Friday, 7th May 2021

ಕೋವಿಡ್ ಗೆ ಕಡಿವಾಣ ಹಾಕಲು ಬಿಗಿ ಕ್ರಮ ಪಾಲನೆ ಮುಖ್ಯ: ಡಿಸಿಎಂ ಸವದಿ

ಬೆಂಗಳೂರು: ಕೋವಿಡ್ 2ನೇ ಅಲೆಗೆ ನಿಯಂತ್ರಣ ಹೇರಿ ಜನರನ್ನು ಸಾವಿನ ದವಡೆಯಿಂದ ಪಾರು ಮಾಡಲು ಮಂಗಳವಾರ ರಾತ್ರಿಯಿಂದ ಕಟ್ಟುನಿಟ್ಟಿನ ಕರ್ಫ್ಯೂ ಜಾರಿ ಮಾಡಲಾಗುತ್ತಿರುವುದರಿಂದ ಸಾರ್ವಜನಿಕರು ಮತ್ತು ಸಾರಿಗೆ ವಲಯದಲ್ಲಿ ಕೆಲಸ ಮಾಡುವವರು ಸಹಕರಿಸಬೇಕೆಂದು ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸೋಮವಾರ ಮನವಿ ಮಾಡಿದ್ದಾರೆ. ಕರ್ಫ್ಯೂ ವಿಧಿಸುವುದು ಸರ್ಕಾರಕ್ಕೆ ಸಂತಸದ ವಿಷಯವೇನಲ್ಲ. ಆದರೆ ಈ ಸಂಕಷ್ಟದ ಸಂದರ್ಭದಲ್ಲಿ ಅನಿವಾರ್ಯ ಕ್ರಮವಾ ಗಿದೆ. ಇಲ್ಲದಿದ್ದರೆ ಕೋವಿಡ್ ಕೈಮೀರಿ ಇಡೀ ಸಮುದಾಯಕ್ಕೇ ಅಪಾಯ ತಂದೊಡ್ಡಬಹುದು. ಆದ್ದರಿಂದ ಜಾರಿಗೆ ಬರಲಿರುವ ಕರ್ಫ್ಯೂ […]

ಮುಂದೆ ಓದಿ

14 ಲಾಕ್‌ಡೌನ್‌ ಬೆನ್ನಲ್ಲೇ ಸರ್ಕಾರಿ ನೌಕರರಿಗೆ ಶಾಕ್‌ ?

ಬೆಂಗಳೂರು: ಕರೋನಾ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಿಂದ ಏ.27ರಿಂದ 14 ದಿನ ಕಠಿಣ ನಿಯಮ ಜಾರಿ ಗೊಳಿಸಲಾಗಿದೆ. ಅಲ್ಲದೇ, ಆರೋಗ್ಯ ತುರ್ತು ಕ್ರಮಗಳಿಗೆ ಬಳಸಿಕೊಳ್ಳಲು ರಾಜ್ಯದ ಸರ್ಕಾರಿ ನೌಕರರ ಒಂದು...

ಮುಂದೆ ಓದಿ

14 ದಿನಗಳ ಕಾಲ ಲಾಕ್ ಡೌನ್: ಸಾರಿಗೆ ಸಂಚಾರವೂ ಬಂದ್

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕರೋನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಏ.27ರಿಂದ 14 ದಿನಗಳ ಕಾಲ ಲಾಕ್ ಡೌನ್ ಮಾದರಿಯಲ್ಲಿ ಕಠಿಣ ನಿಯಮ ಜಾರಿ ಮಾಡಿದ್ದು, ಸಾರಿಗೆ ಸಂಚಾರ...

ಮುಂದೆ ಓದಿ

ನಾಳೆ ರಾತ್ರಿಯಿಂದ ಕರ್ನಾಟಕ 15 ದಿನ ’ಲಾಕ್‌’ ಡೌನ್‌

ಬೆಂಗಳೂರು : ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ ಯಲ್ಲಿ ಮತ್ತೆ 15 ದಿನ ಲಾಕ್ ಡೌನ್ ಜಾರಿಗೆ ತರಲು ರಾಜ್ಯ...

ಮುಂದೆ ಓದಿ

ಕರ್ನಾಟಕದಲ್ಲಿ ಅಗತ್ಯಬಿದ್ದರೆ ವೀಕೆಂಡ್ ಲಾಕ್​ಡೌನ್ ಮುಂದುವರಿಕೆ: ಡಿವಿಎಸ್

ಬೆಂಗಳೂರು: ಕರ್ನಾಟಕದಲ್ಲಿ ಕರೋನಾ ಅಟ್ಟಹಾಸ ಹೆಚ್ಚಾಗಿರುವುದರಿಂದ ಅದರ ನಿಯಂತ್ರಣಕ್ಕೆ ಸರಕಾರ ಈಗಾಗಲೇ ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಕೂಡ ಜಾರಿಗೊಳಿಸಲಾಗಿದೆ. ಹೀಗಾಗಿ ಭಾನುವಾರ ವಿಧಾನಸೌಧದಲ್ಲಿ...

ಮುಂದೆ ಓದಿ

ನ್ಯಾ.ಮೋಹನ ಶಾಂತನಗೌಡರ್ ನಿಧನಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಂತಾಪ

ಬೆಂಗಳೂರು :  ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಮೋಹನ್ ಎಂ ಶಾಂತನಗೌಡರ್ ನಿಧನಕ್ಕೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ...

ಮುಂದೆ ಓದಿ

ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ‌ ಮುಂದೂಡಲಾಗಿದೆ: ಎಸ್.ಸುರೇಶ್ ಕುಮಾರ್

ಬೆಂಗಳೂರು: ಏಪ್ರಿಲ್ 28 ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆ ಗಳನ್ನು ಮುಂದೂಡಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ....

ಮುಂದೆ ಓದಿ

ವೀಕೆಂಡ್ ಕರ್ಫ್ಯೂ ವಿಸ್ತರಣೆ ಕುರಿತ ಊಹಾಪೋಹಗಳಿಗೆ ನೋ ಕಮೆಂಟ್ಸ್: ಗೃಹ ಸಚಿವ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು:  ಸದ್ಯಕ್ಕೆ ವೀಕೆಂಡ್ ಕರ್ಫ್ಯೂ ಮಾತ್ರ ಜಾರಿಯಲ್ಲಿರುತ್ತದೆ. ಅದನ್ನು ವಾರದ ದಿನಗಳಿಗೂ ವಿಸ್ತರಿಸುವ ಊಹಾ ಪೋಹಗಳ ಕುರಿತು ವ್ಯಾಖ್ಯಾನ ಮಾಡುವುದಿಲ್ಲ  ಎಂದು ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ...

ಮುಂದೆ ಓದಿ

ಸರ್ಕಾರಿ ಗೌರವದೊಂದಿಗೆ ಜಸ್ಟಿಸ್ ಶಾಂತನಗೌಡರ ಅಂತ್ಯಸಂಸ್ಕಾರ

ಬೆಂಗಳೂರು: ಜಸ್ಟಿಸ್ ಮೋಹನ ಶಾಂತನಗೌಡರ ಅಂತ್ಯಸಂಸ್ಕಾರವನ್ನು ಸರ್ಕಾರಿ ಗೌರವದೊಂದಿಗೆ ನೆರವೇರಿಸಲು ಸರಕಾರ ಆದೇಶ ಹೊರಡಿಸಿದೆ. ಭಾನುವಾರ ಬೆಳಿಗ್ಗೆ ಮೃತರ ಮನೆಗೆ ತೆರಳಿದ ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ ಸರಕಾರದ ಪರವಾಗಿ ಪಾರ್ಥಿವ ಶರೀರಕ್ಕೆ...

ಮುಂದೆ ಓದಿ

ನ್ಯಾಯಾಧೀಶ ಮೋಹನ್ ಶಾಂತನಗೌಡರ್ ನಿಧನಕ್ಕೆ ಸಚಿವ ಲಿಂಬಾವಳಿ ಸಂತಾಪ

ಬೆಂಗಳೂರು: ಸುಪ್ರೀಂ ಕೋರ್ಟಿನ ನ್ಯಾಯಾಧೀಶ ಮೋಹನ್ ಶಾಂತನಗೌಡರ್ ಅವರ ನಿಧನಕ್ಕೆ ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಸಂತಾಪ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರಾದ...

ಮುಂದೆ ಓದಿ