ಮುಷ್ಕರದಿಂದ 170 ಕೋಟಿ ರೂ. ನಷ್ಟ ಬೀದರ್ : ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರ ಮುಷ್ಕರ ಗುರುವಾರ 9 ನೇ ದಿನಕ್ಕೆ ಕಾಲಿಟ್ಟಿದ್ದು, 170 ಕೋಟಿ ರೂ. ನಷ್ಟವಾಗಿದೆ ಹೀಗಾಗಿ ಮುಷ್ಕರ ಕೈಬಿಟ್ಟು ಕೆಲಸಕ್ಕೆ ಹಾಜರಾಗಿ ಎಂದು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ರಾಜ್ಯದಲ್ಲಿ 4,500 ಸಾರಿಗೆ ಬಸ್ ಸಂಚರಿಸಲಿವೆ. ನಾಳೆ 5 ಸಾವಿರ ಬಸ್ ಗಳು ಓಡಾಡುವ ವಿಶ್ವಾಸವಿದೆ. ರಾಜ್ಯದಲ್ಲಿ 24 ಸಾವಿರ ಖಾಸಗಿ ಬಸ್ ಗಳು ರಸ್ತೆಗಿಳಿದಿವೆ. […]
ಬೀದರ್: ರಾಜ್ಯದಲ್ಲಿ ಕರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರು ಕಟ್ಟುನಿಟ್ಟಾಗಿ ನಿಯಮ ಪಾಲಿಸದಿದ್ದರೆ ಮತ್ತೆ ಲಾಕ್ ಡೌನ್ ಅನಿವಾರ್ಯವಾಗುತ್ತದೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಮಾಧ್ಯಮದವರೊಂದಿಗೆ...
ಬೀದರ್: ಬಸವಕಲ್ಯಾಣ ವಿಧಾನಸಭಾ ಉಪ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಹಾಗೂ ಎನ್‌ಸಿಪಿ ಅಭ್ಯರ್ಥಿಗಳು ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ. ಕಾಂಗ್ರೆಸ್‌ನಿಂದ ಮಾಲಾ ನಾರಾಯಣರಾವ್ ಅವರು ಮಾ.24ರಂದು ಕುಟುಂಬದ ಸದಸ್ಯರ ಜೊತೆ...
ಬೀದರ್: ಹಿರಿಯ ಪತ್ರಕರ್ತ, ಕರ್ನಾಟಕದ ಪ್ರಥಮ ಹಿಂದಿ ಪತ್ರಿಕೆ ಸಂಪಾದಕ ವಿಶ್ವನಾಥ ಪಾಟೀಲ ಹಕ್ಯಾಳ್(84) ಭಾನುವಾರ ನಿಧನರಾಗಿದ್ದಾರೆ. ಜಿಲ್ಲೆಯಲ್ಲಿ ದಮನ್ ಪಾಟೀಲ ಎಂದೇ ಕರೆಯಿಸಿಕೊಳ್ಳುತ್ತಿದ್ದ ಅವರು ವಯೋ...
ಬೀದರ: ಚುನಾವಣೆ ಕರ್ತವ್ಯದಲ್ಲಿದ್ದ ಈಶಾನ್ಯ ಸಾರಿಗೆ ಸಂಸ್ಥೆ ಬಸ್ ಚಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ಗೊಂಗರಗಾಂವ್ ಗ್ರಾಮದ...
ಬೀದರ್: ಜಿಲ್ಲೆಯ ಚಾಂಬೋಳಾ ಗ್ರಾಮದ ಪಿಡಿಒ ಮಂಗಳಾ ಕಾಂಬ್ಳೆ ಅವರಿಗೆ ಕಿರುಕುಳ ನೀಡುತ್ತಿರುವವರ ವಿರುದ್ದ ಕ್ರಮ ಕೈಗೊಳ್ಳದ ಜಿಲ್ಲಾಡಳಿತ ಹಾಗೂ ಇಷ್ಟು ಸಣ್ಣ ವಿಷಯವನ್ನು ನಿಭಾಯಿಸಲು ಆಗದ ಜಿಲ್ಲಾ...
ಬೀದರ್: ವಿಶ್ವ ಬಸವಧರ್ಮ ಟ್ರಸ್ಟ್ ಅನುಭವ ಮಂಟಪ ಆಶ್ರಯದಲ್ಲಿ ಬಸವಕಲ್ಯಾಣ ಅನುಭವ ಮಂಟಪ ಪರಿಸರದಲ್ಲಿ ಎರಡು ದಿನಗಳ 41ನೇ ಶರಣ ಕಮ್ಮಟ- ಅನುಭವಮಂಟಪ ಉತ್ಸವಕ್ಕೆ ಶನಿವಾರ ಚಾಲನೆ...
ಬೀದರ್: ಕಾಂಗ್ರೆಸ್ ಶಾಸಕ ಬಿ.ನಾರಾಯಣ ರಾವ್ ಅವರ ಅಂತ್ಯಕ್ರಿಯೆ ಶುಕ್ರವಾರ ಬಸವ ಕಲ್ಯಾಣದದ ಸಸ್ತಾಪುರ ಬಂಗ್ಲಾ ಸಮೀಪದ ಬೊಕ್ಕೆ ಲೇಔಟ್‍ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಬೆಂಗಳೂರಿನ...
ಬೀದರ್: ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕೋವಿಡ್ ಸೋಂಕು ತಗುಲಿದ ಬಳಿಕ ಶಾಸಕರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸೆಪ್ಟೆಂಬರ್ 1ರಂದು...
ಬೆಂಗಳೂರು : ರಾಜ್ಯದಲ್ಲಿ ಇದೇ ತಿಂಗಳ 14ರಿಂದ ಸೆಪ್ಟೆಂಬರ್ 17ರವರೆಗೆ ಭಾರೀ ಮಳೆಯಾಗಲಿದೆ. ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ...