ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಸೋಷಿಯಲ್ ಮೀಡಿಯಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಕಾನ್ಸ್‌ಟೇಬಲ್ ಎಚ್.ಎಂ ಲೋಕೇಶ್, ಇದೀಗ ಮೆಕ್ಸಿಕೋ ಭಾರತೀಯ ರಾಯಭಾರ ಕಚೇರಿಯ ಭದ್ರತಾ ಸಿಬ್ಬಂದಿಯಾಗಿ ಆಯ್ಕೆಯಾಗಿದ್ದಾರೆ. ಪೊಲೀಸ್ ಆಯುಕ್ತರಾದ ಪ್ರವೀಣ್ ಸೂದ್, ಮೇಘರಿಕ್, ಸುನೀಲ್ ಕುಮಾರ್, ಭಾಸ್ಕರ್ ರಾವ್, ಕಮಲ್ ಪಂತ್ ಮತ್ತು ಪ್ರತಾಪ್ ರೆಡ್ಡಿ ಅವಧಿಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಪೊಲೀಸ್ ಸೋಷಿಯಲ್ ಮೀಡಿಯಾ ಖಾತೆಗೆ ಹೊಸ ಛಾಪು ಮೂಡಿಸಿದ್ದರು. ಲೋಕೇಶ್ ಅವರು ಕರೊನಾ ಸಮಯದಲ್ಲಿ ನಾಗರಿಕರ ಜೊತೆ ನಿರಂತರ […]
ಬೆಂಗಳೂರು: ಇಂದಿನಿಂದ ಬೆಂಗಳೂರಿನಲ್ಲಿ ಮಾರ್ಚ್ 30ರವರೆಗೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಲನಚಿತ್ರ ಅಕಾಡೆಮಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಜಂಟಿಯಾಗಿ...
ಬೆಂಗಳೂರು: ಸೋಮವಾರ ಆಟೋ ಚಾಲಕರು ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗಳನ್ನು ರಸ್ತೆ ಗಿಳಿಸಬಾರದು ಎಂದು ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಿವೆ. ಇ-ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡುವ ರಾಜ್ಯ ಸರ್ಕಾರದ...
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 25 ರಂದು ಮತ್ತೊಮ್ಮೆ ರಾಜ್ಯಕ್ಕೆ ಭೇಟಿ ನೀಡಲಿದ್ದು, ಬೆಂಗಳೂರು, ಚಿಕ್ಕಬಳ್ಳಾಪುರ ಹಾಗೂ ದಾವಣಗೆರೆಯಲ್ಲಿ ನಡೆಯುವ ವಿವಿಧ ಸಮಾರಂಭಗಳಲ್ಲಿ...
ಭಾರತದ ಅತಿದೊಡ್ಡ ಅಮ್ಯೂಸ್‌ಮೆಂಟ್ ಪಾರ್ಕ್ ಆದ ವಂಡರ್‌ಲಾ ಹಾಲಿಡೇಸ್ ಲಿಮಿಟೆಡ್ ಬೆಂಗಳೂರು ಪ್ರಿಯರಿಗಾಗಿ ‘DECYBƎL’ ಡಿಜೆ ನೈಟ್‌ನನ್ನು ಬೆಂಗಳೂರು ಪಾರ್ಕ್‌ನಲ್ಲಿ ಮಾ. 25 ಆಯೋಜಿಸಿದೆ. ವಿಶ್ವದಲ್ಲಿಯೇ ಡಿಜೆ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಇದೇ 25ರಂದು ದಾವಣಗೆರೆ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ದಾವಣಗೆರೆಯಲ್ಲಿ ನಡೆಯಲಿದ್ದು,...
ಬೆಂಗಳೂರು: ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ತನ್ನ ಹಲೋ ಉಜ್ಜೀವನ್ ಆ್ಯಪ್ ೧೩ನೇ ಏಜಿಸ್ ಗ್ರಹಾಂ ಬೆಲ್ ಅವಾರ್ಡ್ಸ್(ಎಜಿಬಿಎ) ಪುರಸ್ಕಾರದ ಗೆಲುವನ್ನು “ಕನ್ಸೂಮರ್ ಟೆಕ್‌ನಲ್ಲಿ ಆವಿಷ್ಕಾರ’ ವಿಭಾಗದಲ್ಲಿ...
ಬೆಂಗಳೂರು: ನಗರದಲ್ಲಿ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಒತ್ತಾಯಿಸಿ ಆಟೋ ಚಾಲಕರ ಸಂಘಟನೆಗಳು ಮಾ.20 ರಂದು ಪ್ರತಿಭಟನೆಗೆ ಕರೆ ನೀಡಿರುವು ದರಿಂದ ಬೆಂಗಳೂರಿನಲ್ಲಿ ಆಟೋರಿಕ್ಷಾ ಸೇವೆ ಸ್ಥಗಿತಗೊಳ್ಳುವ ಸಾಧ್ಯತೆ...
• ಪ್ರಸ್ತುತ ಕರ್ನಾಟಕದ ೪೦೦೦ ಹಳ್ಳಿಗಳಲ್ಲಿ ಉಪಸ್ತುತ • ಮುಂಬರುವ ೧೨ ತಿಂಗಳುಗಳಲ್ಲಿ ರಾಜ್ಯದ ಇನ್ನೂ ೧೨,೦೦೦ ಜಿಲ್ಲೆಗಳನ್ನು ಒಳಗೊಳಿಸುವ ಲಕ್ಷö್ಯ ಬೆಂಗಳೂರು: ಕರ್ನಾಟಕದಲ್ಲಿ ೧ ಲಕ್ಷ...
ಬೆಂಗಳೂರು: ಅಮೆರಿಕದ ಸಿಲಿಕಾನ್ ವ್ಯಾಲಿ ಬ್ಯಾಂಕ್ ಪತನಗೊಂಡ ಬೆನ್ನಲ್ಲೇ ಭಾರತದ ಷೇರುಪೇಟೆಯಲ್ಲಿ ಯೆಸ್ ಬ್ಯಾಂಕ್ನ ಷೇರುಗಳು ಮನಬಂದ ಬೆಲೆಗೆ ಬಿಕರಿಯಾಗುತ್ತಿವೆ. 3 ವರ್ಷದ ಲಾಕ್–ಇನ್ ಅವಧಿ ಮುಗಿಯುತ್ತಿದ್ದಂತೆಯೇ ಎನ್ಎಸ್ಇ...