ಚಾಮರಾಜನಗರ: CWRC ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ಮತ್ತೆ 3,000 ಕ್ಯೂಸೆಕ್ ನೀರು ಹರಿಸುವಂತೆ ಸಭೆಯ ನಂತರ ಸೂಚಿಸಿತ್ತು. CWRC ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಸದ್ಯ ನಮ್ಮ ಬಳಿ ನೀರು ಇಲ್ಲ, ಕಾನೂನು ತಜ್ಞರ ಸಲಹೆ ಪಡೆದಿದ್ದೇವೆ ಎಂದು ಹೇಳಿದರು. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ. ಕಾವೇರಿ ನೀರು ವಿಚಾರದಲ್ಲಿ ಬಿಜೆಪಿ, ಜೆಡಿಎಸ್ ರಾಜಕೀಯ ಮಾಡುತ್ತಿವೆ. […]
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ನಿರ್ಮಲಾ ಕಾನ್ವೆಂಟ್‌ನಲ್ಲಿ ರಾಷ್ಟ್ರಗೀತೆ ಹಾಡುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಅಸುನೀಗಿದ ಧಾರುಣ ಘಟನೆ ನಡೆದಿದೆ. ಪಟ್ಟಣದ ನಿರ್ಮಲಾ ಕಾನ್ವೆಂಟ್‌ನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಪೆಲಿಸಾ ಮೃತ...
ಚಾಮರಾಜನಗರದಲ್ಲಿ ಚಿರತೆ ದಾಳಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಇಂದು ಮೃತಪಟ್ಟಿದ್ದಾಳೆ. ಚಾಮರಾಜನಗರ : ಚಿರತೆ ದಾಳಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಹನೂರು ತಾಲೂ ಕಿನ ಕಗ್ಗಲಿಗುಂದಿ ಗ್ರಾಮದ ಬಾಲಕಿ...
ಚಾಮರಾಜನಗರ: ರಾಜ್ಯ ವಿಧಾನಸಭೆ ಚುನವಾಣೆಯ ಮತದಾನ ಆರಂಭವಾಗಿದ್ದು, ಚಾಮರಾಜನಗರ ಜಿಲ್ಲೆಯ ಕೊಳ್ಳೇ ಗಾಲದ ಐಎಸ್‌ಸಿ ಶಾಲೆಯಲ್ಲಿ ಬಿಜೆಪಿ ಅಭ್ಯರ್ಥಿ ಶಾಸಕ ಎನ್.ಮಹೇಶ್ ಮತ ಚಲಾವಣೆ ಮಾಡಿದ್ದಾರೆ. ಕೊಳ್ಳೇಗಾಲದಲ್ಲಿ...
ಚಾಮರಾಜನಗರ: ಚಾಮರಾಜನಗರದಲ್ಲಿ ಮೊದಲ ಬಾರಿ ದಂಪತಿ ಸಮೇತ ಆಗಮಿಸಿ ಸಚಿವ ವಿ.ಸೋಮಣ್ಣ ಅವರು ಮತದಾನ ಮಾಡಿದರು. ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಿ.ಸೋಮಣ್ಣ ಅವರು,...
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿ ಹಾಲಿ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಪರ ಅಮಿತ್...
ಚಾಮರಾಜನಗರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಬಂಡೀಪುರ ದಲ್ಲಿ ಸಫಾರಿ ನಡೆಸಿದರು. ಬಳಿಕ ಮದುಮಲೈನಲ್ಲಿ ಭಾರತಕ್ಕೆ ಪ್ರತಿಷ್ಠಿತ ಆಸ್ಕರ್ ಗರಿ ತಂದುಕೊಟ್ಟ “ಎಲಿಫೆಂಟ್ ವಿಸ್ಪರರ್ಸ್”...
ಕೊಳ್ಳೇಗಾಲ: ಚಾಮರಾಜನಗರದ ವಿಧಾನಸಭಾ ಮೀಸಲು ಕ್ಷೇತ್ರವಾದ ಕೊಳ್ಳೇಗಾಲದಿಂದ ಕೊನೆಗೂ ಎ.ಆರ್.ಕೃಷ್ಣಮೂರ್ತಿ ಅವರು ಕಾಂಗ್ರೆಸ್ ಬಿಡುಗಡೆ ಮಾಡಿದ ಎರಡನೇ ಅಭ್ಯರ್ಥಿಗಳ ಪಟ್ಟಿಯಲ್ಲಿ ಟಿಕೆಟ್ ಪಡೆದಿದ್ದಾರೆ. ಕಾಂಗ್ರೆಸ್ ನಲ್ಲಿ ಘಟಾನುಘಟಿ...
ಚಾಮರಾಜನಗರ: ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕಾಡುಗಳ್ಳ ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಮಂಗಳವಾರ ಮೈಸೂರಿನ ಕೇಂದ್ರ ಕಾರಾಗೃಹದಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಜ್ಞಾನಪ್ರಕಾಶ್(68) ಹನೂರು ತಾಲೂಕಿನ ಸಂದನಪಾಳ್ಯ ಗ್ರಾಮದ...
ಚಾಮರಾಜನಗರ: ಚಾಮರಾಜನಗರದಲ್ಲಿ ಸಾವಿರಾರು ಕೋಟಿ ರೂಪಾಯಿ ಅಭಿವೃದ್ಧಿ ಕಾಮಗಾರಿಗೆ ಮಂಗಳವಾರ ಉದ್ಘಾಟನೆ, ಶಂಕುಸ್ಥಾಪನೆಗೆ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದು, ಬಿ.ಎಸ್.ಯಡಿಯೂರಪ್ಪ ನವರ ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದಾರೆ. ವೇದಿಕೆಯಲ್ಲಿ...