Monday, 16th September 2024

ಬ್ರೇಕ್ ಫೇಲ್ ಆಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ಸಮೀಪ ಬ್ರೇಕ್ ಫೇಲ್ ಆದ ಪರಿಣಾಮ, ಸರ್ಕಾರಿ ಸಾರಿಗೆ ಬಸ್ ಪಲ್ಟಿಯಾಗಿ ಹಲವರಿಗೆ ಗಾಯ ಗಳಾಗಿವೆ. ಜಿಲ್ಲೆಯ ಅಥಣಿ ತಾಲೂಕಿನ ಕೊಟನೂರು ಗ್ರಾಮದ ಬಳಿಯಲ್ಲಿ ಅಥಣಿ ಘಟಕ್ಕೆ ಸೇರಿದ 25 ಪ್ರಯಾಣಿಕರಿದ್ದ ಸಾರಿಗೆ ಬಸ್ ಬ್ರೇಕ್ ಫೇಲ್ ಆಗಿ ಪಲ್ಟಿಯಾಗಿದೆ. ಪರಿಣಾಮ ಬಸ್ ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿರುವುದಾಗಿ ತಿಳಿದು ಬಂದಿದೆ. ಬಸ್ ಪಲ್ಟಿಯಾಗಿದ್ದನ್ನು ಕಂಡ ಸ್ಥಳೀಯರು ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈ ಸಂಬಂಧ […]

ಮುಂದೆ ಓದಿ

ಕಾಂಗ್ರೆಸ್ ಯುವ ನಾಯಕಿ ನವ್ಯಶ್ರಿ ವಿರುದ್ದ ಎಫ್ಐಆರ್ ದಾಖಲು

ಬೆಳಗಾವಿ: ಕಾಂಗ್ರೆಸ್ ಯುವ ನಾಯಕಿ ಎಂದು ಗುರುತಿಸಿಕೊಂಡಿರುವ ನವ್ಯಶ್ರಿ ರಾಮ ಚಂದ್ರರಾವ್ ವಿರುದ್ಧ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ತೋಟಗಾರಿಕೆ ಇಲಾಖೆ ಅಧಿಕಾರಿ...

ಮುಂದೆ ಓದಿ

ಧಾರಾಕಾರ ಮಳೆ: 317 ಮನೆಗಳ ಕುಸಿತ

ಬೆಳಗಾವಿ: ಜಿಲ್ಲೆಯಲ್ಲಿ ಸೋಮವಾರ ರಾತ್ರಿಯಿಡೀ ಧಾರಾಕಾರ ಮಳೆ ಸುರಿದಿದ್ದು, ಈವರೆಗೆ 317 ಮನೆಗಳು ಕುಸಿದಿವೆ. ಚಿಕ್ಕೋಡಿ ತಾಲ್ಲೂಕಿನಲ್ಲಿ 82, ಚನ್ನಮ್ಮನ ಕಿತ್ತೂರು ತಾಲ್ಲೂಕಿನಲ್ಲಿ 39, ರಾಮದುರ್ಗ ತಾಲ್ಲೂಕಿನಲ್ಲಿ 43,...

ಮುಂದೆ ಓದಿ

ಕ್ರೂಸರ್ ವಾಹನ ಪಲ್ಟಿ: 7 ಮಂದಿ ಸಾವು

ಬೆಳಗಾವಿ: ತಾಲೂಕಿನ ಕಣಬರಗಿ ಬಳಿ ಭಾನುವಾರ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಪಲ್ಟಿಯಾಗಿ ಸ್ಥಳದಲ್ಲೇ 7 ಮಂದಿ ಮೃತಪಟ್ಟಿದ್ದಾರೆ. ಕ್ರೂಸರ್ ವಾಹನದಲ್ಲಿ ದಿನಗೂಲಿ ಕೆಲಸಕ್ಕಾಗಿ ಕಾರ್ಮಿಕರು...

ಮುಂದೆ ಓದಿ

7 ಭ್ರೂಣಗಳ ಪತ್ತೆ ಪ್ರಕರಣ: ತನಿಖೆಗೆ ಜಿಲ್ಲಾಧಿಕಾರಿ ಆದೇಶ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯ ಮೂಡಲಗಿ ಹಳ್ಳದಲ್ಲಿ 7 ಭ್ರೂಣಗಳು ಪತ್ತೆಯಾ ಗಿರುವ ಪ್ರಕರಣದ ಬೆನ್ನಲ್ಲೇ ಜಿಲ್ಲೆಯ ಸ್ಕ್ಯಾನಿಂಗ್ ಸೆಂಟರ್ ಗಳಲ್ಲಿ ಅವ್ಯಾಹತವಾಗಿ ಭ್ರೂಣಗಳ ಹತ್ಯೆ ನಡೆಯುತ್ತಿವೆಯೇ...

ಮುಂದೆ ಓದಿ

ತ್ರಿವಳಿ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಭಟ್ ನಿರ್ದೋಷಿ: ಧಾರವಾಡ ಪೀಠ 

ಬೆಳಗಾವಿ: ತಾಯಿ, ಇಬ್ಬರು ಮಕ್ಕಳ ಕಗ್ಗೊಲೆ ‌ಪ್ರಕರಣದ ಆರೋಪಿ ‌ಪ್ರವೀಣ್ ಭಟ್ ನಿರ್ದೋಷಿ ಎಂದು ಧಾರವಾಡ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಬೆಳಗಾವಿ ಎರಡನೇ ಜಿಲ್ಲಾ ಮತ್ತು...

ಮುಂದೆ ಓದಿ

ಪರಿಷತ್ ಚುನಾವಣೆ: ಬಿಜೆಪಿ ಶಾಸಕರಿಂದ ನೀತಿ ಸಂಹಿತೆ ಉಲ್ಲಂಘನೆ

ಬೆಳಗಾವಿ: ವಿಧಾನ ಪರಿಷತ್ ನ 4 ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಶಾಸಕ ಅನಿಲ್ ಬೆನಕೆ ಮತ್ತೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ವಾಯವ್ಯ ಪದವೀಧರ ಹಾಗೂ...

ಮುಂದೆ ಓದಿ

ಕಾಲೇಜ್ ಬಸ್-ಕೆಎಸ್ಆರ್’ಟಿಸಿ ಬಸ್ ಡಿಕ್ಕಿ: 20 ಮಂದಿಗೆ ಗಾಯ

ಬೆಳಗಾವಿ : ರಾಜ್ಯದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, ಕೆಎಸ್ ಆರ್ ಟಿಸಿ ಬಸ್ ವೊಂದು ಕಾಲೇಜ್ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ...

ಮುಂದೆ ಓದಿ

ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು: ಎಂಇಎಸ್ ದಾಂಧಲೆ

ಬೆಳಗಾವಿ: ಬೆಳಗಾವಿಯಲ್ಲಿ ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ದಾಂಧಲೆ ನಡೆಸಿರುವ ಎಂಇಎಸ್ ಕಾರ್ಯಕರ್ತರು ಹಲವರ ಮೇಲೆ ಹಲ್ಲೆ ಮಾಡಿದ್ದಾರೆ. ಧಾಮನೆ ಗ್ರಾಮದಲ್ಲಿ ಗುರುವಾರ ರಾತ್ರಿ ಮದುವೆ ಮೆರವಣಿಗೆ...

ಮುಂದೆ ಓದಿ