ಬೆಂಗಳೂರು : ಕರೋನಾ ಮಹಾಮಾರಿಯ ಅಟ್ಟಹಾಸ ಬೆಂಗಳೂರಿನಾದ್ಯಂತ ಲಾಕ್ಡೌನ್ ಗೆ ಕಾರಣವಾಗಿದ್ದು, ಇದರ ಪರಿಣಾಮ ನಿರ್ಗತಿಕರು, ಬಡವರು ಹಸಿವಿನಿಂದ ಕಂಗೆಟ್ಟು ದಿಕ್ಕುಕಾಣದ ಪರಿಸ್ಥಿತಿಯಲ್ಲಿದ್ದಂತವರ ಹಸಿವು ನೀಗಿಸುವ ಸಲುವಾಗಿ ಲಾಕ್ಡೌನ್ ಆರಂಭದಿಂದ ಅಂತ್ಯದವರೆಗೂ ನಮ್ಮ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಸಂಘಟನಾಧಿಕಾರಿ ಡಾ. ಮಂಜುನಾಥ್ ರವರು ನಿತ್ಯಾ ಅನ್ನದಾನ ಕಾರ್ಯಕ್ರಮ ಮಾಡುತ್ತ ಬಂದಿದ್ದು, ಈ ದಿನ ವಿಶೇಷ ಅತಿಥಿ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಧ್ಯಕ್ಷ ಶಿವಕುಮಾರ್ ನಾಗರ ನವಿಲೆಯವರ ನೇತೃತ್ವದಲ್ಲಿ ಅನ್ನದಾನ ಮಾಡುವುದರ ಮುಖಾಂತರ ಕಾರ್ಯಕ್ರಮ ಮುಕ್ತಾಯಗೊಳಿಸಲಾಯಿತು. […]
ಬೆಂಗಳೂರು : ಸಚಿವ ಸಿಪಿ ಯೋಗೇಶ್ವರ್, ಸಿಎಂ ಪುತ್ರ ವಿಜಯೇಂದ್ರ ಆನಂತರ ಶಾಸಕ ಅರವಿಂದ ಬೆಲ್ಲದ್ ದೆಹಲಿಗೆ ಹೋಗಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಜೊತೆಗೆ, ರಾಜ್ಯದಲ್ಲಿ ಮುಂದಿನ...
ಚಿಕ್ಕನಾಯಕನಹಳ್ಳಿ : ತೈಲ ಹಾಗು ವಿದ್ಯುತ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷ ಕರೆ ನೀಡಿದ್ದ ೧೦೦ ನಾಟೌಟ್ ಅಂಗವಾಗಿ ಪಟ್ಟಣದ ಮತಿಘಟ್ಟ ಗೇಟ್ ಬಳಿಯ ಪೆಟ್ರೋಲ್...
ಬೆಂಗಳೂರು: ಕಾಂಗ್ರೆಸ್ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಜಮ್ಮು- ಕಾಶ್ಮೀರಕ್ಕೆ 370ನೇ ವಿಧಿಯಡಿ ವಿಶೇಷ ಸ್ಥಾನಮಾನ ಕೊಡುವ ಕುರಿತು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಮಾತನ್ನಾಡಿದ್ದಾರೆ. ಇದು ಕಾಂಗ್ರೆಸ್...
ಬೆಂಗಳೂರು : ಖಾಸಗಿ ಶಾಲೆಗಳು ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂಬ ನೆಪ ಹೇಳಿ ವಿದ್ಯಾರ್ಥಿಗಳಿಗೆ ಆನ್ ಲೈನ್ ಕ್ಲಾಸ್ ಬಂದ್ ಮಾಡುವಂತಿಲ್ಲ. ಒಂದು ವೇಳೆ ಈ ಕುರಿತು...
ಬೆಂಗಳೂರು: ಕರೋನಾ ಸೋಂಕಿನಿಂದ ಬಳಲುತ್ತಿದ್ದ ಸಾಹಿತಿ, ’ದಲಿತ ಕವಿ’ ಡಾ.ಸಿದ್ದಲಿಂಗಯ್ಯ ವಿಧಿವಶರಾಗಿದ್ದಾರೆ. ಸೋಂಕಿನಿಂದ ಬಳಲುತ್ತಿದ್ದ ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು....
ಬೆಂಗಳೂರು: ಕನ್ನಡ ಚಿತ್ರರಂಗಗಳಲ್ಲಿ ನಟಿಸುತ್ತಿರುವ ಚೇತನ್ ಎನ್ನುವ ವ್ಯಕ್ತಿ ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರ ವಿರುದ್ಧವಾಗಿ ಅವಹೇಳನಕಾರಿಯಾಗಿ, ಪ್ರಚೋದನಕಾರಿಯಾಗಿ ಮಾತಾಡಿರುವುದು ಗಮನಕ್ಕೆ ಬಂದಿದ್ದು. ಮೊದಲಿಗೆ, ಆತನ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ...
ಬೆಂಗಳೂರು : ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿರಂತರವಾಗಿ ಏರಿಸುವ ಮೂಲಕ ಕರೊನಾದಿಂದ ಸಂಕಷ್ಟದಲ್ಲಿರುವ ಜನರ ಮೇಲೆ ಸವಾರಿ ಮಾಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಪ್ರದೇಶ ಕಾಂಗ್ರೆಸ್...
ಬೆಂಗಳೂರು: ಕರೋನಾ ವೈರಸ್ ಸಂಕಷ್ಟದ ನಡುವೆ ಉಂಟಾಗಿದ್ದ ಆಡಳಿತಾರೂಢ ಬಿಜೆಪಿ ಆಂತರಿಕ ಬಿಕ್ಕಟ್ಟು ಬಗೆಹರಿದಿದೆ. ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ...
ಬೆಂಗಳೂರು: ಕರೋನಾ ಸೋಂಕು ಪ್ರಮಾಣ ಶೇ.10ಕ್ಕಿಂತ ಕಡಿಮೆ ಬಾರದ ರಾಜ್ಯದ 8 ಜಿಲ್ಲೆಗಳಲ್ಲಿ ಜೂ.21ರವರೆಗೆ ಲಾಕ್’ಡೌನ್ ಮುಂದುವರಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ಧರಿಸಿದ್ದಾರೆನ್ನಲಾಗಿದೆ. ಗುರುವಾರ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವೀಡಿಯೋ...