ಬೀದರ್ : ಇಲಾಖಾ ಅನುಮತಿ ಇಲ್ಲದೇ ಆಡಳಿತ ಮಂಡಳಿಯವರು 2020-21 ನೇ ಸಾಲಿಗೆ ಹೊಸ ಶಾಲೆ ಪ್ರಾರಂಭಿಸುವುದಾಗಲಿ ಇಲ್ಲವೇ ಪ್ರಚಾರ ಮಾಡುವುದಾಗಲಿ ಅಥವಾ 1 ರಿಂದ 5ನೇ ತರಗತಿ ಅನುಮತಿ ಪಡೆದು ಇಲಾಖೆ ಅನುಮತಿ ಇಲ್ಲದೇ 6 ರಿಂದ 8ನೇ ವರೆಗೆ ಹೆಚ್ಚಿನ ತರಗತಿ ಪ್ರಾರಂಭಿಸುವುದಾಗಲಿ ಮಾಡಿದ್ದಲ್ಲಿ ಅಂತಹ ಶಾಲೆಗಳನ್ನು ಅನಧಿಕೃತ ಶಾಲೆಯೆಂದು ಪರಿಗಣಿಸಿ ಕರ್ನಾಟಕ ಶಿಕ್ಷಣ ಕಾಯಿದೆ-1983 ರಂತೆ ಕ್ರಿಮಿನಲ್ ದಾವೆ ಹೂಡಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಬೀದರನ ಉಪ ನಿರ್ದೇಶಕರು (ಆಡಳಿತ) ಎಚ್ಚರಿಕೆ […]
ಬೀದರ ಬೀದರ್ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳು ಮತ್ತು ಮುಂಗಾರು ಬಿತ್ತನೆಗೆ ಸಿದ್ದತೆ ಮಾಡಿಕೊಳ್ಳಲು, ರಸಗೊಬ್ಬರ, ಬಿತ್ತನೆ ಬೀಜ, ಕೀಟನಾಶಕಗಳು ಅವಶ್ಯಕ ವಸ್ತುಗಳ ಕಾಯ್ದೆಯಡಿಯಲ್ಲಿ ಬರುವ ಹಿನ್ನಲೆಯಲ್ಲಿ ರೈತರ...
ಬೀದರ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿರುವ ಖಾಸಗಿ ಕ್ಲಿನಿಕ್ ಗಳು ಮುಚ್ಚಿರುವುದಾಗಿ ತಿಳಿದು ಬಂದಿದ್ದು, ಕೂಡಲೇ ಎಲ್ಲ ಖಾಸಗಿ ಕ್ಲಿನಿಕ್‍ಗಳು ತೆರೆದು ಸಾಮಾನ್ಯ ಲಕ್ಷಣ ಕಂಡು ಬರುವ ರೋಗಿಗಳಿಗೆ...