Saturday, 23rd November 2024

ಜು.19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪಕ್ರಿಯೆ ಆರಂಭ

ಬೆಳಗಾವಿ: ಜು.19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪಕ್ರಿಯೆ ಆರಂಭ ವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿ ದ್ದಾರೆ. ಆಗಸ್ಟ್ ತಿಂಗಳಿಂದ ಮನೆ ಯಜಮಾನಿ ಖಾತೆಗೆ 2 ಸಾವಿರ ರೂ. ಹಾಕುತ್ತೇವೆ . ಅರ್ಜಿ ಸ್ವೀಕಾರ ಜು.19 ರಿಂದ ಆರಂಭವಾಗಲಿದ್ದು, ಆಗಸ್ಟ್ 15ಕ್ಕೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮೆ ಆಗಲಿದೆ. ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ಗಳಲ್ಲಿ ಯಜಮಾನಿ ಎಂದು ಗುರುತಿಸಿಕೊಂಡ ಮಹಿಳೆಯರಿಗೆ ಈ ಯೋಜನೆಯ […]

ಮುಂದೆ ಓದಿ

ನೋಟು ಬದಲಾವಣೆ ಹೆಸರಲ್ಲಿ ಪಂಗನಾಮ: ಮೂವರ ಬಂಧನ

ಬೆಳಗಾವಿ: ಜಿಲ್ಲೆಯ ಕಾಗವಾಡ ಠಾಣಾ ವ್ಯಾಪ್ತಿಯಲ್ಲಿ ನೋಟು ಬದಲಾವಣೆ ಹೆಸರಲ್ಲಿ ಪಂಗನಾಮ ಹಾಕಿದ್ದ ಮೂವರನ್ನು ಬಂಧಿಸಲಾಗಿದೆ. ಸಾಗರ ಜಾಧವ್, ಆರೀಫ್ ಸಾಗರ, ಲಕ್ಷ್ಮಣ್ ನಾಯಕ್ ಬಂಧಿತ ಆರೋಪಿಗಳು....

ಮುಂದೆ ಓದಿ

ನಕಲಿ ಅಂಕಪಟ್ಟಿ ನೀಡಿದ ವಿದ್ಯಾರ್ಥಿಗಳ ಪ್ರವೇಶ ತಿರಸ್ಕರಿಸಿದ ವಿಟಿಯು

ಬೆಳಗಾವಿ: ನಕಲಿ ಅಂಕಪಟ್ಟಿ ನೀಡಿದ ಹಿನ್ನೆಲೆಯಲ್ಲಿ 51 ವಿದ್ಯಾರ್ಥಿಗಳ ಇಂಜಿನಿಯರಿಂಗ್ ಪ್ರವೇಶಾತಿಯನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ತಿರಸ್ಕರಿಸಿದೆ. ಮೊದಲ ವರ್ಷದ ಇಂಜಿನಿಯರಿಂಗ್‌ನ ವಿವಿಧ ವಿಭಾಗಗಳಿಗೆ ಈ ವಿದ್ಯಾರ್ಥಿಗಳು ಪ್ರವೇಶ...

ಮುಂದೆ ಓದಿ

ಮತಗಟ್ಟೆ ಆವರಣದಲ್ಲೇ ಕುಸಿದು ಬಿದ್ದು ಮೃತಪಟ್ಟ ವೃದ್ದೆ

ಬೆಳಗಾವಿ: ಯರಗಟ್ಟಿ ತಾಲೂಕಿನ ಯರಝರ್ವಿಯಲ್ಲಿ ಬುಧವಾರ ಮತ ಚಲಾಯಿಸಲು ಬಂದಿದ್ದ ವೃದ್ದೆಯೊಬ್ಬರು ಮತಗಟ್ಟೆ ಆವರಣದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. 68 ವರ್ಷದ ಪಾರವ್ವ ಈಶ್ವರ ಸಿದ್ನಾಳ (ಪನದಿ)...

ಮುಂದೆ ಓದಿ

ಪಕ್ಷೇತರರ ಪ್ರಣಾಳಿಕೆ: ಅವಿವಾಹಿತ ಯುವಕರಿಗೆ ಮದುವೆ ವಿಚಾರ ಪ್ರಸ್ತಾಪ…!

ಬೆಳಗಾವಿ: ಜಿಲ್ಲೆಯ ಪಕ್ಷೇತರ ಅಭ್ಯರ್ಥಿಗಳ ಪ್ರಣಾಳಿಕೆ ರಿಲೀಸ್‌ ಮಾಡಿದ್ದ ಬೆನ್ನಲ್ಲೆ ಸೋಷಿಯಲ್‌ ಮೀಡಿಯಾಗಳಲ್ಲಿ ವೈರಲ್‌ ಆಗಿದ್ದು, ಅವಿವಾಹಿತ ಯುವಕರಿಗೆ ಮದುವೆ ಮಾಡಿಸುವ ವಿಚಾರ ಪ್ರಸ್ತಾಪ ಮಾಡಿದ ವಿಚಾರ...

ಮುಂದೆ ಓದಿ

ರತ್ನಾ ಮಾಮನಿ ನಾಮಪತ್ರ ಅಂಗೀಕಾರ

ಬೆಳಗಾವಿ: ತೀವ್ರ ಕುತೂಹಲ ಮೂಡಿಸಿದ್ದ ಸವದತ್ತಿ ಯಲ್ಲಮ್ಮ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ನಾಮಪತ್ರ ಕೊನೆಗೂ ಅಂಗೀಕಾರವಾಗಿದೆ. ರತ್ನಾ ಮಾಮನಿ ಅವರು ನಾಮಪತ್ರದ ಸೆಟ್ ಜತೆ ಸಲ್ಲಿಸಿದ್ದ...

ಮುಂದೆ ಓದಿ

ಬಿಜೆಪಿ ಎಂಎಲ್‌ಸಿ ಲಕ್ಷ್ಮಣ್‌ ಸವಧಿ ಕಾಂಗ್ರೆಸ್‌ ಸೇರ್ಪಡೆ ಇಂದು

ಬೆಳಗಾವಿ : ಬಿಜೆಪಿ ಎಂಎಲ್‌ಸಿ ಲಕ್ಷ್ಮಣ್‌ ಸವಧಿ ಶುಕ್ರವಾರ ಸಂಜೆ ಕಾಂಗ್ರೆಸ್‌ ಸೇರ್ಪಡೆ ವಿಚಾರವಾಗಿ ಡಿಕೆಶಿ ಬಹಿ ರಂಗ ಪಡಿಸದ ಬೆನ್ನಲ್ಲೆ ಬಿಜೆಪಿ ಎಂಎಲ್‌ಸಿ ಲಕ್ಷ್ಮಣ್‌ ಸವಧಿ ಪ್ರತಿಕ್ರಿಯೆ...

ಮುಂದೆ ಓದಿ

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಲಕ್ಷ್ಮಣ ಸವದಿ ರಾಜೀನಾಮೆ

ಬೆಳಗಾವಿ: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಹೇಳಿದ್ದಾರೆ. ಇದೇ ವೇಳೆ ಅವರು ನನಗೆ ಅಥಣಿ ಕ್ಷೇತ್ರದಲ್ಲಿ ಟಿಕೆಟ್‌ ಸಿಗುವ ವಿಶ್ವಾಸವಿತ್ತು...

ಮುಂದೆ ಓದಿ

ನಿಪ್ಪಾಣಿ ಗ್ರಾಮಾಂತರ ಪೊಲೀಸ್ ಠಾಣೆಗೆ ’ಅತ್ಯುತ್ತಮ ಪೊಲೀಸ್ ಠಾಣೆ’ ಪ್ರಶಸ್ತಿ

ನಿಪ್ಪಾಣಿ: 2022ನೇ ವರ್ಷದ ಕರ್ನಾಟಕದ ಅತ್ಯುತ್ತಮ ಪೊಲೀಸ್ ಠಾಣೆಯಾಗಿ ನಿಪ್ಪಾಣಿ ಗ್ರಾಮಾಂತರ ಪೊಲೀಸ್ ಠಾಣೆಗೆ ಪ್ರಶಸ್ತಿ ನೀಡಲಾಗಿದೆ. ರಾಜ್ಯದ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಗ್ರಾಮಾಂತರ ಪೊಲೀಸ್ ಠಾಣೆಯು...

ಮುಂದೆ ಓದಿ

ಮಹಾರಾಷ್ಟ್ರ ಸಂಸದರಿಗೆ ಕರ್ನಾಟಕ ಪ್ರವೇಶಕ್ಕೆ ಮತ್ತೆ ನಿರ್ಬಂಧ

ಬೆಳಗಾವಿ: ಮಹಾರಾಷ್ಟ್ರ ಸಂಸದ ಧೈರ್ಯಶೀಲ ಮಾನೆ ಅವರಿಗೆ ಕರ್ನಾಟಕ ಪ್ರವೇಶಕ್ಕೆ ಮತ್ತೆ ನಿರ್ಬಂಧ ವಿಧಿಸಲಾಗಿದೆ. ಬೆಳಗಾವಿಯಲ್ಲಿ ಎಂಇಎಸ್ ಹುತಾತ್ಮ ದಿನ ಆಯೋಜನೆ ಮಾಡಿದ್ದು, ಮಹಾ ಸಂಸದ ಧೈರ್ಯಶೀಲ...

ಮುಂದೆ ಓದಿ