Thursday, 21st November 2024

ಸಚಿವ ಆರ್.ಅಶೋಕ್‍’ಗೆ ಸ್ಪೀಕರ್ ಕಾಗೇರಿ ತರಾಟೆ

ಬೆಳಗಾವಿ: 2022-23ನೆ ಸಾಲಿನ ಪೂರಕ ಅಂದಾಜುಗಳ ಎರಡನೆ ಬೇಡಿಕೆಗಳ ಮೇಲಿನ ಪ್ರಸ್ತಾವನೆಗಳ ಮೇಲೆ ಚರ್ಚೆ ನಡೆಯು ತ್ತಿದ್ದ ಸಂದರ್ಭ ಕಂದಾಯ ಸಚಿವ ಆರ್.ಅಶೋಕ್‍ ರನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತರಾಟೆಗೆ ತೆಗೆದುಕೊಂಡ ಪ್ರಸಂಗ ಜರುಗಿತು. ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಕೃಷ್ಣಭೈರೇಗೌಡ ಮಾತನಾಡುತ್ತಿದ್ದಾಗ, ಬಿಜೆಪಿ ಸದಸ್ಯರು ಗದ್ದಲ ಎಬ್ಬಿಸಿದರು.ಈ ವೇಳೆ ಮಧ್ಯಪ್ರವೇಶಿಸಿದ ಕಂದಾಯ ಸಚಿವ ಆರ್.ಅಶೋಕ್, ಚರ್ಚೆ ವೇಳೆ ಕೇವಲ ವಿಪಕ್ಷಗಳ ಸದಸ್ಯರಿಗೆ ಮಾತ್ರ ಮಾತನಾಡಲು ಅವಕಾಶ ಕೊಡುತ್ತಿದ್ದೀರಾ. ಆಡಳಿತ ಪಕ್ಷದ ಸದಸ್ಯರಿಗೂ ಅವಕಾಶ ನೀಡಿ ಎಂದರು. […]

ಮುಂದೆ ಓದಿ

ಕಲುಷಿತ ನೀರು ಸೇವಿಸಿ 50 ಜನರು ಅಸ್ವಸ್ಥ

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 50 ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿದ್ದಾರೆ. ದೀಪಾವಳಿ ಹಬ್ಬದ ಸಂಭ್ರಮದಲ್ಲಿರಬೇಕಾದ ಗ್ರಾಮದಲ್ಲಿ ಅನಾರೋಗ್ಯದಿಂದ ಜನರು...

ಮುಂದೆ ಓದಿ

ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ನಿಧನ

ಬೆಳಗಾವಿ: ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ (56) ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ನಿಧನ ರಾದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ...

ಮುಂದೆ ಓದಿ

ಇಂದಿನಿಂದ ಮೂರು ದಿನ ಕಿತ್ತೂರು ಉತ್ಸವ

ಬೆಳಗಾವಿ : ಜಿಲ್ಲೆಯ ಚನ್ನಮ್ಮನ್ನ ಕಿತ್ತೂರಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯ ಸರ್ಕಾರವು ಕಿತ್ತೂರು ಉತ್ಸವವನ್ನು ರಾಜ್ಯ ಮಟ್ಟದಲ್ಲಿ ಉತ್ಸವವಾಗಿ ಆಚರಿಸುತ್ತಿದೆ. ಸಂಜೆ 7 ಗಂಟೆಗೆ...

ಮುಂದೆ ಓದಿ

ಸದ್ಯದಲ್ಲಿಯೇ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ: ಬೊಮ್ಮಾಯಿ

ಬೆಳಗಾವಿ: ಸದ್ಯದಲ್ಲಿಯೇ ಸಚಿವ ಸಂಪುಟ ವಿಸ್ತರಣೆಯ ಸಂಬಂಧ ನವದೆಹಲಿಗೆ ಭೇಟಿ ನೀಡಿ ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜನಸಂಕಲ್ಪ ಯಾತ್ರೆ ಸಂದರ್ಭದಲ್ಲಿಯೇ ನವದೆಹಲಿಗೆ...

ಮುಂದೆ ಓದಿ

ಬ್ರೇಕ್​ ಫೇಲ್​: ಕಬ್ಬಿನ ಗದ್ದೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್

ಬೆಳಗಾವಿ: ಜಿಲ್ಲೆಯ ಯರಗಟ್ಟಿ ತಾಲೂಕಿನ ತಲ್ಲೂರು ಗ್ರಾಮದ ಬಳಿ ಪ್ರಯಾಣಿಕರಿದ್ದ ಕೆಎಸ್‌ಆರ್‌ಟಿಸಿ ಬಸ್ ಬ್ರೇಕ್​ ಫೇಲ್​ ಆಗಿ ಕಬ್ಬಿನ ಗದ್ದೆಗೆ ನುಗ್ಗಿದೆ. ಕೆಎಸ್​ಆರ್​ಟಿಸಿ ಬಸ್ ಸೋಮಾಪುರ ಗ್ರಾಮದಿಂದ...

ಮುಂದೆ ಓದಿ

ಯೋಧರಿಂದಲೇ ಧ್ವಜಾರೋಹಣ

ಬೆಳಗಾವಿ: ದೇಶದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಚಿಕಾಲಗುಡ್ಡ ಗ್ರಾಮಸ್ಥರೆಲ್ಲ ಸೇರಿ ವಿಶೇಷವಾಗಿ ಸ್ವತಂತ್ರ ದಿನದ ಅಮೃತ ಮಹೋತ್ಸವವನ್ನು ಆಚರಣೆ ಮಾಡಿದ್ದಾರೆ....

ಮುಂದೆ ಓದಿ

ಅತಿ ಎತ್ತರದ ಧ್ವಜಸ್ತಂಭದ ಮೇಲೆ ಹಾರಾಡಿದ ತ್ರಿವರ್ಣಧ್ವಜ

ಬೆಳಗಾವಿ: ಕೋಟೆ ಕೆರೆಯ ಮೈದಾನದಲ್ಲಿರುವ ದಕ್ಷಿಣ ಭಾರತದ ಅತಿ ಎತ್ತರದ ಧ್ವಜಸ್ತಂಭದ ಮೇಲೆ ಶನಿವಾರ ಬೆಳಿಗ್ಗೆ ತ್ರಿವರ್ಣಧ್ವಜ ಹಾರಾಡಿತು. ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಕೇಂದ್ರ ಸರ್ಕಾರ...

ಮುಂದೆ ಓದಿ

ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸರ್ಕಾರಿ ಬಸ್ ಅಪಘಾತ: ಐವರಿಗೆ ಗಾಯ

ಬೆಳಗಾವಿ: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಮಬ್ಬು ಕವಿದು, ದಾರಿ ಸರಿ ಕಾಣದೆ ಬಸ್​ ಪಲ್ಟಿಯಾದ ಪ್ರಕರಣ ನಡೆದಿದೆ. ಬೆಳಗಾವಿಯ ಬಡಕೊಳ್ಳಿ ಕ್ರಾಸ್‌ ಬಳಿ ರಾಷ್ಟ್ರೀಯ ಹೆದ್ದಾರಿ...

ಮುಂದೆ ಓದಿ

ಬ್ರೇಕ್ ಫೇಲ್ ಆಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ಸಮೀಪ ಬ್ರೇಕ್ ಫೇಲ್ ಆದ ಪರಿಣಾಮ, ಸರ್ಕಾರಿ ಸಾರಿಗೆ ಬಸ್ ಪಲ್ಟಿಯಾಗಿ ಹಲವರಿಗೆ ಗಾಯ ಗಳಾಗಿವೆ. ಜಿಲ್ಲೆಯ ಅಥಣಿ ತಾಲೂಕಿನ ಕೊಟನೂರು ಗ್ರಾಮದ...

ಮುಂದೆ ಓದಿ