Tuesday, 26th October 2021

ಪೊಲೀಸರ ರಿವಾಲ್ವರ್ ಸದ್ದು: ಆರೋಪಿಗಳು ವಶಕ್ಕೆೆ

ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆೆ ಪೊಲೀಸರ ರಿವಾಲ್ವರ್ ಸದ್ದು ಮಾಡಿದ್ದು , ನಡು ರಸ್ತೆೆಯಲ್ಲೇ ಕ್ಯಾಾಂಟರ್ ಚಾಲಕನನ್ನು ಕೊಲೆ ಮಾಡಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳು ಪೊಲೀಸರ ಗುಂಡೇಟಿನಿಂದ ಗಾಯಗೊಂಡಿದ್ದಾರೆ. ಪ್ರವೀಣ್ ಅಲಿಯಾಸ್ ಇಟಾಚಿ ಪ್ರವೀಣ್ ಮತ್ತು ಆಂದ್ರಹಳ್ಳಿಿ ಅಭಿಷೇಕ್ ಅಲಿಯಾಸ್ ಅಭಿ ಗುಂಡೇಟಿನಿಂದ ಗಾಯಗೊಂಡಿರುವ ಕೊಲೆ ಆರೋಪಿಗಳು. ವಿಕ್ಟೋೋರಿಯಾ ಆಸ್ಪತ್ರೆೆಯಲ್ಲಿ ಚಿಕಿತ್ಸೆೆಗೆ ದಾಖಲಿಸಲಾಗಿದೆ. ಸುಂಕದಕಟ್ಟೆೆಯ ಹೆಗ್ಗನಹಳ್ಳಿಿ ಕ್ರಾಾಸ್ ಬಳಿ ಶುಕ್ರವಾರ ರಾತ್ರಿಿ ಕ್ಯಾಾಂಟರ್ ಚಾಲಕ ಕೆಬ್ಬೆೆಹಳ್ಳದ ಮಹೇಶ್ ಕುಮಾರ್ ಬೈಕ್‌ನಲ್ಲಿ ಮನೆಗೆ ಬರುತ್ತಿಿದ್ದಾಗ ಮೂರ್ನಾಲ್ಕು ಮಂದಿ ದುಷ್ಕರ್ಮಿಗಳು ಈತನನ್ನು ಅಡ್ಡಗಟ್ಟಿಿ […]

ಮುಂದೆ ಓದಿ

ವಂಚಿಸುವ ಏಜೆಂಟ್‌ಗಳ ವಿರುದ್ಧ ಕ್ರಮ ಕೈಗೊಳ್ಳಿ

ಆಸ್ತಿ ದಾಖಲೆಗಳ ಆಧಾರದ ಮೇಲೆ ಖಾಸಗಿ ಬ್ಯಾಾಂಕ್‌ಗಳಿಂದ ಸಾಲ ಕೊಡಿಸಿ, ವಂಚನೆ ಮಾಡುವ ಬ್ಯಾಾಂಕ್ ಏಜೆಂಟ್‌ಗಳ ವಿರುದ್ಧ ವಿಶೇಷ ತನಿಖೆ ನಡೆಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು...

ಮುಂದೆ ಓದಿ

ಸಿಎಂಗೆ ಪ್ರಶ್ನೆ ಮಾಡಿದ ನಟಿ ಸೋನುಗೌಡ

ನಟಿ ಸೋನುಗೌಡ ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಸಂಚಾರಿ ನಿಯಮ ಉಲ್ಲಂಸಿರುವವರಿಗೆ ಕಡ್ಡಾಾಯವಾಗಿ ದಂಡ ವಿಧಿಸುವ ಮೊದಲು ದಯವಿಟ್ಟು ನೀವು ಉತ್ತಮ ರಸ್ತೆೆಗಳನ್ನು ನೀಡಿ ಎಂದು...

ಮುಂದೆ ಓದಿ

ಮಾಜಿ ಸಚಿವ ಜಾರ್ಜ್ ವಿರುದ್ಧ ಇ.ಡಿಗೆ ದೂರು

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಇಡಿ ಬಂಧಿಸಿರುವ ಹಿನ್ನೆೆಲೆಯಲ್ಲಿ ಮಾಜಿ ಸಚಿವ ಕೆ.ಜೆ.ಜಾರ್ಜ್ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಮುಖಂಡ...

ಮುಂದೆ ಓದಿ

ಎಚ್‌ಡಿಕೆಗೆ ಡಿಸಿಎಂ ಅಶ್ವಥನಾರಾಯಣ್ ತಿರುಗೇಟು

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಅವರ ಅಜ್ಞಾನವನ್ನು ಪ್ರದರ್ಶಿಸಿದೆ. ಯಾವುದೇ ಆರೋಪ ಮಾಡುವಾಗ ಒಬ್ಬ ಮಾಜಿ ಮುಖ್ಯಮಂತ್ರಿ ಎಂಬ ವಾಸ್ತವ ತಿಳಿದುಕೊಳ್ಳದೆ ಹತಾಶರಾಗಿ, ಏನೇನೊ ಹೇಳಿ...

ಮುಂದೆ ಓದಿ

ಸುಮಲತಾ ಹೆಸರಲ್ಲಿ ಫೇಸ್‌ಬುಕ್ ನಕಲಿ ಖಾತೆ: ಪೊಲೀಸರಿಗೆ ದೂರು

ನನ್ನ ಹೆಸರಿನಲ್ಲಿ ಫೇಸ್‌ಬುಕ್ ನಕಲಿ ಅಕೌಂಟ್ ತೆರೆದು ಅದರಲ್ಲಿ ಅವಹೇಳನಕಾರಿ ಪೋಸ್‌ಟ್‌ ಮಾಡುತ್ತಿಿರುವವರ ವಿರುದ್ಧ ಕ್ರಮಕೈಗೊಳ್ಳಿಿ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್, ನಗರ ಪೊಲೀಸ್ ಆಯುಕ್ತರಿಗೆ...

ಮುಂದೆ ಓದಿ

ರೇಣುಕಾಚಾರ್ಯ ಸಿಎಂ ರಾಜಕೀಯ ಕಾರ್ಯದರ್ಶಿ

 ಸಚಿವ ಸ್ಥಾನ ಸಿಗದೆ ಮುನಿಸಿಕೊಂಡಿದ್ದ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ರೇಣುಕಾಚಾರ್ಯ...

ಮುಂದೆ ಓದಿ

ಕಾಂಗ್ರೆಸ್ ಪ್ರತಿಭಟನೆ ಮರ್ಮ ಜನತೆಗೆ ತಿಳಿದಿದೆ: ಬಿ.ಸೋಮಶೇಖರ

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿರುವ ಮರ್ಮವೇನೆಂದು ರಾಜ್ಯದ ಜನತೆಗೆ ತಿಳಿದಿದೆ ಎಂದು ಮಾಜಿ ಸಚಿವ ಬಿ. ಸೋಮಶೇಖರ ಅವರು ತಿಳಿಸಿದ್ದಾರೆ....

ಮುಂದೆ ಓದಿ

ಬಿಬಿಎಂಪಿಯಲ್ಲಿ ಅಧಿಕಾರ ವಿಕೇಂದ್ರೀಕರಣ

ಬಿಬಿಎಂಪಿಯಲ್ಲಿ ಅಧಿಕಾರ ವಿಕೇಂದ್ರೀಕರಣ ಮಾಡಲು ತೀರ್ಮಾನಿಸಲಾಗಿದ್ದು, ಜಂಟಿ ಆಯುಕ್ತರು ಮತ್ತು 8 ವಿಭಾಗಗಳ ಉಪ ಆಯುಕ್ತರಿಗೆ ಹೆಚ್ಚಿಿನ ಅಧಿಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ....

ಮುಂದೆ ಓದಿ

ಬೀದಿಗಿಳಿದ ಕೆಪಿಸಿಸಿ: ನಮ್ಮ ಪಕ್ಷದ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ

ಡಿಕೆಶಿ ವ್ಯಕ್ತಿತ್ವಕ್ಕೆ ಧಕ್ಕೆೆ ತರಲೆಂದೇ ಈ ಕೆಲಸ: ದಿನೇಶ್ ಗುಂಡೂರಾವ್ ಆಕ್ರೋಶ ಮಾಜಿ ಶಾಸಕ ಡಿ.ಕೆ.ಶಿವಕುಮಾರ್ ಬಂಧನ ವಿರೋಧಿಸಿ ಕಾಂಗ್ರೆೆಸ್ ಕಾರ್ಯಕರ್ತರು ಮೌರ್ಯ ವೃತ್ತದ ಗಾಂಧಿ ಪ್ರತಿಮೆ...

ಮುಂದೆ ಓದಿ