ್ಮನ ಕಿತ್ತೂರು ತಾಲ್ಲೂಕಿನಲ್ಲಿ 39, ರಾಮದುರ್ಗ ತಾಲ್ಲೂಕಿನಲ್ಲಿ 43,...

ಮುಂದೆ ಓದಿ

ಕ್ರೂಸರ್ ವಾಹನ ಪಲ್ಟಿ: 7 ಮಂದಿ ಸಾವು

ಬೆಳಗಾವಿ: ತಾಲೂಕಿನ ಕಣಬರಗಿ ಬಳಿ ಭಾನುವಾರ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಪಲ್ಟಿಯಾಗಿ ಸ್ಥಳದಲ್ಲೇ 7 ಮಂದಿ ಮೃತಪಟ್ಟಿದ್ದಾರೆ. ಕ್ರೂಸರ್ ವಾಹನದಲ್ಲಿ ದಿನಗೂಲಿ ಕೆಲಸಕ್ಕಾಗಿ ಕಾರ್ಮಿಕರು...

ಮುಂದೆ ಓದಿ

7 ಭ್ರೂಣಗಳ ಪತ್ತೆ ಪ್ರಕರಣ: ತನಿಖೆಗೆ ಜಿಲ್ಲಾಧಿಕಾರಿ ಆದೇಶ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯ ಮೂಡಲಗಿ ಹಳ್ಳದಲ್ಲಿ 7 ಭ್ರೂಣಗಳು ಪತ್ತೆಯಾ ಗಿರುವ ಪ್ರಕರಣದ ಬೆನ್ನಲ್ಲೇ ಜಿಲ್ಲೆಯ ಸ್ಕ್ಯಾನಿಂಗ್ ಸೆಂಟರ್ ಗಳಲ್ಲಿ ಅವ್ಯಾಹತವಾಗಿ ಭ್ರೂಣಗಳ ಹತ್ಯೆ ನಡೆಯುತ್ತಿವೆಯೇ...

ಮುಂದೆ ಓದಿ

ತ್ರಿವಳಿ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಭಟ್ ನಿರ್ದೋಷಿ: ಧಾರವಾಡ ಪೀಠ 

ಬೆಳಗಾವಿ: ತಾಯಿ, ಇಬ್ಬರು ಮಕ್ಕಳ ಕಗ್ಗೊಲೆ ‌ಪ್ರಕರಣದ ಆರೋಪಿ ‌ಪ್ರವೀಣ್ ಭಟ್ ನಿರ್ದೋಷಿ ಎಂದು ಧಾರವಾಡ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಬೆಳಗಾವಿ ಎರಡನೇ ಜಿಲ್ಲಾ ಮತ್ತು...

ಮುಂದೆ ಓದಿ

ಪರಿಷತ್ ಚುನಾವಣೆ: ಬಿಜೆಪಿ ಶಾಸಕರಿಂದ ನೀತಿ ಸಂಹಿತೆ ಉಲ್ಲಂಘನೆ

ಬೆಳಗಾವಿ: ವಿಧಾನ ಪರಿಷತ್ ನ 4 ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಶಾಸಕ ಅನಿಲ್ ಬೆನಕೆ ಮತ್ತೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ವಾಯವ್ಯ ಪದವೀಧರ ಹಾಗೂ...

ಮುಂದೆ ಓದಿ

error: Content is protected !!