Thursday, 21st November 2024

ದಂಪತಿ ಸಮೇತ ಆಗಮಿಸಿ ಮತ ಚಲಾಯಿಸಿದ ಸಚಿವ ವಿ.ಸೋಮಣ್ಣ

ಚಾಮರಾಜನಗರ: ಚಾಮರಾಜನಗರದಲ್ಲಿ ಮೊದಲ ಬಾರಿ ದಂಪತಿ ಸಮೇತ ಆಗಮಿಸಿ ಸಚಿವ ವಿ.ಸೋಮಣ್ಣ ಅವರು ಮತದಾನ ಮಾಡಿದರು. ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಿ.ಸೋಮಣ್ಣ ಅವರು, ನಗರದ ಪೇಟೆ ಪ್ರೈಮರಿ ಶಾಲೆಯ ಬೂತ್ ನಂ 74ರಲ್ಲಿ ಮತ ದಾ‌ನ ಮಾಡಿದರು. ಮತಗಟ್ಟೆಗೆ ಕುಟುಂಬ ಸಮೇತ ಆಗಮಿಸಿದ ವಿ.ಸೋಮಣ್ಣ ಸರದಿ‌ ಸಾಲಿನಲ್ಲಿ ನಿಂತು ಮತ ಚಲಾವಣೆ ‌ಮಾಡಿ ಗಮನ ಸೆಳೆದರು. ಚಾಮರಾಜನಗರದ 74 ವರ್ಷದ ಮಧುಸೂಧನ್‌ ಎನ್ನುವ ಹೆಸರಿನ ವೃದ್ಧರೊಬ್ಬರು ನಡೆಯಲಾಗದೇ ವೀಲ್ ಚೇರ್‌ನಲ್ಲಿ ಮತದಾನ ಮಾಡಿ […]

ಮುಂದೆ ಓದಿ

ಗುಂಡ್ಲುಪೇಟೆಯಲ್ಲಿ ಅಮಿತ್ ಶಾ ರೋಡ್ ಶೋ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿ ಹಾಲಿ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಪರ ಅಮಿತ್...

ಮುಂದೆ ಓದಿ

ಬಂಡೀಪುರದಲ್ಲಿ ಸಫಾರಿ ನಡೆಸಿದ ಪ್ರಧಾನಿ ಮೋದಿ

ಚಾಮರಾಜನಗರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಬಂಡೀಪುರ ದಲ್ಲಿ ಸಫಾರಿ ನಡೆಸಿದರು. ಬಳಿಕ ಮದುಮಲೈನಲ್ಲಿ ಭಾರತಕ್ಕೆ ಪ್ರತಿಷ್ಠಿತ ಆಸ್ಕರ್ ಗರಿ ತಂದುಕೊಟ್ಟ “ಎಲಿಫೆಂಟ್ ವಿಸ್ಪರರ್ಸ್”...

ಮುಂದೆ ಓದಿ

ಕೊಳ್ಳೇಗಾಲದಿಂದ ಎ.ಆರ್.ಕೃಷ್ಣಮೂರ್ತಿಗೆ ’ಕೈ’ ಟಿಕೆಟ್

ಕೊಳ್ಳೇಗಾಲ: ಚಾಮರಾಜನಗರದ ವಿಧಾನಸಭಾ ಮೀಸಲು ಕ್ಷೇತ್ರವಾದ ಕೊಳ್ಳೇಗಾಲದಿಂದ ಕೊನೆಗೂ ಎ.ಆರ್.ಕೃಷ್ಣಮೂರ್ತಿ ಅವರು ಕಾಂಗ್ರೆಸ್‌ ಬಿಡುಗಡೆ ಮಾಡಿದ ಎರಡನೇ ಅಭ್ಯರ್ಥಿಗಳ ಪಟ್ಟಿಯಲ್ಲಿ ಟಿಕೆಟ್‌ ಪಡೆದಿದ್ದಾರೆ. ಕಾಂಗ್ರೆಸ್ ನಲ್ಲಿ ಘಟಾನುಘಟಿ...

ಮುಂದೆ ಓದಿ

ಕಾಡುಗಳ್ಳ ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಬಿಡುಗಡೆ

ಚಾಮರಾಜನಗರ: ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕಾಡುಗಳ್ಳ ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಮಂಗಳವಾರ ಮೈಸೂರಿನ ಕೇಂದ್ರ ಕಾರಾಗೃಹದಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಜ್ಞಾನಪ್ರಕಾಶ್(68) ಹನೂರು ತಾಲೂಕಿನ ಸಂದನಪಾಳ್ಯ ಗ್ರಾಮದ...

ಮುಂದೆ ಓದಿ

ಚಾಮರಾಜನಗರ: ಪರದೆಯಲ್ಲಿ ಬಿ.ಎಸ್.ವೈ ಫೋಟೋ ಇಲ್ಲದಿದ್ದಕ್ಕೆ ಆಕ್ರೋಶ

ಚಾಮರಾಜನಗರ: ಚಾಮರಾಜನಗರದಲ್ಲಿ ಸಾವಿರಾರು ಕೋಟಿ ರೂಪಾಯಿ ಅಭಿವೃದ್ಧಿ ಕಾಮಗಾರಿಗೆ ಮಂಗಳವಾರ ಉದ್ಘಾಟನೆ, ಶಂಕುಸ್ಥಾಪನೆಗೆ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದು, ಬಿ.ಎಸ್.ಯಡಿಯೂರಪ್ಪ ನವರ ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದಾರೆ. ವೇದಿಕೆಯಲ್ಲಿ...

ಮುಂದೆ ಓದಿ

ವಿ.ಸೋಮಣ್ಣ ಕಪಾಳಮೋಕ್ಷ: ಸ್ಪಷ್ಟನೆ ನೀಡಿದ ಮಹಿಳೆ ಕೆಂಪಮ್ಮ

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಮಹಿಳೆಗೆ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಮಾಡಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಇದಕ್ಕೆ ಸ್ಪಷ್ಟನೆ ನೀಡಿದ ಮಹಿಳೆ ಕೆಂಪಮ್ಮ...

ಮುಂದೆ ಓದಿ

ತಂಗಳು ಬಿರಿಯಾನಿ ಸೇವಿಸಿ 25 ಕಾರ್ಮಿಕರು ಅಸ್ವಸ್ಥ

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿ ಕುಣಿಗಳ್ಳಿಯಲ್ಲಿ ತಂಗಳು ಬಿರಿಯಾನಿ ಸೇವಿಸಿ 25 ಕಾರ್ಮಿಕರು ಅಸ್ವಸ್ಥ ರಾಗಿದ್ದಾರೆ. ಸಂತೋಷ್ ಎಂಬವರು ಜು.18 ರಂದು ತಮ್ಮ ಮಗನ ಹುಟ್ಟುಹಬ್ಬದ ಹಿನ್ನೆಲೆ...

ಮುಂದೆ ಓದಿ

ಮಲೆ‌ಮಹದೇಶ್ವರ ದೇವಾಲಯದ ಅರ್ಚಕ ಕುಸಿದು‌ಬಿದ್ದು ಸಾವು

ಮಲೆಮಹದೇಶ್ವರ ಬೆಟ್ಟ: ಪ್ರವಾಸಿ ಸ್ಥಳ ಮಲೆ‌ಮಹದೇಶ್ವರ ಸ್ವಾಮಿ ದೇವಾಲಯದ ಅರ್ಚಕರೊಬ್ಬರು ಮಂಗಳವಾರ ಮುಂಜಾನೆ ಮಹದೇಶ್ವರ ಸ್ವಾಮಿಗೆ ಪೂಜೆ ಮಾಡುತ್ತಿದ್ದ ಸಂದರ್ಭದಲ್ಲಿ ಕುಸಿದು‌ಬಿದ್ದು ಮೃತಪಟ್ಟಿದ್ದಾರೆ. ನಾಗಣ್ಣ (40) ಮೃತ...

ಮುಂದೆ ಓದಿ

ಪೌರ ಕಾರ್ಮಿಕರ ಖಾಯಂಗಾಗಿ ಆಗ್ರಹಿಸಿ ಜುಲೈ 1ರಿಂದ ಪ್ರತಿಭಟನೆ

ಚಾಮರಾಜನಗರ: ಪೌರ ಕಾರ್ಮಿಕರನ್ನು ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ಜುಲೈ 1ರಿಂದ ಪೌರ ಕಾರ್ಮಿಕರು ರಾಜ್ಯಾಧ್ಯಂತ ಪ್ರತಿಭಟನೆ ನಡೆಸಲಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪೌರ...

ಮುಂದೆ ಓದಿ