Wednesday, 24th April 2024

ಭಾರತದಲ್ಲೇ ಅತ್ಯಂತ ಕೊಳಕು ಭಾಷೆ ಎಂದರೆ ಕನ್ನಡ ಅಂತೆ ?: ಗೂಗಲ್‌ ಟೀಕೆಗೆ ತುತ್ತು

ಬೆಂಗಳೂರು: ಕನ್ನಡಿಗರು ಮಾತನಾಡುವ ಹಾಗೂ 2 ಸಾವಿರ ವರ್ಷಗಳ ಇತಿಹಾಸದ ಹಿನ್ನೆಲೆಯುಳ್ಳ ಸುಂದರ ಕನ್ನಡ ಭಾಷೆಗೆ ಮಸಿ ಬಳಿಯುವ ಕೆಲಸ ಗೂಗಲ್‌ನಿಂದ ನಡೆದಿದೆ. ಗೂಗಲ್​ನ ಸರ್ಚ್ ಎಂಜಿನ್‌ನಲ್ಲಿ ಭಾರತದಲ್ಲೇ ಅತ್ಯಂತ ಕೊಳಕು ಭಾಷೆ ಯಾವುದು ಎಂದು ಹುಡುಕಿದರೆ ಕನ್ನಡ ಎಂಬ ಉತ್ತರ ಬರುತ್ತಿದೆ. ಆ ಮೂಲಕ ಕನ್ನಡ ಭಾಷೆಗೆ, ಕನ್ನಡಿಗರಿಗೆ ಅವಮಾನ ಮಾಡಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದು, ಅನವಶ್ಯಕವಾಗಿ ಕನ್ನಡಿಗರ ಬಗ್ಗೆ ಕೀಳರಿಮೆ ಬಿಂಬಿಸುವ ಗೂಗಲ್ ಯತ್ನದ ವಿರುದ್ಧ ಧ್ವನಿ ಎತ್ತ ಲಾಗುತ್ತಿದೆ. ಕನ್ನಡ ಭಾಷೆಯ […]

ಮುಂದೆ ಓದಿ

ಮಂಡಳಿ ಪರೀಕ್ಷೆಗಳ ಕುರಿತಂತೆ ಅತಿ ಶೀಘ್ರದಲ್ಲಿಯೇ ತೀರ್ಮಾನ: ಎಸ್.ಸುರೇಶ್ ಕುಮಾರ್

ಬೆಂಗಳೂರು: ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳ ಕುರಿತಂತೆ ಆದಷ್ಟು ಶೀಘ್ರ ಸೂಕ್ತ ತೀರ್ಮಾನ ತೆಗೆದು ಕೊಳ್ಳಲಾಗುತ್ತದೆ‌ ಎಂದು ಸಚಿವ ಸುರೇಶ್‌ಕುಮಾರ್‌ ಬುಧವಾರ ಹೇಳಿದ್ದಾರೆ. ಈ‌ ಕುರಿತಂತೆ ಪತ್ರಿಕಾ...

ಮುಂದೆ ಓದಿ

`ಗೋಲ್ಡನ್ ಪೀಸ್ ಮೇಕರ್ ಸ್ಟಾರ್’ ಪ್ರಶಸ್ತಿಗೆ ಎಸ್.ಆರ್.ವಿಶ್ವನಾಥ್ ಆಯ್ಕೆ

ಬೆಂಗಳೂರು: ಯಲಹಂಕ ಶಾಸಕ ಮತ್ತು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರನ್ನು ರಷ್ಯಾ ಸರ್ಕಾರದ ಪ್ರತಿಷ್ಠಿತ `ಗೋಲ್ಡನ್ ಪೀಸ್ ಮೇಕರ್ ಸ್ಟಾರ್’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ವಿಶ್ವನಾಥ್ ಅವರೊಂದಿಗೆ ವಿಡಿಯೋ...

ಮುಂದೆ ಓದಿ

ಲಾಕ್‌ಡೌನ್ ವಿಸ್ತರಿಸಬೇಕೋ, ಬೇಡವೋ ? ಇಂದು ಸಿಎಂ ಬಿಎಸ್‌’ವೈ ಸಭೆ

ಬೆಂಗಳೂರು: ರಾಜ್ಯದಲ್ಲಿ ಲಾಕ್‌ಡೌನ್ ವಿಸ್ತರಿಸಬೇಕೋ, ಬೇಡವೋ ಎಂಬ ವಿಚಾರವಾಗಿ ಬುಧವಾರ ಸಿಎಂ ಯಡಿಯೂರಪ್ಪ ಮಹತ್ವದ ಸಭೆ ಕರೆದಿದ್ದಾರೆ. ಕರ್ನಾಟಕದ ಕರೋನಾ ತಾಂತ್ರಿಕ ಸಲಹಾ ಸಮಿತಿ ಈಗಾಗಲೇ ಕರ್ನಾಟಕದಲ್ಲಿ ಲಾಕ್‌ಡೌನ್‌ನ್ನು...

ಮುಂದೆ ಓದಿ

ಹೆಚ್ಚಿನ ಚಿಕಿತ್ಸೆಗಾಗಿ ಸಿದ್ದರಾಮಯ್ಯ ಮಣಿಪಾಲ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕಳೆದ ಸೋಮವಾರ ರಾತ್ರಿಯಿಂದ ಜ್ವರದಿಂದ ಬಳಲುತ್ತಿರುವ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳವಾರ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ...

ಮುಂದೆ ಓದಿ

ಹೆಚ್.ಡಿ‌.ದೇವೇಗೌಡರು ದಿನದ 24 ಗಂಟೆಯೂ ಸಮಾಜಮುಖಿ ಚಿಂತನೆ ಮಾಡುವ ನಾಯಕರು: ಆದಿಚುಂಚನಗಿರಿ ಶ್ರೀ

ಬೆಂಗಳೂರು: ದಿನದ 24 ಗಂಟೆಯೂ ಸಮಾಜಮುಖಿ ಚಿಂತನೆ ಮಾಡುವ ನಾಯಕರು ಮಾಜಿ ಪ್ರಧಾನಿ ಹೆಚ್.ಡಿ‌.ದೇವೇಗೌಡರು ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ. ದೇವೇಗೌಡರು...

ಮುಂದೆ ಓದಿ

ಬಿಜೆಪಿ ನಾಯಕರು ಅಧಿಕಾರ ದಾಹಿಗಳು: ಡಿಕೆಶಿ ಲೇವಡಿ

ಬೆಂಗಳೂರು: ರಾಜ್ಯದಲ್ಲಿ ಕರೋನಾ ಸಂಕಷ್ಟದಿಂದ ಜನಸಾಮಾನ್ಯರು ಪರದಾಡುತ್ತಿದ್ದರೆ ಬಿಜೆಪಿ ನಾಯಕರು ಅಧಿಕಾರಕ್ಕಾಗಿ ವರಿಷ್ಠರ ಭೇಟಿಗೆ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಅವರೆಲ್ಲರೂ ಪವರ್ ಬೆಗ್ಗರ್ಸ್(ಅಧಿಕಾರ ದಾಹಿಗಳು) ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್...

ಮುಂದೆ ಓದಿ

ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಅನಾರೋಗ್ಯ, ಕರೋನಾ ನೆಗೆಟಿವ್‌

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಕರೋನಾ ಪರೀಕ್ಷೆಯನ್ನು ಕೂಡ ಮಾಡಿಸಲಾಗಿದೆ. ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ವಿಶ್ರಾಂತಿಯಲ್ಲಿದ್ದಾರೆ. ಸೋಮವಾರ ರಾತ್ರಿ ತೀವ್ರ ಜ್ವರ...

ಮುಂದೆ ಓದಿ

ಲಸಿಕಾ ಅಭಿಯಾನ ಆರಂಭ

ಬೆಂಗಳೂರು: ದೇಶಾದ್ಯಂತ ಕ್ಯಾಪ್ ಜೆಮಿನಿ ತನ್ನ 125000 ಉದ್ಯೋಗಿಗಳು ಮತ್ತು ಅವರ ಅವಲಂಬಿತರಿಗೆ ತನ್ನ ಆರೋಗ್ಯ ಮತ್ತು ಭದ್ರತಾ ಪಾಲುದಾರ ಇಂಟರ್ ನ್ಯಾಷನಲ್ ಎಸ್ಒಎಸ್ ಮೂಲಕ ಕ್ಯಾಂಪಸ್...

ಮುಂದೆ ಓದಿ

ಅಂಗಾಂಗ ದಾನ ಮಾಡಿ ಇಬ್ಬರು ರೋಗಿಗಳಿಗೆ ಮರುಜನ್ಮ ನೀಡಿದ 37 ವರ್ಷದ ದಾನಿ

– ಸಾಂಕ್ರಾಮಿಕದ ಎರಡನೇ ಅಲೆಯಲ್ಲಿ ಮೂತ್ರಪಿಂಡ ಮತ್ತು ಲಿವರ್ ದಾನ ಮಾಡಿದ ಯುವಕ ಬೆಂಗಳೂರು: ಕೋವಿಡ್ –೧೯ ರ ಎರಡನೇ ಅಲೆಯ ಆತಂಕವಿರುವ ಸಂದರ್ಭದಲ್ಲಿ ಬೆಂಗಳೂರಿನ ಬಿಜಿಎಸ್...

ಮುಂದೆ ಓದಿ

error: Content is protected !!